Budget 2024 : ಮಹಿಳೆಯರಿಗೆ ಗುಡ್ ನ್ಯೂಸ್ : ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ – vishwanews24

Featured, ರಾಷ್ಟ್ರ ನ್ಯೂಸ್

Budget 2024 : ಮಹಿಳೆಯರಿಗೆ ಗುಡ್ ನ್ಯೂಸ್ : ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.

Budget 2024 : ಮುಂದಿನ ಐದು ವರ್ಷಗಳಲ್ಲಿ ‘2 ಕೋಟಿ ಬಡವರಿಗೆ’ ಮನೆ ನಿರ್ಮಿಸಿಕೊಡುತ್ತೇವೆ: ನಿರ್ಮಲಾ ಸೀತಾರಾಮನ್  – vishwanews24

Leave a Reply