Budget 2024: 7 ಲಕ್ಷದವರೆಗೆ ಆದಾಯ ಇರೋರಿಗೆ ‘ತೆರಿಗೆ ಇಲ್ಲ’ : ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ – vishwanews24

Featured, ರಾಷ್ಟ್ರ ನ್ಯೂಸ್

Budget 2024: 7 ಲಕ್ಷದವರೆಗೆ ಆದಾಯ ಇರೋರಿಗೆ ‘ತೆರಿಗೆ ಇಲ್ಲ’ : ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. 7 ಲಕ್ಷದ ವರೆಗೆ ಆದಾಯ ಇರೋರಿಗೆ ತೆರಿಗೆಯಿಲ್ಲ ಎಂಬುದಾಗಿ ತಿಳಿಸಿದೆ.

ಈ ಕುರಿತಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 7 ಲಕ್ಷ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂಬುದಾಗಿ ಹೇಳಿದರು.

BUDGET 2024: ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ : ಬಜೆಟ್‌ನಲ್ಲಿ ನಿರ್ಮಲ ಸೀತರಾಮನ್‌ ಘೋಷಣೆ – vishwanews24

Leave a Reply