ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ , ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ : ಶಾಸಕ ಶ್ರೀರಾಮುಲು -Vishwanews24

ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, […]

ಬಳ್ಳಾರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ಆಗಿದ್ದ ಶ್ರೀಧರ ದೊಡ್ಡಿ ಅವರಿಗೆ ರಾಷ್ಟ್ರಪತಿ ಚಿನ್ನದ ಪದಕ -Vishwanews24

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ಆಗಿದ್ದ ಶ್ರೀಧರ ದೊಡ್ಡಿ ಅವರಿಗೆ ಬೆಂಗಳೂರಿನ ರಾಜ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳ ಚಿನ್ನದ ಪದಕವನ್ನು ರಾಜ್ಯಪಾಲ ವಜುಭಾಯ್ ವಾಲಾ ಪ್ರದಾನ ಮಾಡಿದ್ದಾರೆ. ’36 ವರ್ಷ ಪ್ರಾಮಾಣಿಕ ಮತ್ತು ದಕ್ಷತೆಯಿಂದ […]

15 ವರ್ಷಗಳ ಹಿಂದೆಯೇ ಕೋಟಿ ಹಣವನ್ನು ಕಂಡಿದ್ದೇನೆ , ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ : ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ -Vishwanews24

ಮುಂಡಗೋಡ : ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕೋಟ್ಯಂತರ ರೂ.ಗಳಿಗೆ ಮಾರಾಟವಾಗಿದ್ದೆನೆಂದು ಅನೇಕ ಮಾಧ್ಯಮಗಳು ಬಿಂಬಿಸಿವೆ. ಆದರೆ, ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. 15 ವರ್ಷಗಳ ಹಿಂದೆಯೇ […]

ವ್ಯವಹಾರದಲ್ಲಿ ಲಾಭ ನಷ್ಟ ಆಗುವುದು ಸಹಜ. ಎಲ್ಲವನ್ನೂ ಎಲ್ಲಾ ಪರಿಸ್ಥಿತಿಗಳನ್ನೂ ಸಮತೋಲನವಾಗಿ ಕಾಣಬೇಕು : ಪೇಜಾವರ ಶ್ರೀ -Vishwanews24

ಮೈಸೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ, ಉದ್ಯಮಿ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಪೇಜಾವರ ಶ್ರೀಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ ಎಂ ಕೃಷ್ಣ ಅವರು ನನಗೆ ತುಂಬಾ ಆತ್ಮೀಯರು. ರಾಜ್ಯದ […]

ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ : ಎಚ್‌.ವಿಶ್ವನಾಥ್‌ -Vishwanews24

ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. […]

ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ : ಪ್ರಜ್ವಲ್​ ರೇವಣ್ಣ -Vishwanews24

ಹಾಸನ: ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ ಎಂದು  ಪ್ರಜ್ವಲ್​ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂತ್ರಿಯಾಗುವ ಬಯಕೆಯಲ್ಲಿ ಕೆಲವರು ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಇದಕ್ಕೆ ನಮ್ಮ ತಂದೆಯನ್ನು ಹೊಣೆಯಾಗಿಸಲಾಗುತ್ತಿದೆ ಎಂದು ಸಂಸತ್​ ಸದಸ್ಯ ಪ್ರಜ್ವಲ್​ […]

ಜಮ್ಮ-ಕಾಶ್ಮೀರದಲ್ಲಿರುವ ಭಯೋತ್ಪಾದನೆಯನ್ನು ಮೋದಿ ಐದು ವರ್ಷದ ಅವಧಿಯಲ್ಲಿ ನಿಶ್ಚಿತವಾಗಿ ನಿಲ್ಲಿಸುತ್ತಾರೆ :ಪ್ರಮೋದ್‌ ಮುತಾಲಿಕ್‌ -Vishwanews24

ಧಾರವಾಡ: ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಈಗ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಉಗ್ರವಾದವನ್ನು ಸಂಪೂರ್ಣ ನಿಯಂತ್ರಿಸಲು ಮೋದಿ ಪಣ ತೊಟ್ಟಿದ್ದಾರೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಬಿಜೆಪಿ ಅಧಿಕಾರಕ್ಕೆ ಬಂದರೂ ಬಹಳ ದಿನ ಸರ್ಕಾರ ನಡೆಯುವುದಿಲ್ಲ ,ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ : ಬಸವರಾಜ ಹೊರಟ್ಟಿ -Vishwanews24

ಹುಬ್ಬಳ್ಳಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ, ಬಿಜೆಪಿ ಅಧಿಕಾರಕ್ಕೆ ಬಂದರೂ ಬಹಳ ದಿನ ಸರ್ಕಾರ ನಡೆಯುವುದಿಲ್ಲ , ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ ಎಂದು ಜೆಡಿಎಸ್ ಹಿರಿಯ […]

ಮೂರು ಪಕ್ಷಗಳು ಒಂದಾಗಿ ವಿಪಕ್ಷವಿಲ್ಲದೆ ಸರ್ಕಾರ ಮಾಡಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ : ಪೇಜಾವರ ಶ್ರೀ -Vishwanews24

ಕೊಪ್ಪಳ:  ಎಲ್ಲ ಪಕ್ಷಗಳು ಒಂದಾಗಿ ಸರಕಾರ ರಚಿಸಲಿ. ಕರ್ನಾಟಕದಲ್ಲಿ ಮತ್ತೆ ಚುನಾವಣೆ ಆಗಬಾರದು ಎಂದು ಎಂದು ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವೇಶ್ವರ ತೀರ್ಥ ಶ್ರೀಗಳು ಹೇಳಿದ್ದಾರೆ.. ಎಲ್ಲರೂ ಅಧಿಕಾರಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮೂರೂ ಪಕ್ಷಗಳು ಜಗಳವಾಡಿಕೊಂಡಿವೆ. ಬಿಜೆಪಿ ಹಿಂದೂಪರ ಇದೆ ಎಂದು […]

ಚಿತ್ರದುರ್ಗ ಭೀಕರ ರಸ್ತೆ ಅಫಘಾತ : ‘ಮಗಳು ಜಾನಕಿ’ ಖ್ಯಾತಿಯ ನಟಿ ಶೋಭಾ ಸಾವು -Vishwanews24

ಚಿತ್ರದುರ್ಗ: ಖ್ಯಾತ ಕಿರುತೆರೆ ನಟಿ ಶೋಭಾ ಎಮ್.ವಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭಾ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ […]