Category: ಜಿಲ್ಲೆ
ಮಂಡ್ಯ ಲೋಕಸಭಾ ಚುನಾವಣೆ : ನಿಖಿಲ್ – ಸುಮಲತಾ ಪೈಪೋಟಿಯ ನಡುವೆ ಹುತಾತ್ಮ ಯೋಧನ ಪತ್ನಿ ಎಂಟ್ರಿ !! Vishwanews24
ಮಂಡ್ಯ: ಲೋಕಸಭಾ ಮಹಾ ಚುನಾವಣೆಗೆ ಮುಹೂರ್ತ ನಿಗದಿಯಾಗಲು ದಿನಗಣನೆ ಪ್ರಾರಂಭವಾಗಿರುವಂತೆಯೇ ರಾಜ್ಯದ ವಿವಿಧ ಹೈವೋಲ್ಟೇಜ್ ಲೋಕಸಭಾ ಕ್ಷೇತ್ರಗಳಲ್ಲಿ ರಂಗಿನ ರಾಜಕೀಯಕ್ಕೆ ಹೆಸರಾಗಿರುವ ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿಯ ಸ್ಪರ್ಧೆ ಕುತೂಹಲದ ತುತ್ತತುದಿಯನ್ನು ತಲುಪಿದಂತಿದೆ. ಒಂದೆಡೆ ದೋಸ್ತಿಗಳ ಮಾತಿಗೆ ಕಟ್ಟುಬಿದ್ದು ಆಡಳಿತ ಪಾಲುದಾರ […]
ದೇಶಪ್ರೇಮ ಇದ್ದರೆ ಮಸೀದಿಗಳ ಮೇಲೆ ಹಸಿರು ಧ್ವಜ, ಮೈಕ್ ಹಚ್ಚುವ ಬದಲು ರಾಷ್ಟ್ರಧ್ವಜ ಹಾರಿಸಿ: ಸಂಸದ ಸುರೇಶ್ ಅಂಗಡಿ
ಬೆಳಗಾವಿ:ಪ್ರಾರ್ಥನಾ ಮಂದಿರದ ಮೇಲೆ ಹಸಿರು ಧ್ವಜ, ಮೈಕ್ ಹಚ್ಚುವ ಬದಲು ರಾಷ್ಟ್ರಧ್ವಜ ಹಾರಿಸಲಿ ನೋಡೋಣ ಎಂದು ಬೆಳಗಾವಿ ಸಂಸದ ಸುರೇಶ್ ಅಂಗಡಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾರ್ಥನಾ ಮಂದಿರದಲ್ಲಿ ನಿತ್ಯ ಮೈಕ್ ಹಾಗೂ ಹಸಿರು ಧ್ವಜ ಹಚ್ಚುವುದರ […]
ಮೋದಿ ಎಲ್ಲಿವರೆಗೂ ಇರ್ತಾರೆ ಅಲ್ಲಿವರೆಗೂ ಕಳ್ಳರ ಅಂಗಡಿಗಳು ಬಂದ್ : ಖರ್ಗೆ ಕೋಟೆಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ – Vishwanews24
ಕಲಬುರಗಿ: ಕರ್ನಾಟಕ ಸರ್ಕಾರ ರೈತರ ವಿರೋಧಿಯಾಗಿದೆ..ಈ ಸರ್ಕಾರವನ್ನು ರೈತರು ಎಂದಿಗೂ ಕ್ಷಮಿಸುವುದಿಲ್ಲ. ರೈತರ ಯೋಜನೆಗಳಿಗೆ ರಾಜ್ಯ ಸರ್ಕಾರ ಅಡ್ಡಗೋಡೆಯಾಗಿದೆ. ರಿಮೋಟ್ ನಿಂದ ಆಡಳಿತ ನಡೆಸುತ್ತಿರುವ ಕುಮಾರಸ್ವಾಮಿ ರೈತರ ಪಟ್ಟಿಯನ್ನೇ ಕೊಟ್ಟಿಲ್ಲ. ರೈತರ ಖಾತೆಗೆ ಕೇಂದ್ರದ ನಗದು ಜಮೆಗೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಡ್ಡಿಯಾಗಿದೆ ಎಂದು […]
ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು : ಸಿದ್ದರಾಮಯ್ಯ – Vishwanews24
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಆಕಸ್ಮಿಕವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಕೈಕುಲುಕಿ ಆತ್ಮೀಯವಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. ಬೆಳಗಾವಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದ್ದಾರೆ. ಇನ್ನು ರಾಜ್ಯಾದ್ಯಂತ ವಿಜಯ ಸಂಕಲ್ಪ […]
ಅತೃಪ್ತ ಕಾಂಗ್ರೆಸ್ ಮುಖಂಡರು ಬಿ.ಎಸ್.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ – Vishwanews24
ಕೋಲಾರ:ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಸಂಸದ ಕೆ.ಎಚ್ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಬಿಜೆಪಿಯೂ ಸ್ಥಳೀಯ […]
