ಮುಸ್ಲಿಂ ಜನಸಂಖ್ಯೆ ಏರುತ್ತಿರುವುದರಿಂದಲೇ ಅತ್ಯಾಚಾರಗಳು ಹೆಚ್ಚುತ್ತಿವೆ : ಬಿಜೆಪಿ ಸಂಸದ ಹರಿ ಓಂ ಪಾಂಡೆ

ಫೈಝಾಬಾದ್​: ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ವೃದ್ಧಿಯಾಗುತ್ತಿರುವುದರಿಂದಲೇ ಇತ್ತೀಚೆಗೆ ಸಮಾಜದಲ್ಲಿ ಅತ್ಯಾಚಾರ, ಕೊಲೆಯಂಥ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಉತ್ತರಪ್ರದೇಶದ ಬಿಜೆಪಿ ಸಂಸದ ಹರಿ ಓಂ ಪಾಂಡೆ ವಿವಾದಿತ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಅಂಬೇಡ್ಕರ್​ ನಗರದಿಂದ ಆಯ್ಕೆಯಾಗಿರುವ ಹರಿ ಓಂ […]

ಪಾಕಿಸ್ತಾನ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಕೇಸರಿ ಪುತ್ರ..

  ಪಾಕಿಸ್ತಾನದ ಈ ಬಾರಿಯ ಸಾರ್ವತ್ರಿಕ ಚುನಾವಣೆ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಬಾರಿ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಗೆ ಹಿಂದೂ ನಾಯಕರೊಬ್ಬರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ನಾಯಕ ಮಹೇಶ್ ಕುಮಾರ್ ಮಲಾನಿ ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. […]

ಭಾರತದ ತಂಟೆಗೆ ಬಂದರೆ ವಿರೋಧಿಗಳನ್ನು ಪುಡಿ ಪುಡಿಗೈಯಲಾಗುವುದು : ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್

ನವದೆಹಲಿ : ಪಾಕಿಸ್ತಾನದಲ್ಲಿ ಸೋಮವಾರ ನಡೆದಿದ್ದ ಮಹಾಚುನಾವಣೆಯಲ್ಲಿ ಹಾಲಿ ರಾಜಕಾರಣಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ಹೊಸ ಪ್ರಧಾನಿಯಾಗುವತ್ತ ದಾಪುಗಾಲಿಡುತ್ತಿದ್ದಾರೆ. ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಸಾರಥ್ಯದ ಪಾಕಿಸ್ತಾನ ತೆಹ್ರಿಕ್‌-ಎ-ಇನ್ಸಾಫ್ ಪಕ್ಷ ಮುನ್ನಡೆ ಸಾಧಿಸಿದ್ದು, ಬಹುಮತ ಪಡೆಯುವುದು ನಿಚ್ಚಳವಾದ […]

ಅಮೋಘ ವಿಜಯದ ಈ ದಿನ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ವಿಶೇಷ ಲೇಖನ

ಕಾರ್ಗಿಲ್ ಯುದ್ಧವಾಗಿ ಇಂದಿಗೆ 19 ವರ್ಷಗಳೇ ಕಳೆದಿವೆ. ಎಂದೂ ಮರೆಯದ ಅಮೋಘ ವಿಜಯದ ಮೆಲುಕು ಹಾಕೋಣ.. ಆ ಹುತಾತ್ಮ ಯೋಧರಿಗೆ ನಮಿಸೋಣ… ಕಾಶ್ಮೀರದ ಶ್ರೀನಗರದಿಂದ 205ಕಿ.ಮೀ.ಗಳ ದೂರದಲ್ಲಿರುವ ಕಾರ್ಗಿಲ್ ಕಠಿಣವಾದ ನೀರ್ಗಲ್ಲುಗಳಿಂದ ಆವೃತವಾದ, ಪ್ರಪಂಚದ ಕೆಲವು ಅತ್ಯಂತ ಎತ್ತರದ ಪರ್ವತಗಳಿಂದ ಕೂಡಿದ […]

