ಬಿಜೆಪಿಗೆ ಈ ಬಾರಿ ಅವಕಾಶ ನೀಡಬೇಡಿ : ಜಯಮಾಲಾ – Vishwanews24

ಉಡುಪಿ: ಕೋಮುವಾದಿಗಳು ಅಧಿಕಾರಕ್ಕೆ ಬಾರದಂತೆ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರಕಾರ ಹಾಗೂ ಲೋಕಸಭಾ ಸ್ಥಾನ ಹೊಂದಾಣಿಕೆ ಹಿಂದೆ ಅನೇಕ ರಹಸ್ಯ, ಸತ್ಯಗಳಿವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ. ನಗರದಲ್ಲಿರುವ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಜೆಡಿಎಸ್‌ – ಕಾಂಗ್ರೆಸ್‌ ಪದಾಧಿಕಾರಿಗಳು, […]

ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಕೈ’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುದ್ದಹನುಮೇಗೌಡ…- Vishwanews24

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು , ಇಂದುಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗೇರಲಿದೆ. ಇನ್ನು ತುಮಕೂರು ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುತ್ತಿದ್ದು ದೇವೇಗೌಡರಿಗೆ ಸೆಡ್ಡು ಹೊಡೆದು ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು […]

ಮಂಡ್ಯದಲ್ಲಿ ನಿಖಿಲ್ ನನ್ನ ಗೆಲ್ಲಿಸಲು ಎಚ್‌ಡಿಕೆಯಿಂದ ಶತಪ್ರಯತ್ನ -Vishwanews24

ಮಂಡ್ಯ: ಪುತ್ರ ನಿಖಿಲ್‌ ಅವರನ್ನು ಗೆಲ್ಲಿಸಿಕೊಳ್ಳಲು ಪ್ರತಿಷ್ಠೆಯನ್ನು ಪಣಕ್ಕೊಡ್ಡಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಚುನಾವಣೆ ಮುಗಿಯುವವರೆಗೂ ನಗರದಲ್ಲೇ ಠಿಕಾಣಿ ಹೂಡಲು ಮುಂದಾಗಿದ್ದಾರೆ. ಬುಧವಾರ ಆದಿಚುಂಚನಗಿರಿ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ನಗರದಲ್ಲಿ ಜೆಡಿಎಸ್‌ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. […]

ಮಂಡ್ಯದ ಸ್ವಾಭಿಮಾನ ಉಳಿಸಿ – ಸುಮಲತಾ ಬೆಂಬಲಿಸಿ ಘೋಷಣೆಯೊಂದಿಗೆ ಜೆಡಿಎಸ್ ಭದ್ರಕೋಟೆಯಲ್ಲಿ ಸುಮಲತಾ ಶಕ್ತಿ ಪ್ರದರ್ಶನ – Vishwanews24

ಮಂಡ್ಯ: ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಬೆಳಿಗ್ಗೆಯಿಂದಲೂ ಸಾವಿರಾರು ಜನ ಸೇರಿದ್ದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ಸುಮಲತಾ 11 ಗಂಟೆಗೆ ನಗರ ತಲುಪಿದರು. ನಾಮಪತ್ರ ಸಲ್ಲಿಕೆ ಬಳಿಕ ಮೆರವಣಿಗೆ ಮೂಲಕ ಸಿಲ್ವರ್​ ಜ್ಯೂಬ್ಲಿ ಮೈದಾನದಲ್ಲಿ ಆಯೋಜಿಸಲಾಗಿದ್ದ […]

ಮಂಡ್ಯ ಲೋಕಸಭಾ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ -Vishwanews24

ಮಂಡ್ಯ: ಸುಮಲತಾ ಅಂಬರೀಷ್‌ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸುಮಲತಾ ಅವರು ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ನಾಮಪತ್ರವನ್ನು ಸಲ್ಲಿಸಿದರು. ಸುಮಲತಾ ಅವರು ಮೂರು ಸೆಟ್‌ ಗಳಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲಾ […]

ಅಯೋಧ್ಯೆಯಲ್ಲಿ ರಾಮ ಮಂದಿರದ ಜೊತೆಗೆ ದೂರದಲ್ಲಿ ಮಸೀದಿಯೂ ನಿರ್ಮಾಣವಾಗಲಿ, ಹಿಂದೂ ಮತ್ತು ಮುಸ್ಲಿಂ ಎಂಬ ತಾರತಮ್ಯ ಬೇಡ, ನಾವೆಲ್ಲರೂ ಒಂದೇ,” : ಪೇಜಾವರ ಶ್ರೀ -Vishwanews24

ಹಾಸನ: ಹಿಂದು-ಮುಸ್ಲಿಂ ಎಂಬ ತಾರತಮ್ಯ ಬೇಡ. ನಾವೆಲ್ಲರೂ ಒಂದೇ. ಆದರೆ, ರಾಮಮಂದಿರ ನಿರ್ಮಾಣವಾಗಲೇಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು. ಹಾಸನಕ್ಕೆ ಆಗಮಿಸಿದ್ದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿ, ”ರಾಮಮಂದಿರ ನಿರ್ಮಾಣಕ್ಕೆ ರವಿಶಂಕರ್‌ ಗುರೂಜಿ ಮಧ್ಯಸ್ಥಿಕೆ ವಹಿಸುವ ಜವಾಬ್ದಾರಿ ನೀಡಿರುವುದನ್ನು ನಾನು […]

ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿಶೇಷ ಮದುವೆ ಆಚರಣೆ – Vishwanews24

ವಿಜಯಪುರ,: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್​ನಲ್ಲಿ ನಡೆದಿದೆ. ಯಾಕೆಂದರೆ ಇಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿತ್ತು. ಇಲ್ಲಿನ ದುದ್ದಗಿ, ಬರಗುಂಡಿ ಮನೆತನದಿಂದ ಹಮ್ಮಿಕೊಂಡ ಕಲ್ಯಾಣ ಮಹೋತ್ಸವದಲ್ಲಿ […]

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶವನ್ನು ಒಡೆಯಲು ಬಿಡಲ್ಲ, ದೇಶ ಬಿಟ್ಟು ಓಡಿ ಹೋಗಿರುವವರನ್ನು ಬಂಧಿಸಲಾಗುವುದು :ರಾಹುಲ್ ಗಾಂಧಿ

ಹಾವೇರಿ: ಹಾವೇರಿ ಸಮಾವೇಶದಲ್ಲಿ ಮಾತನಾಡಿದ ಅವರು, 2019ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಬಡ ವರ್ಗದ ಜನರಿಗೆ ಕನಿಷ್ಠ ಆದಾಯವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ಬಡಜನರ ಖಾತೆಗೆ ನೇರವಾಗಿ ನಿಮ್ಮ ಹಣ ಬರಲಿದೆ. ನರೇಂದ್ರ ಮೋದಿ ಅವರು ಚೋಕ್ಸಿ, ಅಂಬಾನಿ, ನೀರವ್ […]

ಲೋಕಸಭೆ ಚುನಾವಣೆಗೆ ​ಕೈ ರಣಕಹಳೆ … ಇಂದು ಹಾವೇರಿಗೆ ರಾಹುಲ್ ಭೇಟಿ – Vishwanews24

ಹಾವೇರಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ರಣಕಹಳೆ ಮೊಳಗಿಸಲಿದ್ದು, ಹಾವೇರಿಯಲ್ಲಿ ಇಂದು ಬೃಹತ್​ ಕಾಂಗ್ರೆಸ್​ ಸಮಾವೇಶ ನಡೆಯಲಿದೆ. ಹಾವೇರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ ನಡೆದಿದ್ದು, ವಿಶೇಷ ಪೊಲೀಸ್ ಬಿಗಿ ಭದ್ರತೆಯಲ್ಲಿ ಸಮಾವೇಶ ನಡೆಯಲಿದೆ. […]

ಜೆಡಿಎಸ್ ಪಕ್ಷವನ್ನು ಉಳಿಸಲು ನಿಖಿಲ್‍ ಕುಮಾರಸ್ವಾಮಿಗೆ ಟಿಕೆಟ್ : ಸಚಿವ ಸಾರಾ ಮಹೇಶ್ – Vishwanews24

ಚಾಮರಾಜನಗರ: ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳಸಿದ್ದು ವರಿಷ್ಠರಾದ ಹೆಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ. ಇದೀಗ ಅವರು ಜೆಡಿಎಸ್ ಪಕ್ಷನ್ನು ಉಳಿಸಿಲು ನಿಖಿಲ್‍ಗೆ ಟಿಕೆಟ್ ನೀಡುತ್ತಿದ್ದಾರೆ. ಇದನ್ನು ಕುಟುಂಬ ರಾಜಕೀಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಸಮರ್ಥನೆ ಮಾಡಿಕೊಂಡಿದ್ದಾರೆ. […]