ಸಿದ್ದರಾಮಯ್ಯನವರ ಅಪ್ಪನಾಣೆಗೂ ಮೋದಿಯೇ ಮುಂದಿನ ಪ್ರಧಾನಿ : ಕೇಂದ್ರ ಸಚಿವ ರಮೇಶ್ ಜಿಗಜಿಣಗಿ – Vishwanews24
ಬೆಳಗಾವಿ: ಲೋಕಸಭಾ ಚುನಾವಣೆಗೆ ನಾನೇ ವಿಜಯಪುರದ ಅಭ್ಯರ್ಥಿ. ಸಿದ್ದರಾಮಯ್ಯನವರ ಅಪ್ಪನಾಣೆ ಮೋದಿಯೇ ಮುಂದಿನ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಅಪ್ಪನಾಣೆಗೂ ಮುಂದಿನ ಪ್ರಧಾನಿ ನರೇಂದ್ರ ಮೋದಿಯೇ. ಅದರಲ್ಲಿ ಯಾವುದೇ […]
ಮೈಸೂರು ಜಿ.ಪಂ.ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಕೆ: ಜಿ.ಟಿ.ದೇವೇಗೌಡ – Vishwanews24
ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಕೇವಲ ಎರಡು ದಿನ ಉಳಿದಿದ್ದು, ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ನಿರಂತರವಾಗಿ ಒತ್ತಡ ಹೇರುತ್ತಿದ್ದರೂ, ಅದನ್ನು ಮೆಟ್ಟಿ ನಿಂತು ಬಿಜೆಪಿಯೊಂದಿಗೆ ಸಾಗಲು ಜೆಡಿಎಸ್ ನಿರ್ಧರಿಸಿದೆ. ಮೊದಲ ಅವಧಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ಗೆ ಆಘಾತ ನೀಡಿತ್ತು. […]
ಲೋಕಸಭಾ ಚುನಾವಣೆ: ಕಾಂಗ್ರೆಸ್ ನಮಗೆ ಕನಿಷ್ಠ 12 ಸ್ಥಾನಗಳನ್ನು ಬಿಟ್ಟು ಕೊಡಬೇಕು, ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ: ಎಚ್.ಡಿ.ರೇವಣ್ಣ – Vishwanews24
ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಮಗೆ ಕನಿಷ್ಠ 12 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬುದು ನಮ್ಮ ಬಯಕೆ. ಒಂದು ವೇಳೆ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದೇವೆ ಎಂದು ಲೋಕೋಪಯೋಗಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ […]
ಕಟ್ಟಡಕ್ಕೆ ಢಿಕ್ಕಿಯಾದ ಕಾರು ; ಇಬ್ಬರು ಮಕ್ಕಳ ಸಹಿತ ನಾಲ್ವರು ಸಜೀವ ದಹನ – Vishwanews24
ಹಾಸನ, : ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಟ್ಟಡಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಿಂದಾಗಿ ಚಿಕ್ಕಬಾಣವಾರ ಮೂಲದವರು […]
ಶೇಕಡಾ 90 ರಷ್ಟು ಮುಸ್ಲಿಮರು ಮತದಾನ ಮಾಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಅವರು ಮುಂದಿನ ಪ್ರಧಾನಿಯಾಗಲಿದ್ದಾರೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ :ಜಮೀರ್ -Vishwanews24
ಚಿಕ್ಕಬಳ್ಳಾಪುರ: ಶೇಕಡಾ 50 ರಷ್ಟು ಮಾತ್ರ ಮುಸ್ಲಿಮರು ಮತದಾನ ಮಾಡುತ್ತಿದ್ದಾರೆ. ಇನ್ನುಳಿದ 50 ಶೇಕಡಾ ಮುಸ್ಲಿಂ ಬಾಂಧವರು ಮತದಾನ ಮಾಡುತ್ತಿಲ್ಲ, ಹೀಗಾಗಿ ಕಳೆದ ಬಾರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬಾಗೇಪಲ್ಲಿಯಲ್ಲಿ […]
