ಯಕ್ಷಗಾನದಲ್ಲಿ ರಾಹುಲ್ ‘ಡೈಲಾಗ್’………..;; ಕಲಾವಿದನ ಅಮಾನತು ವಾಪಸ್

ಮಂಗಳೂರು, – ರಾಹುಲ್ ಗಾಂಧಿಯವರು ಬಳಸಿದ್ದ ‘ಇವನರ್ವ ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವಿದನ ಅಮಾನತಿಗೆ ನೀಡಿದ್ದ ನೋಟಿಸನ್ನು ಚುನಾವಣಾ ಆಯೋಗ ಹಿಂಪಡೆದಿದೆ. ಕಟೀಲು ಮೇಳದ ಹಾಸ್ಯಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಮೇಳದಿಂದ ವಜಾಗೊಳಿಸುವಂತೆ ನಿ ಡಿದ್ದ ಸೂಚನೆಯನ್ನು […]

ಸಿಎಂ ಅಕ್ಕಿಯನ್ನು ತಮ್ಮ ಹುಂಡಿ ಹಣದಿಂದೇನೂ ನೀಡುತ್ತಿಲ್ಲ; ಜನರು ನೀಡಿರುವ ತೆರಿಗೆ ಹಣದಲ್ಲೇ ಅವರು ನೀಡುತ್ತಿದ್ದಾರೆ… ಎಚ್‌.ಡಿ.ಕುಮಾರಸ್ವಾಮಿ

ಪಾವಗಡ/ಮೈಸೂರು: ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯಿಂದ ನೀಡುತ್ತಿರುವ ಅಕ್ಕಿಯನ್ನು ತಮ್ಮ ಹುಂಡಿಯಿಂದ ತಂದೇನೂ ಕೊಡುತ್ತಿಲ್ಲ. ಜನರು ನೀಡಿರುವ ತೆರಿಗೆ ಹಣದಲ್ಲೇ ಅವರು ನೀಡುತ್ತಿದ್ದಾರೆ. ಒಂದು ಕಡೆ ಅಕ್ಕಿ ನೀಡಿ ಇನ್ನೊಂದು ಕಡೆ ಮದ್ಯದ ದರ ಹೆಚ್ಚಿಗೆ ಮಾಡಿ ಆ ಹಣವನ್ನು ಜನರಿಂದ ವಸೂಲಿ […]

ಎಸ್ಸಿ, ಎಸ್ಟಿ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕಲ್ಲ; ಬೇರೆಯವರಿಗೂ ತೆಗೆಯಲು ಬಿಡಲ್ಲ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಬೆಂಗಳೂರು: ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ.  ಉದ್ಯೋಗ ಮತ್ತು ಶಿಕ್ಷಣದಲ್ಲಿ  ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು […]

ಕಾಂಗ್ರೆಸ್‌ ಎಂಥಹಾ ಕುತಂತ್ರ ಮಾಡಿದರೂ ಬಿಜೆಪಿ ಎಂದಿಗೂ ಎದೆಗುಂದುವುದಿಲ್ಲ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಹುಬ್ಬಳ್ಳಿ : ಇಂದು ನಮ್ಮ ಚುನಾವಣೆ ಅಭಿಯಾನದ ಅತ್ಯುತ್ತಮ ದಿನ. ಕಾಗಿನೆಲೆಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಮಾಡಿದ್ದೇವೆ.ಕಾಂಗ್ರೆಸ್ ವಿರೋಧದಿಂದ ರಾಜ್ಯಸಭೆಯಲ್ಲಿ ಓಬಿಸಿ ಬಿಲ್ ಪಾಸ್ ಆಗುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅಮಿತ್ ಶಾ, ಇಂದು ಶಿವಯೋಗ ಮಂದಿರದಲ್ಲಿ ಸಾಕಷ್ಟು […]

ಕಾಂಗ್ರೆಸ್‍ಗೆ 25 ಸ್ಥಾನಗಳು ಸಿಗುವುದೂ ಡೌಟು ; ಚಾಣಕ್ಯ ತಂತ್ರಗಳೂ ನಡೆಯಲ್ಲ, ಅತಂತ್ರ ಆಗಲ್ಲ : ಎಚ್‍ಡಿಕೆ

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿಯ ಯಾವ ಚಾಣಕ್ಯ ತಂತ್ರಗಳೂ ನಡೆಯುವುದಿಲ್ಲ. ಅತಂತ್ರ ಪರಿಸ್ಥಿತಿ ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೃಢವಿಶ್ವಾಸ ವ್ಯಕ್ತಪಡಿಸಿದರು. ‘‘ನಮ್ಮದೇ ಸರಕಾರ, ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೋದೆಡೆ ಎಲ್ಲ ಹೇಳುತ್ತಿದ್ದಾರೆ. ಅವರ ಪಕ್ಷ ಅಧಿಕಾರಕ್ಕೆ ಬರುವುದಿರಲಿ, […]