Category: ಜಿಲ್ಲೆ
ಕೇಸರಿ ಪಾಳಯದ ವಿರುದ್ಧ ಹೋರಾಡಲು, ಜೆಡಿಎಸ್ ಜೊತೆ ಸೇರುವುದು ಅನಿವಾರ್ಯ : ಸಿದ್ದರಾಮಯ್ಯ
ಮೈಸೂರು: ಬಿಜೆಪಿ ವಿರುದ್ಧ ಹೋರಾಡಲು ಜೆಡಿಎಸ್ ಜೊತೆಗೆ ಸಾಗುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಳೀಯ ಪಕ್ಷದೊಂದಿಗೆ ಕಾರ್ಯ ನಿರ್ವಹಿಸುವುದು ಕಷ್ಟ. ಆದರೆ, ಕೇಸರಿ ಪಾಳಯದ ವಿರುದ್ಧ […]
35 ವರ್ಷದ ವಿಧವೆಯನ್ನು ಮದುವೆಯಾದ 80 ವರ್ಷದ ವೃದ್ಧ..
ಮಂಡ್ಯ : ಮೊದಲ ಪತ್ನಿ ಹಾಗೂ ಮಕ್ಕಳು ನಿರ್ಲಕ್ಷಿಸಿದರು ಎಂಬ ಕಾರಣಕ್ಕೆ 80 ವರ್ಷದ ವೃದ್ಧನೊಬ್ಬ 35 ವರ್ಷದ ವಿಧವೆಯನ್ನು ಮದುವೆಯಾಗಿರುವ ಘಟನೆ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಎನ್.ಎಂ.ಮಹಮ್ಮದ್ ಗೌಸ್, ಅಬ್ಜಾ ಎಂಬ ವಿಧವೆಯನ್ನು ಮದುವೆಯಾಗಿದ್ದಾರೆ. […]
ಫ್ಯೂಚರ್ ಫ್ರೆಂಡ್ಸ್ ಮಣಿಪುರ, ದಿವಂಗತ ವಿಜಿತ್ ಕುಮಾರ್ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ.
Udupi: ಫ್ಯೂಚರ್ ಫ್ರೆಂಡ್ಸ್ ಮಣಿಪುರ ಇದರ ವತಿಯಿಂದ ಮಣಿಪುರ ಗ್ರಾಮದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ದಿ. ವಿಜಿತ್ ಕುಮಾರ್ ಸ್ಮರಣಾರ್ಥ ವಿದ್ಯಾರ್ಥಿ ವೇತನವನ್ನು ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ (ರಿ). ಮಣಿಪುರದ ನವರಾತ್ರಿ ಸಮಾರಂಭದ ವೇದಿಕೆಯಲ್ಲಿ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ […]
ವಿಜಯದಶಮಿ ದಿನವೇ ಇಹಲೋಕ ತ್ಯಜಿಸಿದ ಪ್ರಮೋದಾ ದೇವಿಯ ತಾಯಿ – ಅರಮನೆಯಲ್ಲಿ ಸೂತಕದ ಛಾಯೆ
ಮೈಸೂರು: ಇಂದು ಸಮಸ್ತ ನಾಡಿನ ಜನತೆಯೂ ಜಂಬೂಸವಾರಿಗೆ ಕಾತುರದಿಂದ ಕಾಯುತ್ತಿದ್ದಾರೆ. ಆದ್ರೆ ವಿಜಯದಶಮಿ ದಿನವೇ ಪ್ರಮೋದಾ ದೇವಿ ಅವರ ತಾಯಿ ವಿಧಿವಶರಾಗಿದ್ದಾರೆ. ರಾಜವಂಶಸ್ಥೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಅವರು ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಪುಟ್ಟಚಿನ್ನಮ್ಮಣಿ ಅವರು ಚಿಕಿತ್ಸೆ ಫಲಕಾರಿಯಾಗದೇ […]
ಟಿಪ್ಪು ಜಯಂತಿ ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಝಮೀರ್ ಅಹ್ಮದ್
ಮೈಸೂರು : ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಸಂಸದ ಪ್ರತಾಪ್ ಸಿಂಹಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಹೇಳಿದರು. ಭಾರತ್ […]
ರಸ್ತೆ ಬದಿ ನಿಂತಿದ್ದ ಜನರ ಮೇಲೆ ಟ್ಯಾಂಕರ್ ಹರಿದು ಮೂವರ ಸಾವು
ಕಲಬುರಗಿ: ರಸ್ತೆ ಪಕ್ಕದಲ್ಲಿಯೇ ನಿಂತಿದ್ದ ಜನರ ಮೇಲೆ ಲಾರಿಯೊಂದು ಹರಿದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಅಡ್ಡಾದಿಡ್ಡಿಯಾಗಿ ಚಲಿಸಿ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ […]
ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿ : ಸಂಸದ ಪ್ರತಾಪ್ ಸಿಂಹ ಸಿಎಂಗೆ ಮನವಿ
ಮೈಸೂರು: ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಾದರೂ ಟಿಪ್ಪು ಜಯಂತಿ ಆಚರಿಸುವುದನ್ನು ಬಂದ್ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ನಾಡದೇವಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಮೈಸೂರು ದಸಾರ ಉದ್ಘಾಟನೆ […]
ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಸುಧಾಮೂರ್ತಿ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಮತ್ತು ಲೇಖಕಿ ಸುಧಾಮೂರ್ತಿ ಅವರು ಇಂದು ಬೆಳಗ್ಗೆ ಚಾಲನೆ ನೀಡಿದರು. ಚಾಮುಂಡಿ ದೇವಿಯ ಉತ್ಸಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಸುಧಾಮೂರ್ತಿ ಅವರು ಇನ್ ಫೋಸಿಸ್ ಸಂಸ್ಥಾಪಕ ಎನ್. ಆರ್. ನಾರಾಯಣಮೂರ್ತಿ […]
ಮೈಮೇಲೆ ಕಸ ಸುರಿದು ಗೆಳೆಯನ ಬರ್ತ್ ಡೇ ಆಚರಿಸಿಕೊಂಡ ವೈದ್ಯಕೀಯ ವಿದ್ಯಾರ್ಥಿಗಳು..
ಬೆಳಗಾವಿ : ಎಲ್ಲಾರಗೂ ಹುಟ್ಟಹಬ್ಬವೆಂದರೆ ಸಂಭ್ರಮ ಸಡಗರ, ಶುಭಾಷಯಗಳು, ಪಾರ್ಟಿಗಳು, ಗಿಫ್ಟ್ಗಳು,ಇವೆಲ್ಲಾ ಜನುಮ ದಿನದಂದು ಕಾಮನ್ ಆದರೆ ಇಲ್ಲೊಬ್ಬ ಯುವಕ ಹುಟ್ಟುಹಬ್ಬವನ್ನು ಆದರೆ ಇಲ್ಲೊಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬವನ್ನು ಆತನ ಸ್ನೇಹಿತರು ಕಸವನ್ನು ಮೈಮೇಲೆ ಸುರಿದುಕೊಂಡು ವಿಚಿತ್ರವಾಗಿ ಆಚರಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ […]
ದೇವರ ಫೋಟೋಗಳನ್ನು ಎಸೆದು ವಾಸ್ತವದ ನಡುವೆ ಬದುಕಿ ; ರಾಮ ಮಂದಿರ ಕಟ್ಟುವವರಿಗೆ ವೋಟ್ ಹಾಕ್ಬೇಡಿ : ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್. ಭಗವಾನ್
ಮೈಸೂರು: ಶಾಲಾ, ಕಾಲೇಜುಗಳಲ್ಲಿ ಓದುವ ಇತಿಹಾಸದಲ್ಲಿನ ಪಠ್ಯಗಳು ಶೇಕಡ 50 ರಷ್ಟು ಸುಳ್ಳು. ಬುದ್ಧ ಬರುವುದಕ್ಕೆ ಮುನ್ನ ಹಿಂದೂ ಧರ್ಮ ಮೂಢನಂಬಿಕೆ, ಕಂದಾಚಾರದಿಂದ ತುಂಬಿದ ಧರ್ಮ ಆಗಿತ್ತು ಎಂದು ವಿವೇಕಾನಂದರೇ ಹೇಳಿದ್ದಾರೆ ಅಂತಾ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ […]
