ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕಣಕ್ಕೆ…

ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯುವ ತಂತ್ರಗಾರಿಕೆ ರೂಪಿಸಿರುವ ಬಿಜೆಪಿ ಶ್ರೀರಾಮುಲುವನ್ನು ಬಾದಾಮಿ ಕ್ಷೇತ್ರದಲ್ಲಿ ಅಖಾಡಕ್ಕಿಳಿಸಿದೆ. ಮಂಗಳವಾರ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶ್ರೀರಾಮುಲು ಚುನಾವಣಾಧಿಕಾರಿಗಳಿಗೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಗ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ […]

ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಶ್ರದ್ಧಾಂಜಲಿ- ಕಣ್ಣೀರಿಟ್ಟ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಭಂಡಾರಿ

ಉಡುಪಿ: ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾರ್ಕಳ ವಿಧಾನಸಭಾ ಕಾಂಗ್ರೆಸ್‍ನ ಒಳ ಜಗಳ ವಿಪರೀತಕ್ಕೇರಿದೆ. ವೀರಪ್ಪ ಮೊಯ್ಲಿ ಬಣ ಮತ್ತು ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯಕುಮಾರ್ ಶೆಟ್ಟಿ ಬಣದ ಕಿತ್ತಾಟ ಜೋರಾಗಿದೆ. ಇದರ ನಡುವೆ ವೀರಪ್ಪ ಮೊಯ್ಲಿ ಮತ್ತು ಅಭ್ಯರ್ಥಿ ಗೋಪಾಲ ಪೂಜಾರಿಯವರ ಭಾವಚಿತ್ರಕ್ಕೆ […]

ಕಾರ್ಕಳ ಕಾಂಗ್ರೆಸ್ ಟಿಕೆಟ್ ಹಗ್ಗಜಗ್ಗಾಟ ಭಂಡಾರಿ ಕೊಡೆನು, ಮುನಿಯಾಲ್ ಬಿಡೆನು : ಮುನಿಯಾಲ್ ಬೆಂಬಲಿಗರಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ,ನಾಳೆಯೊಳಗೆ ಕೆಪಿಸಿಸಿ ಗೆ ಮುಟ್ಟಿಸುವ ಭರವಸೆ : ತೋನ್ಸೆ

ಕಾರ್ಕಳ ; ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಉದಯಕುಮಾರ್ ಶೆಟ್ಟಿ ಮುನಿಯಾಲು ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿ ಮಾಜಿ ಶಾಸಕ ಗೋಪಾಲ ಭಂಡಾರಿ ಕೈಸೇರಿರುವುದಕ್ಕೆ ಉದಯಕುಮಾರ್ ಶೆಟ್ಟಿ ಬೆಂಬಲಿಗರು ಇತ್ತೀಚೆಗಷ್ಟೇ ಎರಡು ದಿನಗಳ ಕಾಲ ಕಾರ್ಕಳ ನಗರ ಹಾಗೂ […]

ಆತ್ಮ ವಿಶ್ವಾಸದಿಂದ ಚುನಾವಣೆ ಎದುರಿಸಿ: ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಅವರ ಅಧ್ಯಕ್ಷತೆಯಲ್ಲಿ ಜರಗಿತು. “ಸರಕಾರ ಬದಲಾಯಿಸಿ, ಬಿಜೆಪಿ ಗೆಲ್ಲಿಸಿ’ ಎನ್ನುವ ಧ್ಯೇಯವಾಕ್ಯದೊಂದಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯನ್ನು […]

ಉಡುಪಿ ಕಿನ್ನಿಮೂಲ್ಕಿಯ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ. ಸಾವಿರಾರು ರೂಪಾಯಿ ನಷ್ಟ ಸಂಭವ..?

ಉಡುಪಿ ಕಿನ್ನಿಮೂಲ್ಕಿಯ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ ,  ಉಡುಪಿ : ಉಡುಪಿ ಜಿಲ್ಲೆಯ ಕಿನ್ನಿಮೂಲ್ಕಿಯಲ್ಲಿರುವ ಉಡುಪಿ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನ ಸ್ಥಳಕ್ಕೆ ಅಗ್ನಿಶಾಮಕ ದಳ‌ಆಗಮಿಸಿದ್ದು ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ.  ಯಾವುದೇ […]

BREAKING NEWS ಕಾಪು ಬಿಜೆಪಿಯಲ್ಲಿ ಸೀಟಿನ ವಿಚಾರದ ಮಹತ್ತರ ತಿರುವು, ಇಬ್ಬರ ಪೈಪೋಟಿ ಮಹಿಳೆಗೆ ಲಾಭ!….?

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಕಾಪು ಬಿಜೆಪಿಯಲ್ಲಿ ಹೊಸ ರಾಜಕೀಯ ಅಲೆಯೊಂದು ಎಬ್ಬಿದೆ, ಕ್ಷೇತ್ರದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಲಾಲಜಿ ಆರ್ ಮೆಂಡನ್ ಟಿಕೆಟ್ ಪೈಪೋಟಿಗೆ ತೆರೆ ಎಳೆಯಲು ಬಿಜೆಪಿ ಹೈಕಾಮಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ಉಡುಪಿಯಲ್ಲಿ ಸದ್ದು ಮಾಡಿದ್ದ ಮಹಿಳೆ […]

ಕಡೆಗೂ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ,ಕಾಪು ಮತ್ತು ಉಡುಪಿ ಗುಟ್ಟಾಗಿಯೇ ಉಳಿದಿದೆ ಗಟ್ಟಿ .

ಭಾರಿ ನಿರಿಕ್ಷೇಯಲ್ಲಿದ್ದ ಬಿಜೆಪಿಯ ಎರಡನೇ ಪಟ್ಟಿ ರಿಲೀಸ್ ಆಗಿದೆ , ಪುತ್ತೂರಿಗೆ ಸದಾನಂದ ಗೌಡ ಆಪ್ತ ಸಂಜೀವ ಮಠಂದೂರು, ಮೂಡಬಿದಿರೆಗೆ ಉಮನಾಥ್ ಕೋಟ್ಯಾನ್,ಬೈಂದೂರು ಸುಕುಮಾರ್ ಶೆಟ್ಟಿ,ಬಂಟ್ವಾಳ ಯು. ರಾಜೇಶ್ ನಾಯ್ಕ್, ಸೇರಿದಂತೆ ಒಟ್ಟು 82 ಕ್ಷೇತ್ರದ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಆದರೇ […]

ಏ. 30 ಕ್ಕೆ ಪಿಯುಸಿ ಫಲಿತಾಂಶ ಪ್ರಕಟ

ಏಪ್ರಿಲ್ 30 ಕ್ಕೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.   ಪಿಯುಸಿ ವೆಬ್ ಸೈಟ್  ನಲ್ಲಿ ನೋಡಬಹುದಾಗಿದೆ. ಮೇ 1 ಕ್ಕೆ  ಆಯಾ ಕಾಲೇಜುಗಳಲ್ಲಿ ಫಲಿತಾಂಶ  ಪ್ರಕಟವಾಗಲಿದೆ.  ಈ ಬಾರಿ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.  2.73 ರಷ್ಟು ವಿದ್ಯಾರ್ಥಿಗಳು ಗೈರು  ಹಾಜರಾಗಿದ್ದಾರೆ.  […]

ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ; ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಿ: ನಳಿನ್‌ ಕುಮಾರ್‌ ಕಟೀಲ್‌

ಕಾರ್ಕಳ: ವಿರೋಧ ಪಕ್ಷದ ಶಾಸಕರಾಗಿದ್ದರೂ ಕಾರ್ಕಳ ಕ್ಷೇತ್ರದಲ್ಲಿ ರಾಜ್ಯದ ಬೇರೆ ಎಲ್ಲ  ಕ್ಷೇತ್ರಗಳಿಗೆ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿಯೂ ಸುನಿಲ್‌ ಕುಮಾರ್‌ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. […]

‘ಸಿದ್ದರಾಮಯ್ಯ ಎಷ್ಟು ಕಡೆ ಸ್ಪರ್ಧಿಸಿದರೂ ಸೋಲೋದು ಗ್ಯಾರಂಟಿ’ : ಜಗದೀಶ್‍ ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು -ಎರಡಲ್ಲ ಮತ್ತೊಂದು ಕಡೆ ಸ್ಪರ್ಧಿಸಿದರು ಎಲ್ಲಾ ಕ್ಷೇತ್ರಗಳಲ್ಲೂ ಸೋಲುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್‍ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದ ಕೇಂದ್ರ ಅಂಚೆಕಚೇರಿ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ […]