ಗ್ರಾಮ ವಾಸ್ತವ್ಯದಿಂದ ಚಿಕ್ಕ ಹಳ್ಳಿಗಳ ಸಮಸ್ಯೆ ನಮ್ಮ ಕಣ್ಣನ್ನು ತೆರೆಸಿದೆ : ಸಾ.ರಾ. ಮಹೇಶ್ -Vishwanews24

ಯಾದಗಿರಿ : ಬಿಜೆಪಿ ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗ ಸಿಎಂ ಗ್ರಾಮ ವಾಸ್ತವ್ಯವನ್ನು ಕೊಂಡಾಡಿದ್ದ ಆದರೆ, ಇದೀಗ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದು ಸಚಿವ ಸಾ.ರಾ. ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ […]

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ : ಸಿದ್ದರಾಮಯ್ಯ -Vishwnews24

ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ಯಾರು ದೃತಿಗೇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕುಂದಗೋಳ ಕ್ಷೇತ್ರದ ಅಭಿನಂದನಾ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲರು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟುಬಿಡಿ. ಇದರಲ್ಲಿ […]

ಇನ್ನೂ ನಾಲ್ಕು ವರ್ಷ ಪಕ್ಷವನ್ನು ಗಟ್ಟಿಗೊಳಿಸಲು ದುಡಿಯುತ್ತೇನೆ : ಹೆಚ್.ಡಿ.ದೇವೇಗೌಡ -Vishwanews24

ಮೈಸೂರು : ಜೆಡಿಎಸ್ ಪಕ್ಷದ ಕತೆ ಮುಗಿಯಿತು ಎಂದು ಹೇಳುವವರಿಗೆ ಉತ್ತರ ನೀಡುತ್ತೇನೆ. ಇನ್ನೂ ನಾಲ್ಕು ವರ್ಷ ಪಕ್ಷವನ್ನು ಗಟ್ಟಿಗೊಳಿಸಲು ದುಡಿಯುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ವಿಧಾನಸಭೆ ಹಾಗೂ ಪೌರಸಂಸ್ಥೆ ಚುನಾವಣೆಗಳ ಪರಾಜಿತ ಅಭ್ಯರ್ಥಿಗಳ ಸಮಾವೇಶ […]

ಜನರ ಸಮಸ್ಯೆಗಳನ್ನು ಪರಿಹರಿಸಿ : ಆರ್.ವಿ.ದೇಶಪಾಂಡೆ -Vishwanews24

ಮೈಸೂರು,: ಗ್ರಾಮಗಳಿಗೆ ತೆರಳಿ ಗ್ರಾಮ ಪಂಚಾಯತ್ ಮಟ್ಟದಲ್ಲೇ ಖಾತೆ, ಕಂದಾಯ ಸೇರಿದಂತೆ ಜನರ ಸಮಸ್ಯೆಗಳನ್ನು ಪರಿಹರಿಸಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು […]

ಸಿದ್ದರಾಮಯ್ಯ ಶಾಸಕಾಂಗದ ನಾಯಕತ್ವದಲ್ಲಿ ಇರುವಾಗ ಅಮಿತ್ ಶಾ ಅಂತವರು ನೂರು ಜನ ಬಂದರೂ ಸರ್ಕಾರಕ್ಕೆ ಏನೂ ಮಾಡಲು ಆಗಲ್ಲ : ಆರ್ ಬಿ ತಿಮ್ಮಾಪೂರ್ -Vishwanews24

ಬೆಳಗಾವಿ : ಬಿಜೆಪಿಯವರು ನಾಲ್ಕು ಜನ ಶಾಸಕರನ್ನು ಇಟ್ಟುಕೊಂಡು ಮೀಟಿಂಗ್ ಮಾಡಿದ್ದೆ ಮಾಡಿದ್ದು, ಆದರೆ ನಾಲ್ಕು ಜನರು ನಮ್ಮ ಕಡೆ ಇದ್ದಾರೆ, ಸುಮ್ಮನೆ ಬಿಜೆಪಿಯವರನ್ನು ಜನ ಆಟ ಆಡಿಸುತ್ತಿದ್ದಾರೆ.ಇದು ಬಿಜೆಪಿಯವರಿಗೆ ಅರ್ಥ ಆಗುತ್ತಿಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪೂರ್ ಹೇಳಿದರು. […]

ರಾಜಕೀಯದ ಸಹವಾಸವೇ ಬೇಡ ; ಶ್ರೀರಾಮಸೇನೆಯ ಮುಖಂಡರು ಮುಂದೆ ಯಾವುದೇ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ : ಪ್ರಮೋದ್‌ ಮುತಾಲಿಕ್‌ -Vishwanews24

ಚಿಕ್ಕಮಗಳೂರು, : ರಾಜಕೀಯದ ಸಹವಾಸವೇ ಬೇಡ ; ಶ್ರೀರಾಮಸೇನೆಯ ಮುಖಂಡರು ಮುಂದೆ ಯಾವುದೇ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದ ಸಹವಾಸವೇ ಬೇಡ ಎಂಬ ತೀರ್ಮಾನ ಮಾಡಿದ್ದು, ಮುಂದೆ ಯಾವುದೇ […]

ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸಿ : ಆರ್.ವಿ.ದೇಶಪಾಂಡೆ -Vishwanews24

ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟ, ಪರಿಹಾರ ಮನೆಗಳ […]

ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರ : ಆರ್.ವಿ.ದೇಶಪಾಂಡೆ -Vishwanews24

ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟ, ಪರಿಹಾರ ಮನೆಗಳ […]

ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ : ಕೃಷ್ಣಭೈರೆಗೌಡ -Vishwanews24

ಶಿವಮೊಗ್ಗ: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೆಗೌಡ ಅವರು ಅಸಮಧಾನ ಹೊರಹಾಕಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೋಷನ್ ಬೇಗ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರೋಷನ್ ಬೇಗ್​ ಅವಕಾಶವಾದಿ […]

ಕಾಂಗ್ರೆಸ್ ಪಕ್ಷ ಸೋಲಲು ಹೆಚ್.ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ನೇರ ಕಾರಣ : ಎ. ಮಂಜು -Vishwanews24

ಕೊಡಗು : ಲೋಕಸಮರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋಲಲು ಹೆಚ್.ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ನೇರ ಕಾರಣ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎ. ಮಂಜು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನಗಳು ಸಿಗುತ್ತಿಲ್ಲ. […]