ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ – Vishwanews24

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ದರ್ಶನಕ್ಕೆ ಸಿದ್ಧಗಂಗಾ ಮಠದತ್ತ ಮಂಗಳವಾರ ಭಕ್ತ ಸಾಗರವೇ ಹರಿದು ಬರುತ್ತಿದೆ. ಹರಿದು ಬರುತ್ತಿರುವ ಭಕ್ತರು ಯಾವುದೇ ಅಡ್ಡಿ ಇಲ್ಲದೆ ದರ್ಶನ ಪಡೆಯುವಂತಾಗಲು ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ದ ಸರದಿಯಲ್ಲಿ ಜನ […]

ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಾಳೆ ತುಮಕೂರಿಗೆ ಆಗಮನ ಸಾಧ್ಯತೆ.. – Vishwanews24

ತುಮಕೂರು,: ನಡೆದಾಡುವ ದೇವರೆಂದೇ ಖ್ಯಾತರಾದ ಡಾ| ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮಂಗಳವಾರ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ […]

ನಡೆದಾಡುವ ದೇವರು ತುಮಕೂರು ಸಿದ್ದಗಂಗ ಶ್ರೀಗಳು ಶಿವೈಕ್ಯ : ನಾಳೆ ಸರ್ಕಾರಿ ರಜೆ ಘೋಷಣೆ ,ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ – Vishwanews24

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಆ ಪ್ರಯುಕ್ತ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಮತ್ತು ರಾಜ್ಯದಲ್ಲಿ ಮೂರು […]

ಶ್ರೀ ಗಳ ಆರೋಗ್ಯದಲ್ಲಿ ಚೇತರಿಕೆ , ಭಕ್ತರು ಆತಂಕ ಪಡುವ ಅಗತ್ಯವಿಲ್ಲ: ಡಾ.ಪರಮೇಶ್ – Vishwanews24

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ಮೊದಲಿಗಿಂತಲೂ ಕೊಂಚ ಸುಧಾರಣೆಯಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಇಂದು 2ನೇ ಬಾರಿಗೆ ಮಾಧ್ಯಮಗಳಿಗೆ ಶ್ರೀಗಳ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರು, ಬೆಳಗ್ಗೆ ಇದ್ದ ಪರಿಸ್ಥಿತಿಗಿಂತಲೂ ಈಗ […]

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು – Vishwanews24

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಸುಮಂತ (23), ದರ್ಶನ (24), ಹಾಗೂ ಸುನೀಲ್​ (23) […]

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು – Vishwanews24

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಸುಮಂತ (23), ದರ್ಶನ (24), ಹಾಗೂ ಸುನೀಲ್​ (23) […]

ಸಿದ್ದಗಂಗಾ ಶ್ರೀಗಳ ಆರೋಗ್ಯ ತೀವ್ರ ಗಂಭೀರ – Vishwanews24

ತುಮಕೂರು,: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ತುಮಕೂರಿನಲ್ಲಿ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಡಾ.ಪರಮೇಶ್ ಅವರು […]

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಸೋಲಿಸಲು ಇಡೀ ದೇಶವೇ ಒಂದಾಗಿದೆ : ಎಚ್.ಡಿ.ದೇವೇಗೌಡ – Vishwanews24

ಕೋಲ್ಕತಾ: ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಣಿಸಲು ಸಂಪೂರ್ಣ ದೇಶವೇ ಒಂದಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ‘ಏಕೀಕೃತ ಭಾರತ ರ‍್ಯಾಲಿ’ಯಲ್ಲಿ ಪಾಲ್ಗೊಳ್ಳಲು ಕೋಲ್ಕತಾಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್‌ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಓರ್ವ […]

ಕಾರ್ಕಳ ಅತ್ತೂರು ಜಾತ್ರೆ ಜನವರಿ 27ರಿಂದ 31ರ ವರೆಗೆ -Vishwanews24

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್‌ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್‌ ಡಿ’ಸೋಜಾ ಅವರು  ತಿಳಿಸಿದರು. ವಾರ್ಷಿಕ ಮಹೋತ್ಸವದಲ್ಲಿ 35 […]

ಮೋದಿ ಓಟ ನಿಲ್ಲಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ ,ನಮ್ಮ ಸರ್ಕಾರಕ್ಕೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವಿದೆ :ಸಿಎಂ ಕುಮಾರಸ್ವಾಮಿ..

ಮೈಸೂರು :ಮೈಸೂರಿನ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಓಟವನ್ನು ನಿಲ್ಲಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ರಾಜ್ಯದ ಎಲ್ಲಾ 28ಕ್ಕೆ 28ಸ್ಥಾನಗಳನ್ನೂ ಜೆಡಿಎಸ್ ಗೆಲ್ಲಿಸುವಂತಹ ಕೆಲಸ ಮಾಡಬೇಕು. ಬಿಜೆಪಿಯವರು ನಮ್ಮ […]