ಮೋದಿ ಓಟ ನಿಲ್ಲಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ ,ನಮ್ಮ ಸರ್ಕಾರಕ್ಕೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವಿದೆ :ಸಿಎಂ ಕುಮಾರಸ್ವಾಮಿ

ಮೈಸೂರು :ಮೈಸೂರಿನ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಓಟವನ್ನು ನಿಲ್ಲಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ರಾಜ್ಯದ ಎಲ್ಲಾ 28ಕ್ಕೆ 28ಸ್ಥಾನಗಳನ್ನೂ ಜೆಡಿಎಸ್ ಗೆಲ್ಲಿಸುವಂತಹ ಕೆಲಸ ಮಾಡಬೇಕು. ಬಿಜೆಪಿಯವರು ನಮ್ಮ […]

ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳ ಪಟ್ಟಿಯಲ್ಲಿ ಹಂಪಿಗೆ 2 ನೇ ಸ್ಥಾನ

ಬಳ್ಳಾರಿ: ಪ್ರಸ್ತುತ ವರ್ಷದಲ್ಲಿ ವಿಶ್ವದಾದ್ಯಂತ ನೋಡಲೇಬೇಕಾದ 52 ಪ್ರೇಕ್ಷಣೀಯ ಸ್ಥಳಗಳ ಪಟ್ಟಿಯನ್ನು ಅಮೆರಿಕದ ಪ್ರಸಿದ್ಧ ‘ನ್ಯೂಯಾರ್ಕ್ ಟೈಮ್ಸ್’ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿರುವ ಪ್ರಮುಖ ಪ್ರೇಕ್ಷಣೀಯ ತಾಣ ಹಂಪಿಗೆ 2 ನೇ ಸ್ಥಾನ ನೀಡಲಾಗಿದೆ. ಭಾರತದಿಂದ ಈ ಪಟ್ಟಿಯನ್ನು ಸೇರಿದ ಏಕೈಕ […]

ವಿಷ ಪ್ರಸಾದ ಪ್ರಕರಣ ; ಪ್ರಸಾದಕ್ಕೆ ವಿಷ ಹಾಕಿದ್ದು ಅರ್ಚಕ ದೊಡ್ಡಯ್ಯ ; ಪೊಲೀಸ್​ ತನಿಖೆ ಅಂತಿಮ ಘಟ್ಟಕ್ಕೆ ..

ಚಾಮರಾಜನಗರ : ಸುಳ್ವಾಡಿಯ ಮಾರಮ್ಮ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಘಟನೆಯ ತನಿಖೆ ಅಂತಿಮ ಹಂತ ತಲುಪಿದ್ದು, ಅರ್ಚಕ ದೊಡ್ಡಯ್ಯ ಎಂಬುವರು ತಾವೇ ವಿಷ ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ನಿನ್ನೆ ಅಂಬಿಕಾ ತಾನೇ ವಿಷ ಹಾಕಿಸಿದ್ದಾಗಿ ಒಪ್ಪಿಕೊಂಡಿದ್ದರು. ನಂತರ […]

ವಿಷ ಪ್ರಸಾದ ಪ್ರಕರಣ – ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು ; ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ  ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣದ ಸಾವಿನ ಸಂಖ್ಯೆ ಸೋಮವಾರವೂ ಮುಂದುವರಿದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಸಾದ ಸೇವಿಸಿದ ಇನ್ನೂ […]

ವಿಷ ಪ್ರಸಾದ ದುರಂತ : ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಕುಮಾರಸ್ವಾಮಿ

ವಿಷ ಪ್ರಸಾದ ದುರಂತ : ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಕುಮಾರಸ್ವಾಮಿ ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ […]

ಸಿಎಂ ಯೋಗಿ ಮೋದಿಯಷ್ಟು ಸಮರ್ಥ ಅಭ್ಯರ್ಥಿ ಅಲ್ಲ ; ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ :ಪೇಜಾವರ ಶ್ರೀ

ಉಡುಪಿ: ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್‍ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ […]

ಗೃಹಿಣಿಯ ಜೊತೆ ಪುತ್ರ ಪರಾರಿ : ಮನನೊಂದ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ರಾಮನಗರ: ಗೃಹಿಣಿಯೊಬ್ಬಳ ಜತೆ ಪುತ್ರ ಓಡಿ ಹೋದ ಹಿನ್ನೆಲೆಯಲ್ಲಿ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಲ್ಲಿಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು, ಗೃಹಿಣಿ ಸಂಬಂಧಿಕರು ಯುವಕನ ಮನೆಮುಂದೆ ಗಲಾಟೆ ಮಾಡಿದ ನಂತರ ಮನನೊಂದ ಪಾಲಕರು […]

ಮುಂದಿನ ವರ್ಷದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿಇಂಗ್ಲಿಷ್ ಕಲಿಕೆ: ಸಿಎಂ. ಕುಮಾರಸ್ವಾಮಿ

ಬೆಳಗಾವಿ: ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2019–20ನೇ ಶೈಕ್ಷಣಿಕ ವರ್ಷದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು. ಬಿಜೆಪಿಯ ಉಮಾನಾಥ ಕೋಟ್ಯಾನ್‌ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಈ ಸಲುವಾಗಿ ಶಿಕ್ಷಕರಿಗೆ ಇಂಗ್ಲಿಷ್‌ ಪ್ರಾದೇಶಿಕ ಸಂಸ್ಥೆಯಲ್ಲಿ […]

ಪಂಚರಾಜ್ಯಗಳ ಚುನಾವಣೆ ಫಲಿತಂಶದಿಂದ ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಲ್ಲ: ಬಿಜೆಪಿ ಶಾಸಕ ಸಿ.ಟಿ. ರವಿ

ಬೆಳಗಾವಿ : ಪಂಚರಾಜ್ಯಗಳ ಚುನಾವಣೆ ಫಲಿತಂಶದಿಂದ ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಲ್ಲ. ನಾವು ಎಚ್ಚರದಿಂದ ಇರುವುದಕ್ಕೆ ಜನ ಈ ತೀರ್ಪು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಮೋದಿ ಪ್ರಸಿದ್ಧಿ ಎಲ್ಲೂ ಕಡಿಮೆಯಾಗಿಲ್ಲ, 2019ರ ಚುನಾವಣೆಯನ್ನ […]

ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಳಗಾವಿ : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಜಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ. ಇನ್ನು […]