ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಇದು ಆತ್ಮಹತ್ಯೆಯಲ್ಲ ಅತ್ಯಾಚಾರ ಮತ್ತು ಕೊಲೆ – Vishwanews24

ರಾಯಚೂರು: ಇತ್ತೀಚೆಗೆ ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದು ಆತ್ಮಹತ್ಯೆಯಲ್ಲ ಬದಲಿಗೆ ಅತ್ಯಾಚಾರ ಮತ್ತು ಕೊಲೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ […]

ಕಾಂಗ್ರೆಸ್‌ನಿಂದಲೇ ಜೆಡಿಎಸ್‍ ನಿರ್ಣಾಮ : ಸಿ.ಪಿ.ಯೋಗೇಶ್ವರ್ – Vishwanews24

ಚನ್ನಪಟ್ಟಣ, : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ನೆಪ ಮಾತ್ರಕ್ಕೆ ಕಾಂಗ್ರೆಸ್ […]

ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ :ಸುಮಲತಾ -Vishwanews24

ಮಂಡ್ಯ: ಮಗನನ್ನು ಗೆಲ್ಲಿಸೋಕೆ ಸಿಎಂ ಕುಮಾರಸ್ವಾಮಿ ಮನುಷ್ಯತ್ವವನ್ನೆ ಮರೆತಿದ್ದಾರೆ, ಅಂತವರ ಬಗ್ಗೆ ನಾನೇನು ಮಾತನಾಡಲಿ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಕೆಆರ್ ನಗರದ ಬಾಚನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಂಬರೀಶ್ ಸಾವಿನ […]

ದೇಶ ಕಟ್ಟಲು ಮೋದಿ ಬೇಕಾಗಿಲ್ಲ ,ಯುವಕರೇ ಸಾಕು : ಪ್ರಜ್ವಲ್ ರೇವಣ್ಣ – Vishwanews24

ಹಾಸನ:ಯುವಕರು ದೇಶದ ಭವಿಷ್ಯವಾಗಿದ್ದು ದೇಶ ಕಟ್ಟಲು ಯುವಕರೇ ಸಾಕು ಮೋದಿ ಬೇಕಾಗಿಲ್ಲ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಈ ಕುರಿತು ಅವರು ಮಾತನಾಡಿದರು.ನಿರುದ್ಯೋಗ ಸಮಸ್ಯೆಯನ್ನು ಕೆಲವು […]

ಟಿಕ್ ಟಾಕ್ ವಿಡೀಯೋ ಮಾಡಲು ಹೋಗಿ ಪೋಲಿಸರ ಅತಿಥಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ..ಓದಿ ಈ ವರದಿ

ಉಡುಪಿ, : ಉಡುಪಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ರೈಲು ಬರುವ ಸಂದರ್ಭ ನೃತ್ಯ ಮಾಡುತ್ತ ಟಿಕ್ ಟಾಕ್ ವೀಡಿಯೊ ಮಾಡುತ್ತಿದ್ದ ಇಬ್ಬರನ್ನು ರೈಲ್ವೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೈಲ್ವೆ ಪೊಲೀಸರು ಎ.15ರಂದು ಉಡುಪಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳಿಗೆ […]

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ : ಹೆಚ್. ವಿಶ್ವನಾಥ್

ತುಮಕೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ […]

ಕಲ್ಲಿನ ಕೋಟೆ ಚಿತ್ರದುರ್ಗದಲ್ಲಿ ಮೋದಿ ಗರ್ಜನೆ,,.ಸಾಗರೋಪಾದಿಯಲ್ಲಿ ಹರಿದುಬಂದ ಜನಸಾಗರ – Vishwanews24

ಚಿತ್ರದುರ್ಗ: 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿಯ ವಿಜಯ್ ಸಂಕಲ್ಪ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಜನರ […]

ಪ್ರಧಾನಿ ಮೋದಿ ಇಡೀ ರಾಷ್ಟ್ರವನ್ನ ಹಿಂದೂ ರಾಷ್ಟ್ರ ಮಾಡಬೇಕು ಅನ್ನೋ ಕಲ್ಪನೆಯಲ್ಲಿದ್ದಾರೆ :ಹೆಚ್ ಡಿ ದೇವೇಗೌಡ – Vishwanews24

ಹಾಸನ: ಇಡೀ ರಾಷ್ಟ್ರವನ್ನ ಹಿಂದೂ ರಾಷ್ಟ್ರ ಮಾಡಬೇಕು ಎನ್ನೋ ಕಲ್ಪನೆ ಮೋದಿಯವರಿಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಯನ್ನು ರದ್ದುಗೊಳಿಸಬೇಕೆಂಬ ನಿರ್ಧಾರಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ದೇಶದ 130ಕೋಟಿ ಜನ ಒಪ್ಪಿದರೆ ನಮ್ಮದೇನೂ ಅಭ್ಯಂತರವಿಲ್ಲ. ಈ ಚುನಾವಣೆಯಲ್ಲಿ ಹಿಂದು […]

ನಾನು ಬಿಜೆಪಿ ಕಾರ್ಯಕರ್ತೆ ಅನ್ನೋದಕ್ಕೆ ಹೆಮ್ಮೆ ಇದೆ. ಆ ಹೆಮ್ಮೆ ಬಂದಿರೊದೇ ಮೋದಿಯವರಿಂದ : ಶುೃತಿ – Vishwanews24

ತುಮಕೂರು: ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚನೆಯಾಯಿತಾದರೂ ಈ ಪಕ್ಷಗಳ ನಾಯಕರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು ಅಭಿವೃದ್ಧಿಯನ್ನು ಮರೆತಿದ್ದಾರೆ ಚಿತ್ರನಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ಎಂದು ಆರೋಪಿಸಿದರು. ನಾವೆಲ್ಲರೂ […]

ಕೋಮುವಾದಿ ಬಿಜೆಪಿಯನ್ನು ದೂರವಿಡಲು ಕಾಂಗ್ರೆಸ್‌ಗೆ ಮತ ನೀಡಬೇಕು : ವೀರಪ್ಪ ಮೊಯ್ಲಿ – Vishwanews24

ಚಿಕ್ಕಬಳ್ಳಾಪುರ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಅಪ್ಪಿ ತಪ್ಪಿ ಬಿಜೆಪಿಗೆ 22 ಸ್ಥಾನ ಕೊಟ್ಟರೆ ಮರುದಿನವೇ ಜೆಡಿಎಸ್‌ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ. ಹಾಗಾಗಿ ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮೈತ್ರಿ ಅಭ್ಯರ್ಥಿ ಡಾ.ಎಂ.ವೀರಪ್ಪಮೊಯ್ಲಿ ಹೇಳಿದರು. ಬಾಗೇಪಲ್ಲಿಯ ತಿಮ್ಮಂಪಲ್ಲಿಯಲ್ಲಿ ಚುನಾವಣಾ ಪ್ರಚಾರ […]