Category: ಜಿಲ್ಲೆ
ಕಾಪು : ಪುರಸಭೆ ಮುಖ್ಯಧಿಕಾರಿ ರಾಯಪ್ಪರಿಂದ ಅಂಗಡಿಗಳ ಮೇಲೆ ದಾಳಿ, ನೂರಾರು ಕೇಜಿ ಪ್ಲಾಸ್ಟಿಕ್ ವಶ
ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ. ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಕಾನೂನು […]
ಕಾಂಗ್ರೆಸ್ ನಲ್ಲಿ ಅವಕಾಶ ಸಿಕ್ಕರೆ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವೆ: ಅಮೃತ್ ಶೆಣೈ
ಉಡುಪಿ: ಕರ್ನಾಟಕದ ಸುಮಾರು 99 ಮಂದಿ ಪ್ರಭಾವಿ ಕಾಂಗ್ರೆಸ್ ನಾಯಕರು ಎಐಸಿಸಿ ಸದಸ್ಯರಾಗಿದ್ದಾರೆ. ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ ಮುಂತಾದವರು ಸದಸ್ಯರಾಗಿರುವ ಸಮಿತಿಗೆ ಈಗ ಅಮೃತ್ ಶೆಣೈ ಕೂಡ ಸೇರ್ಪಡೆಯಾಗಿ ತನ್ಮೂಲಕ ಕಾಂಗ್ರೆಸ್‌ನಲ್ಲಿ ಓರ್ವ ಪ್ರಭಾವಿ ನಾಯಕರಾಗಿ ಅಮೃತ್ […]
ಕಾಪುವಿಗೆ ರೀಎಂಟ್ರಿ ಕೊಟ್ಟ ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ.
ಕಾಪು : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮೂಡಬಿದ್ರೆಗೆ ವರ್ಗಾವಣೆಗೊಂಡಿದ್ದ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಸೋಮವಾರದಿಂದ ಕಾಪುವಿಗೆ ಮರುನೇಮಕಗೊಂಡಿರುತ್ತಾರೆ. ಸ್ವಚ್ಛತೆ ಮತ್ತು ವಿವಿಧ ಪುರಸಭಾ ಕಾರ್ಯನಿರ್ವಹಣೆಯಲ್ಲಿ ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದ್ದು ಮಾತ್ರವಲ್ಲದೆ ಕಾಪು ಪುರಸಭೆಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಮಟ್ಟದ ದ್ವಿತಿಯ […]
ಸಾಯಿ ಸ್ಪರ್ಶ ಕಾರ್ಯಕ್ರಮ : ಗುರೂಜಿ ಸಾಯಿ ಈಶ್ವರ್ ಮುಂಬಯಿ ಪ್ರವಾಸ
kaup: ರಾಜ್ಯದ ಹಲವೆಡೆ ಸಾಯಿ ಸ್ಪರ್ಶ ಕಾರ್ಯಕ್ರಮ ಆಯೋಜಿಸಿ ಹಲವಾರು ಖಾಯಿಲೆಗಳು,ಗಂಟು, ಮಂಡಿ ನೋವುಗಳನ್ನು ಔಷಧಿಗಳಲ್ಲಿ ಗುಣಪಡಿಸಲಾಗದ ಸಮಸ್ಯೆಗಳನ್ನು ಗುರೂಜಿ ಸಾಯಿ ಸ್ಪರ್ಶದ ಮೂಲಕ ಗುಣ ಪಡಿಸಿದ ಖ್ಯಾತಿವುಳ್ಳ ಗುರೂಜಿ ಸಾಯಿ ಈಶ್ವರ್ ಅವರ ಮುಂಬಯಿ ಪ್ರವಾಸ. ವಿಶ್ವದ ನಂಬರ್ 1 […]
ಎಲ್ಲೂರು ದೇವಾಲಯಕ್ಕೆ ಕನ್ನ ಹಾಕಿದ ಕಳ್ಳರು : ವೀರಾಂಜನೆಯ ಸನ್ನಿಧಿಯಿಂದ ಕದ್ದೊಯ್ದರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರ
ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ […]
ಮೋದಿ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ: ಸದಾನಂದಗೌಡ
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. 5 ವರ್ಷದ ಆಡಳಿತಾವಧಿ ಪೂರ್ಣಗೊಳ್ಳುವ ವೇಳಗೆ ಎಲ್ಲಾ ಭರವಸೆಗಳನ್ನೂ ಸಂಪೂರ್ಣವಾಗಿ ಈಡೇರಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ […]
ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಮಜ್ಜನ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮಜ್ಜನ ಕಾರ್ಯ ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಯಿತು. ಭಾನುವಾರ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ […]
ಕುಂದಾಪುರ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ; ಜೆಡಿಎಸ್ ಎದುರು ಮಂಡಿಯೂರಿದ ಕಾಂಗ್ರೆಸ್: ಸಂಸದೆ ಶೋಭಾ
ಕೋಟೇಶ್ವರ: ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ ಜನಾದೇಶವಿಲ್ಲದ ಜೆಡಿಎಸ್ ಜತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಮಂಡಿಯೂರಿ ನಿಲ್ಲುವ ಪರಿಸ್ಥಿತಿಯಲ್ಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಅವರು ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರ್‌ನಲ್ಲಿ ರವಿವಾರ ಸಂಜೆ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ […]
ಸೋಲಿನಿಂದ ಕಂಗೆಟ್ಟಿಲ್ಲ,ಸದಾ ಕಾರ್ಯಕರ್ತರ ಜತೆಗಿರುವೆ: ವಿನಯ್ ಕುಮಾರ್ ಸೊರಕೆ
ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ಉಚ್ಚಿಲ ತುಂಬೆ ಕರ್ಕೆರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ” ಬಿಜೆಪಿಯವರು ಕೇವಲ ಮೋದಿ […]
ಮಳೆಯ ಅವಾಂತರ ಕಾಪುವಿನಲ್ಲಿ ರಸ್ತೆ ಜಲಾವೃತ, ಅಂಗಡಿಮುಂಗಟ್ಟುಗಳಿಗೆ ನುಗ್ಗಿದ ನೀರು,
ಕಾಪು: ಮಂಗಳವಾರ ಸುರಿಯುತ್ತಿರುವ ಭಾರಿ ಮಳೆಗೆ ಕಾಪುವಿನ ರಸ್ತೆಗಳು ಜಲಾವೃತಗೊಂಡಿದ್ದು ಅಂಗಡಿಮುಂಗಟ್ಟುಗಳಿಗೆ ನೀರು ನುಗ್ಗಿದ ಘಟನೆ ನಡೆದಿದೆ. ಕಾಪು ಹೋಟೆಲ್ ಮಯೂರದ ಎದುರಿನ ಸರ್ವೀಸ್ ರಸ್ತೆ ಮತ್ತು ,ಕಾಪು ನಗರಭಾಗದೊಳಗಿನ ರಸ್ತೆಗಳು ಜಲಾವೃತಗೊಂಡಿದ್ದು ಕೆಲವು ಅಂಗಡಿಮುಂಗಟ್ಟುಗಳಿಗೆ ನೀರುನುಗ್ಗಿದ ಬಗ್ಗೆ ವರದಿಯಾಗಿದೆ. […]
