ದೇಶ

ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.vishwanews24

ಕೊಚ್ಚಿ ( ವಾಭಾ): ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ…

6 years ago

ಮೇ 17 ರ ವರೆಗೆ ಲಾಕ್-ಡೌನ್ ವಿಸ್ತರಣೆ: ಕೇಂದ್ರ ಸರ್ಕಾರ

ಹೊಸದಲ್ಲಿ: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಮೇ 3 ರವರೆಗೆ ಜಾರಿಗೆ ತರಲಾಗಿರುವ ಲಾಕ್ ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ (ಮೇ.17 ರವರೆಗೆ)…

6 years ago

ಮಾರ್ಚ್ 31 ರವರೆಗೆ ದೇಶದಾದ್ಯಂತ ಎಲ್ಲಾ ರೈಲು ಸೇವೆ ಬಂದ್‌

ನವದೆಹಲಿ: ಕೊರೊನಾ ವೈರಸ್‌ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ…

6 years ago

ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ, ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ : ಡೊನಾಲ್ಡ್​ ಟ್ರಂಪ್ -Vishwanews24

ಅಹಮದಾಬಾದ್​: ಅಮರಿಕ ಭಾರತವನ್ನು ಪ್ರೀತಿಸುತ್ತದೆ. ಅಮೆರಿಕ ಭಾರತವನ್ನು ಗೌರವಿಸುತ್ತದೆ ಮತ್ತು ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ ಎಂದು ಡೊನಾಲ್ಡ್​ ಟ್ರಂಪ್…

6 years ago

“ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿಯವರಿಗೆ, ಈ ಅದ್ಭುತ ಭೇಟಿಗೆ ಧನ್ಯವಾದಗಳು” : ಡೊನಾಲ್ಡ್‌ ಟ್ರಂಪ್‌ -Vishwanews24

ಅಹಮದಾಬಾದ್‌: ಭಾರತಕ್ಕೆ ಬಂದಿಳಿದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡೊನಾಲ್ಡ್‌ ಟ್ರಂಪ್‌…

6 years ago

ಡೊನಾಲ್ಡ್​ ಟ್ರಂಪ್​ಗೆ ಭಾರತಕ್ಕೆ ಸ್ವಾಗತ ಕೋರಿದ ಪ್ರಧಾನಿ ಮೋದಿ -Vishwanews24

ಅಹಮದಬಾದ್​: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್​ ಏರ್​ಫೋರ್ಸ್​-1 ವಿಮಾನದಿಂದ ಕೆಳಗಿಳಿದರು. ಟ್ರಂಪ್​ರನ್ನು ಮೋದಿಯವರು ಸ್ವಾಗತಿಸಿದರು. ಇಬ್ಬರೂ ಪರಸ್ಪರ ತಬ್ಬಿಕೊಂಡು ಕುಶಲೋಪರಿ ವಿಚಾರಿಸಿದರು.…

6 years ago

ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6…

6 years ago

ಇನ್ನೂ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ : ಅಮಿತ್ ಶಾ -Vishwanews24

ಜಾರ್ಖಂಡ್ : ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.…

6 years ago

ಮೋದಿ ಮಂದಿರ್ ಹೆಸರಿನ ಮ್ಯೂಸಿಯಂ ನಿರ್ಮಿಸಲು ಮುಂದಾಗಿರುವ ಮುಸ್ಲಿಂ ಮಹಿಳಾ ಕಾರ್ಯಕರ್ತರು -Vishwanews24

ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ 'ಮೋದಿ ಮಂದಿರ್' ಹೆಸರಿನ "ಮ್ಯೂಸಿಯಂ" ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಪ್ರಧಾನಿ…

7 years ago

ಮಹಾಬಲಿಪರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛ ಭಾರತ ಅಭಿಯಾನ -Vishwanews24

ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು  ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ  ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು…

7 years ago