ಕನ್ನಡ ಭಾಷೆಯನ್ನು ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕು : ಸಿದ್ದರಾಮಯ್ಯ -Vishwanews24

ಬೆಳಗಾವಿ: ಆಯಾಯ ರಾಜ್ಯಗಳಲ್ಲಿ ಅಲ್ಲಿಯ ಸ್ಥಳೀಯ ಭಾಷೆಯನ್ನು ಜನರು ಮಾತನಾಡುತ್ತಾರೆ. ನಮಗೆ ಇಂಗ್ಲಿಷ್ ಬರದಿದ್ದರೂ ತಪ್ಪು ತಪ್ಪಾಗಿ ಮಾತಾನಾಡುತ್ತೇವೆ. ಭಾಷೆ ಉಳಿದರೆ ಬದುಕು ಉಳಿಯುತ್ತದೆ. ಭಾಷೆ ಹೋದರೆ ಬದುಕು ಕೂಡ ಅಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಕಲಾಭವನದಲ್ಲಿ […]

‘ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ನಂ.1 ಸ್ಥಾನಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ : ಕುಮಾರಸ್ವಾಮಿ -Vishwanews24

ಬೀದರ: ‘ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ನಂ.1 ಸ್ಥಾನಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಸವಕಲ್ಯಾಣ ತಾಲೂಕು ಉಜಳಂಬ ಗ್ರಾಮದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಹೊಂದಿದ್ದು, ಸಮಾಜದ ಎಲ್ಲ ವರ್ಗದ ಜನರ […]

ಗೋ ರಕ್ಷಕ ಶಿವು ಉಪ್ಪಾರ್ ಸಾವಿನ ನ್ಯಾಯಕ್ಕಾಗಿ `ಬೆಳಗಾವಿ ಚಲೋ’ಗೆ ಕರೆ ನೀಡಿದ ಶ್ರೀರಾಮ ಸೇನೆ -Vishwanews24

ದಾವಣಗೆರೆ : ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು […]

ವೃದ್ದಾಪ್ಯ ವೇತನ 2000 ಹಾಗೂ ಅಂಗವಿಕಲರ ಮಾಸಾಶನ 2500ವರೆಗೆ ಏರಿಕೆ : ಕುಮಾರಸ್ವಾಮಿ -Vishwanews24

ರಾಯಚೂರು,: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ […]

ರಾಯಚೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ : ಹೆಚ್.ಡಿ ಕುಮಾರಸ್ವಾಮಿ ಘೋಷಣೆ -Vishwanews24

ರಾಯಚೂರು : ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ರಾಯಚೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಅಧಿಕಾರಿಗಳ ಜೊತೆ ಚರ್ಚಿಸಿ […]

ನಾನು ಮಾಡಿರುವ ಹೊಸ ಮನೆಗೆ ‘ನಿಮ್ಮ ಮನೆ’ ಎಂದು ಹೆಸರಿಡುವೆ ; ನಾನು ಮನೆಯಲ್ಲಿ ಇಲ್ಲ ಅಂದ್ರೂ ಯಾರು ಬೇಕಾದರೂ ಮನೆಗೆ ಬರಬಹುದು : ನಿಖಿಲ್‌ ಕುಮಾರಸ್ವಾಮಿ -Vishwanews24

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನನುಭವಿಸಿದ ಬಳಿಕ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಹಾಗೂ ಕ್ಷೇತ್ರದ ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಹೆಚ್ಚು ಮಾಡುವ ನಿಟ್ಟಿನಲ್ಲಿ ಮಂಡ್ಯದಿಂದ ಒಂದು ಕಿ.ಮೀ. ದೂರದಲ್ಲೇ ನಿಖಿಲ್‌ […]

ಒಂದು ವೇಳೆ ಮಧ್ಯಂತರ ಚುನಾವಣೆ ಬಂದರೆ ಇರುವ ಸ್ಥಾನಗಳನ್ನೂ ಕಾಂಗ್ರೆಸ್ ಕಳೆದುಕೊಳ್ಳಲಿದೆ : ಶ್ರೀರಾಮುಲು -Vishwanews24

ಚಿತ್ರದುರ್ಗ: ಒಂದು ವೇಳೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 160 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಚಿವ ಹಾಗೂ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ತೇಪೆ […]

ಮುಂದಿನ ಚುನಾವಣೆಯಲ್ಲಿ ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟದ್ದು : ಮುನಿಯಪ್ಪ -Vishwanews24

ಕೋಲಾರ : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ, ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್ ಗೆ ಬೆಂಬಲ […]

ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿ ಕಾರಣ : ವೀರಪ್ಪ ಮೊಯಿಲಿ -Vishwanews24

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳನ್ನು ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ […]

ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ, ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ : ಎಚ್ ಡಿ ಕುಮಾರಸ್ವಾಮಿ -Vishwanews24 https://wp.me/p9KQap-5Za

ಯಾದಗಿರಿ,: .ಗ್ರಾಮ ವಾಸ್ತವ್ಯದ ವೇಳೆ ಫೈವ್ ಸ್ಟಾರ್ ಹೊಟೇಲ್’ನಲ್ಲಿ ತಂಗುತ್ತೇನೆ ಎಂದು ಕೆಲವರು ಆರೋಪಿಸಿದ್ದಾರೆ. ಆದರೆ ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ,  ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು […]