ಹೆಜಮಾಡಿ ಬಂದರಿನ ಜೊತೆ ಆಧುನಿಕ ತಂತ್ರಜ್ಞಾನದೊಂದಿಗೆ ಸಮುದ್ರದಲ್ಲಿ ತೇಲುವ ಜೆಟ್ಟಿ ನಿರ್ಮಾಣ ಮಾಡಲಾಗುವುದು: ಸಚಿವ ನಾಡಗೌಡ

ಕಾಪು : ಕರ್ನಾಟಕ ಸರ್ಕಾರ ಪಶುಸಂಗೋಪನ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೆಜಮಾಡಿ ಬಂದರು ಪ್ರದೇಶಕ್ಕೆ ಭೇಟಿ ನೀಡಿದರು. ಬಂದರು ಸಂಪರ್ಕ ರಸ್ತೆ ಕೋಟಿ ಅನುದಾನದಲ್ಲಿ ಇಷ್ಟರ ತನಕ ಕಾಮಗಾರಿ ಮುಗಿದು ಜನರ ಉಪಯೋಗಕ್ಕೆ ಬರಬೇಕಿತ್ತು. ಎಪ್ರಿಲ್ ತಿಂಗಳಲ್ಲಿ ಟೆಂಡರಾದ […]

ರಾಹುಲ್‌ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ : ಈಶ್ವರ ಖಂಡ್ರೆ

ಮೈಸೂರು,: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ‌ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು. […]

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ನಡೆಯದು : ಈಶ್ವರ್ ಖಂಡ್ರೆ

ತುಮಕೂರು : ಪ್ರಧಾನಿ ಮೋದಿಯವರ ಪ್ರಭಾವ ಕುಗ್ಗಿ ಹೋಗಿದ್ದು, 2019 ರ ಚುನಾವಣೆಯಲ್ಲಿ ಮೋದಿ ಅವರ ಮೋಡಿ ನಡೆಯುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಶ್ರೀ ಡಾ. ಶಿವಕುಮಾರಸ್ವಾಮೀಜಿ ಅವರ ಆಶೀರ್ವಾದ […]

ನನ್ನ ಮುನ್ನಡೆಯನ್ನು ಕಂಡು ಪ್ರಧಾನಿ ಮೋದಿ ನಡುಗಿ ಹೋಗಿದ್ದರು: ಜಿ.ಟಿ ದೇವೇಗೌಡ!

ಮೈಸೂರು : ವಿಧಾನಸಭೆ ಚುನಾವಣೆಯಲ್ಲಿ ನನ್ನ ಗೆಲುವನ್ನು ನೋಡಿ ಪ್ರಧಾನಿ ಮೋದಿಯೇ ನಡುಗಿಹೋಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ನನ್ನನ್ನು 36 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದೀರಿ, ನೀವು ಗೆಲ್ಲಿಸಿರುವುದನ್ನು ನೋಡಿ ಪ್ರಧಾನಿ ಮೋದಿಯೇ […]

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ರಿಂದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ರಿಂದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ಕಾಪು: ಕಡಲ್ಕೊರೆತ ತೀವ್ರವಾಗಿರುವ ಕೈಪುಂಜಾಲ್,ಮಟ್ಟು ಪ್ರದೇಶಗಳಿಗೆ ಶನಿವಾರ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದರು.  ತೀವ್ರವಾಗಿರುವ ಕಡಲ್ಕೊರೆತ ಪ್ರದೇಶಗಳಿಗೆ ಕಲ್ಲು ಹಾಕುವಂತೆ ಸಂಬಂದ ಪಟ್ಟ ಅಧಿಕಾರಿಗಳಿಗೆ […]

ಕಾಪು : ತರಕಾರಿ ತುಂಬಿದ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್

ಕಾಪು : ತರಕಾರಿ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್ ಕಾಪು: ಶಿವಮೊಗ್ಗದಿಂದ ತರಕಾರಿ ತುಂಬಿಸಿಕೊಂಡು ಮಂಗಳೂರು ಕಡೆ ಹೋಗುತ್ತಿದ್ದ ಲಾರಿಯೊಂದು ಕಾರು ಗೆ ಸೈಡ್ ನೀಡುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಯ ಇಕ್ಕೆಲ್ಲಕ್ಕೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ […]

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು : ವೀರಪ್ಪ ಮೊಯ್ಲಿ ಭವಿಷ್ಯ

ಮೈಸೂರು : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲಿದೆ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಸಿದ್ದರಾಮಯ್ಯನವರ ಬಜೆಟ್ ನಲ್ಲಿದ್ದ ಕೆಲ ಕಾರ್ಯಕ್ರಮಗಳನ್ನು ಹೆಚ್.ಡಿ. ಕುಮಾರಸ್ವಾಮಿ […]

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಆರ್‌ಎಸ್‌ಎಸ್ ಮತ್ತು ಸಂಘಪರಿವಾರದ ಭರ್ಜರಿ ಸಿದ್ಧತೆ !!

ದೇಶಾದ್ಯಂತ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಈಗಿಂದಲೇ ತಯಾರಿ ನಡೆಸುತ್ತಿದ್ದು, ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಿ ದೇಶದಲ್ಲಿ ಕೇಸರಿ ಪತಾಕೆ ಹಾರಿಸಲು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ […]

ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಸಾಮರ್ಥ್ಯ ಹೊಂದಿದೆ : ಬಿ.ಕೆ ಹರಿಪ್ರಸಾದ್

ಬಾಗಲಕೋಟೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿಎಸ್ ವೈ ಸಿಎಮ್ ಆಗುತ್ತಾರೆ ಎಂಬ ರಂಭಾಪುರಿ ಶ್ರೀ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಸ್ವಾಮೀಜಿಗಳು […]

ಎಚ್‍ಡಿಕೆ ಎರಡು ನಾಲಗೆಯ ಸಿಎಂ : ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ

ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ನಾಲಗೆಯ ಸಿಎಂ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಾಗು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು. […]