ಹೊಸ ದಾಖಲೆ ಬರೆದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಲಖ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೀಗ ದಾಖಲೆಯೊಂದನ್ನು ಬರೆದಿದ್ದಾರೆ. ಇದುವರೆಗೂ ಉತ್ತರ ಪ್ರದೇಶದಲ್ಲಿ ಯಾವ ಮುಖ್ಯಮಂತ್ರಿಗಳೂ ಮಾಡದ ಈ ದಾಖಲೆ ಯೋಗಿ ಆದಿತ್ಯನಾಥ್ ಅವರಿಂದ ಆಗಿದೆ. ತಾವು ಅಧಿಕಾರ ವಹಿಸಿಕೊಂಡ 16 ತಿಂಗಳಲ್ಲಿ ರಾಜ್ಯದ 75 ಜಿಲ್ಲೆಗಳಿಗೆ […]

ಇದು ಮೋದಿಗೆ ಅಪ್ಪುಗೆಯಲ್ಲ, ‘ಆಘಾತ’ ; ರಾಹುಲ್‍ ಗೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಇದೆ ಎಂದ ಶಿವಸೇನೆ

ಹೊಸದಿಲ್ಲಿ,:  ಶುಕ್ರವಾರ ನಡೆದ ಅವಿಶ್ವಾಸ ನಿರ್ಣಯದ ಮತದಾನದಿಂದ ಹೊರಗುಳಿಯುವ ಮೂಲಕ ಕೇಂದ್ರದಲ್ಲಿ ಆಡಳಿತಾರೂಢ ಎನ್‍ ಡಿಎ ಅಂಗಪಕ್ಷವಾಗಿರುವ ಶಿವಸೇನೆ ಮತ್ತೆ ಬಿಜೆಪಿಗೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ಶಿವಸೇನೆ ರಾಹುಲ್ ಭಾಷಣವನ್ನು […]

ಪ್ರಧಾನಿ ಕುರ್ಚಿ ಏರಲು ರಾಹುಲ್ ಗಾಂಧಿ ಆತುರರಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಹೀನಾಯ ಸೋಲಾಗಿದೆ. ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ಮೋದಿ ಉತ್ತರ ನೀಡಿದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮತದಾನಕ್ಕೆ ಅನುಮತಿ ನೀಡಿದರು. ಸರ್ಕಾರದ ಪರ 325 ಮತಗಳು ಬಿದ್ದರೆ, ಅವಿಶ್ವಾಸ […]

ಮೋದಿ ಸರ್ಕಾರಕ್ಕೆ ಭರ್ಜರಿ ಜಯ…

ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯದ ಕುರಿತಾದಂತೆ ಮತಚಲಾವಣೆ ನಡೆದಿದೆ. ಈ ಮೊದಲು ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ಸಂಸತ್ ಕಲಾಪವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಕೊನೆಗೂ ಮತ ಚಲಾವಣೆ ನಡೆದಿದ್ದು ಪ್ರಧಾನಿ ನರೇಂದ್ರ […]

ಪ್ರಧಾನಿಯನ್ನು ಅಪ್ಪಿಕೊಂಡು ಎಲ್ಲರ ಹುಬ್ಬೇರಿಸಿದ ರಾಹುಲ್ ; “ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ , ಏಕೆಂದರೆ ನಾನು ಕಾಂಗ್ರೆಸ್”

ಹೊಸದಿಲ್ಲಿ, : ಮುಂಗಾರು ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ತನ್ನ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡು ಎಲ್ಲರ ಹುಬ್ಬೇರಿಸಿದರು. “ನನಗೆ ನಿಮ್ಮ ಬಗ್ಗೆ ಯಾವುದೇ ದ್ವೇಷವಿಲ್ಲ. ನೀವು ನನ್ನನ್ನು […]

ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ ; 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ : ಸಿಎಂ ಹೆಚ್.ಡಿ. ಕುಮಾರಸ್ವಾಮಿ

2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ , ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ :ಸಿಎಂ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿರೋಧ […]