Category: ಜಿಲ್ಲೆ
ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ : ಬಿಜೆಪಿ ಶಾಸಕ ಜ್ಯೋತಿ ಗಣೇಶ್ -Vishwanews24
ತುಮಕೂರು: ನಮ್ಮ ದೇಶದಲ್ಲಿ ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಗುರುವಾರ ಹೇಳಿದ್ದಾರೆ. ನಗರದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಇದೆಲ್ಲಾ ಮುಂದುವರಿಯಬಾರದು. ಎಲ್ಲಾ ಇಲಾಖೆಯ ಅನುಮತಿ ಒಂದೇ ಕಡೆ […]
ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ : ನಳಿನ್ ಕುಮಾರ್ ಕಟೀಲ್ -Vishwanews24
ಮೈಸೂರು, : “370 ಕಾಯ್ದೆ ರದ್ದತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಹಾಕಿದ್ದೇವೆ. ಬಿಜೆಪಿಯ ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ” ಎಂದಿದ್ದಾರೆ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್. […]
ಸಿದ್ದರಾಮಯ್ಯ ಸಿದ್ದರಾಮಯ್ಯನೇ, ಅವರಿಗೆ ಯಾರು ಸರಿಸಾಟಿ ಅಲ್ಲ : ನಿರಂಜನಾನಂದಪುರಿ ಸ್ವಾಮೀಜಿ -Vishwanews24
ಬಾಗಲಕೋಟೆ : ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ, ಸಿದ್ದರಾಮಯ್ಯನೇ. ಅವರಿಗೆ ಯಾರು ಸರಿಸಾಟಿ […]
ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು : ಸಿದ್ದರಾಮಯ್ಯ -Vishwanews24
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ಆಪರೇಷನ್ ಕಮಲ’ದ ಅನೈತಿಕ ಶಿಶುವಾಗಿದ್ದು ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಹಣ, ಆಮಿಷ, ಒತ್ತಡ ತಂತ್ರದಿಂದ ಶಾಸಕರನ್ನು ಖರೀದಿಸಿ, ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ. ಈ […]
ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ, ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ : ಸಿದ್ದರಾಮಯ್ಯ -Vishwanews24
ಬಾಗಲಕೋಟೆ : ಬಿಜೆಪಿ ಹೈಕಮಾಂಡ್ ಮೂವರಿಗೆ ಡಿಸಿಎಂ ಪಟ್ಟ ನೀಡಿದಕ್ಕೆ ಈಗಾಗಲೇ ಪಕ್ಷದೊಳಗೆ ಅಸಮಾಧಾನ ವ್ಯಕ್ತವಾಗಿದ್ದು, ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಶೀಘ್ರದಲ್ಲಿ ಪತನವಾಗಲಿದೆ, ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ […]
ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ : ಸಿದ್ದರಾಮಯ್ಯ ಭವಿಷ್ಯ -Vishwanews24
ಹುಬ್ಬಳ್ಳಿ : ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ. ಅಂಥದ್ದರಲ್ಲಿ ವಿಷ ಕುಡಿದ ಮಕ್ಕಳು ಬದುಕ್ತಾರಾ? ಹಿಂಬಾಗಿಲ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದಿರೋ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಸೋಮವಾರ ಬೆಳಗ್ಗೆ […]
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ನಂತರ ನಾವು ಬಿಜೆಪಿಗೆ ಹೋಗಬೇಕಿತ್ತೆಂದು ಅನಿಸಿತ್ತು : ಜೆಡಿಎಸ್ ಶಾಸಕ ಸುರೇಶ್ ಗೌಡ -Vishwanews24
ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ನಂತರ ನಾವು ಬಿಜೆಪಿಗೆ ಹೋಗಬೇಕಿತ್ತು ಅನಿಸಿತ್ತು ಎಂದು ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದೋದ ಮೇಲೆ ನಾವ್ಯಾಕೆ ಬಿಜೆಪಿ ಹೋಗ್ಲಿಲ್ಲ. ನಾವು ಹೋಗಿದ್ದರೆ […]
ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ -Vishwanews24
ಚಿಕ್ಕಬಳ್ಳಾಪುರ: ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಮೀಪ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಜಮ್ಮು […]
ವಿಶ್ವನಾಥ್ ಪಕ್ಷಕ್ಕೆ ಕಾರ್ಕೋಟ ವಿಷ ಹಾಕಿದ್ದಾರೆ, ಅದನ್ನೆಲ್ಲ ಜೀರ್ಣಿಸಿಕೊಳ್ಳುವ ಶಕ್ತಿ ನಮ್ಮ ಪಕ್ಷಕ್ಕೆ ಇದೆ :ಸಚಿವ ಸಾ.ರಾ ಮಹೇಶ್ -Vishwanews24
ಮೈಸೂರು: ಎಚ್.ವಿಶ್ವನಾಥ್ ರಾಜಕಾರಣದ ವ್ಯಭಿಚಾರಿ. ಆಮಿಷಕ್ಕೊಳಗಾಗಿ ಪಕ್ಷ ಬದಲಿಸುವುದು ರಾಜಕಾರಣದ ವ್ಯಭಿಚಾರ” ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಶ್ವನಾಥ್ ಅವರನ್ನು ನಾನೇ ಜೆಡಿಎಸ್ ಗೆ […]
ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. : ಸುರೇಶ್ ಗೌಡ -Vishwanews24
ಮಂಡ್ಯ: ಮೈತ್ರಿಯಿಲ್ಲವಾದರೆ ಉಪಚುನಾವಣೆಯಲ್ಲಿ ಜೆಡಿಎಸ್ 5 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಶಾಸಕ ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಗಮಂಗಲದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ […]
