Budget 2024 : ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಮೋದಿ ಸರ್ಕಾರದ ಧ್ಯೇಯವಾಕ್ಯ: ನಿರ್ಮಲಾ ಸೀತಾರಾಮನ್ – vishwanews24

Featured, ರಾಷ್ಟ್ರ ನ್ಯೂಸ್

Budget 2024 : ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಮೋದಿ ಸರ್ಕಾರದ ಧ್ಯೇಯವಾಕ್ಯ: ನಿರ್ಮಲಾ ಸೀತಾರಾಮನ್

ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್‌ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್‌ ಎಲ್ಲರ ಗಮನ ನೆಟ್ಟಿದೆ.

ಈ ನಡುವೆ ಇಂದು ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ಇದೇ ವೇಳೆ ಅವರು ಮಾತನಾಡುತ್ತ ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಮೋದಿ ಸರ್ಕಾರದ ಧ್ಯೇಯವಾಕ್ಯವಾಗಿದೆ ಅಂತ ತಿಳಿಸಿದರು.

Leave a Reply