Category: ಜಿಲ್ಲೆ
‘ಸರಿಗಪಮ’ ಋತ್ವಿಕ್ ಗೆ ಕಣ್ಣು ದಾನ ಮಾಡಲು ಮುಂದಾದ ಬಳ್ಳಾರಿಯ ತಾತ ಸಿದ್ಧಲಿಂಗನಗೌಡ..
ಬಳ್ಳಾರಿ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಇರುವ ಸ್ಪರ್ಧಿಗಳ ಪೈಕಿ ಗಮನ ಸೆಳೆದಿರುವವರಲ್ಲಿ ಋತ್ವಿಕ್ ಸಹ ಒಬ್ಬರು. ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಕರಗಿರುವ ವೃದ್ಧರೊಬ್ಬರು, ತಮ್ಮ ಕಣ್ಣುಗಳನ್ನೆ ಗಾಯಕನಿಗೆ ದಾನ ಮಾಡಲು ಮುಂದಾಗಿದ್ದಾರೆ. ಪ್ರತಿ ವಾರ […]
ಸಾಲ ಮನ್ನಾ ಮಾಡದಿದ್ದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಪಾಂಡವಪುರ: ‘ರೈತರ ಎಲ್ಲ ಬೇಡಿಕೆಗಳನ್ನು ಒಂದೇ ರಾತ್ರಿಯಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇನೆ. ಆದರೆ, ಮುಖ್ಯಮಂತ್ರಿಗೆ ಸಾಲ ಮನ್ನಾ ವಿಚಾರದಲ್ಲಿ ಸ್ಪಷ್ಟತೆ ಇಲ್ಲ ಎಂದು ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ಭತ್ತ […]
ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳು ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ..
ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು. ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು […]
ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.
ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು. ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡನಲ್ಲಿ ಇಂದಿನಿಂದ ಉಡುಪಿ ಉತ್ಸವ ಪ್ರಾರಂಭವಾಗಲಿದೆ.ಉಡುಪಿಯ ಶಾಸಕ ರಘುಪತಿ ಭಟ್ ಹಾಗೂ ನಗರಸಭಾ ಸದಸ್ಯೆ ಗೀತಾ ವಾಗ್ಲೆ ಈ […]
ನಾಳೆ ಪಾಂಡವಪುರದಲ್ಲಿ ಸಿಎಂ ಕುಮಾರಸ್ವಾಮಿಯಿಂದ ಭತ್ತ ಕಟಾವು..
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ. ಡಿ.7 ರ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ […]
ಬಿಎಸ್ ವೈ ಶೀಘ್ರವೇ ಸರ್ಕಾರ ರಚನೆ ಮಾಡುತ್ತಾರೆ : ಕೋಟಾ ಶ್ರೀನಿವಾಸ ಪೂಜಾರಿ
ಬೆಳಗಾವಿ: ಬಿ.ಎಸ್.ಯಡಿಯೂರಪ್ಪ ಶೀಘ್ರದಲ್ಲೇ ಸರ್ಕಾರ ರಚಿಸಲಿದ್ದಾರೆ. ಮೈತ್ರಿ ಸರ್ಕಾರದಿಂದ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ದೂರವಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಬಿಜೆಪಿಗೆ ಬರಬೇಕು ಎಂಬ ಆಸೆ ಇದೆ. ಅವರು […]
ಪಟಾಕಿ ದುರಂತ ; 21 ರ ಯುವತಿ ದಾರುಣ ಸಾವು ..
ತುಮಕೂರು: ಗಣೇಶ ಉತ್ಸವ ನೋಡಲು ಹೋದ ಯುವತಿ ಪಟಾಕಿಗೆ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ಗಣೇಶೋತ್ಸವದ ಸಂಭ್ರಮದ ವೇಳೆ ಭಾರೀ ಪ್ರಮಾಣದಲ್ಲಿ ಸುಡುಮದ್ದನ್ನು ಸಿಡಿಸಲಾಗುತ್ತಿತ್ತು. ಈ ವೇಳೆ ಪಟಾಕಿಯೊಂದು ಸಿತಾರಾ ಎನ್ನುವ ಯುವತಿಯ ತಲೆಯ ಮೇಲೆ ಬಿದ್ದು ಸಿಡಿದಿದೆ. […]
ಮಂಡ್ಯ ಭೀಕರ ಬಸ್ ಅಪಘಾತ : ಸಿಎಂ ಎಚ್‍ಡಿಕೆ ಭೇಟಿ ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ
ಮಂಡ್ಯ : ಖಾಸಗಿ ಬಸ್ ನಾಲೆಗೆ ಉರುಳಿ 21 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಈ ನಡುವೆ ರಾಜ್ಯ ಸರಕಾರ ತಲಾ 5 ಲಕ್ಷ ರೂ ಪರಿಹಾರವನ್ನು […]
ಮಂಡ್ಯ ನಾಲೆಗೆ ಉರುಳಿದ ಖಾಸಗಿ ಬಸ್ – 20ಕ್ಕೂ ಹೆಚ್ಚು ಪ್ರಯಾಣಿಕರ ಸಾವು..
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 20ಕ್ಕೂ ಜನರು ಸಾವನ್ನಪ್ಪಿದ್ದಾರೆ. ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿದೆ. ಖಾಸಗಿ […]
ಉಡುಪಿ ಪೇಜಾವರ ಶ್ರೀಗಳ ಬೆಂಗಾವಲು ವಾಹನ ಹಾಗೂ ಇಂಡಿಗೋ ಕಾರಿನ ನಡುವೆ ಡಿಕ್ಕಿ : ದಂಪತಿಗಳು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಉಡುಪಿ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ […]
