ಬೆಂಗಳೂರು: ವಿಧಾನಸೌಧ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ.
ಇದೀಗ ವಿಧಾನಸೌಧಕ್ಕೆ ಆಗಮಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು ತಮ್ಮ 16ನೇ ಚೊಚ್ಚಲ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…