Category: ದೇಶ
2ನೇ ಏಕದಿನ ಪಂದ್ಯಾಟ: ಕಿವೀಸ್ ವಿರುದ್ಧ ಭಾರತ ತಂಡಕ್ಕೆ 90 ರನ್ ಗಳ ಭರ್ಜರಿ ಗೆಲುವು – Vishwanews24
ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ. ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 […]
ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ !! ಇನ್ಮುಂದೆ `ಇನ್ ಕಮಿಂಗ್’ ಕರೆಗಳಿಗೆ ರಿಚಾರ್ಜ್ ಮಾಡಬೇಕು..- Vishwanews24
ಮೊಬೈಲ್ ಬಳಕೆದಾರರಿಗೆ ಟೆಲಿಕಾಂ ಕಂಪನಿಗಳು ಬಿಗ್ ಶಾಕ್ ನೀಡಿದ್ದು, ದೀರ್ಘಾವಧಿಯ ವಾಲಿಡಿಟಿ ಮತ್ತು ಅನಿಯಮಿತ ಕರೆಗಳಿಂದ ಬಳಕೆದಾರರು ರಿಚಾರ್ಜ್ ಮಾಡುತ್ತಿಲ್ಲ. ಇದಕ್ಕಾಗಿ ತಿಂಗಳಿಗೆ ನಿರ್ಚಿಷ್ಟ ಮೊತ್ತವನ್ನು ರಿಚಾರ್ಜ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಕಂಪನಿಗಳು ಯೋಚಿಸಿದೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಏರ್ […]
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದಲ್ಲಿ ಬೆಸ್ಟ್ ಮುಖ್ಯಮಂತ್ರಿ – Vishwanews24
ಉತ್ತರ ಪ್ರದೇಶ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಶದಲ್ಲಿ ಬೆಸ್ಟ್ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯಾ ಟುಡೇ ನಡೆಸಿದ “ಮೂಡ್ ಆಫ್ ದಿ ನೇಶನ್” ಸಮೀಕ್ಷೆಯಲ್ಲಿ ಈ ವಿಷಯ ತಿಳಿದು ಬಂದಿದೆ. ಸಮೀಕ್ಷೆ ನಡೆಸಲಾದ ಉತ್ತರ ಪ್ರದೇಶದ […]
1984ರ ಸಿಖ್ ವಿರೋಧಿ ದಂಗೆ ಪ್ರಕರಣ : 34 ವರ್ಷಗಳ ನಂತರ ಮಹತ್ವದ ತೀರ್ಪು ; ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ಗೆ ಜೀವವಾಧಿ ಶಿಕ್ಷೆ
ದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ […]
1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!
ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ […]
ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್ಗೆ ಸೋಲು ಖಚಿತ : ಕಮಲ್ನಾಥ್
‘ಕೆಲವು ಬೂತ್ಗಳಲ್ಲಿ ಮತದಾನದ ಪ್ರಮಾಣ ಶೇ 60ರಷ್ಟಿದ್ದರೆ, ವೋಟಿಂಗ್ ಪ್ರಮಾಣ ಕುಸಿತದ ಕಾರಣವನ್ನು ಪತ್ತೆ ಮಾಡಬೇಕಿದೆ. ನಮಗೆ 80% ಮುಸ್ಲಿಂ ಮತಗಳು ಸಾಲದು; ಶೇ 90ರಷ್ಟು ಮುಸ್ಲಿಂ ಮತಗಳು ಬೇಕು. ಶೇ. 90ರಷ್ಟು ಮುಸ್ಲಿಮರು ನಮಗೆ ಮತ ಹಾಕದಿದ್ದರೆ ಭಾರೀ ಸೋಲು […]
ನೂತನ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಯೋಗಿ ಆದಿತ್ಯನಾಥರ ಅಯೋಧ್ಯೆ ದೀಪೋತ್ಸವ..
ಇಲ್ಲಿನ ಸರಯೂ ನದಿ ದಂಡೆ ಮೇಲಿರುವ ‘ರಾಮ್ ಕೀ ಪೈದಿ’ಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ದೀಪೋತ್ಸವದಲ್ಲಿ 1,87,213 ಮಣ್ಣಿನ ಹಣತೆ ಬೆಳಗುವ ಮೂಲಕ ಗಿನ್ನೆಸ್ ವಿಶ್ವದಾಖಲೆ ನಿರ್ಮಿಸಲಾಗಿದೆ.. ಅಯೋಧ್ಯೆ: ಮಂಗಳವಾರ ದೀಪಾವಳಿಯ ಪ್ರಯುಕ್ತ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಮೂರು ಲಕ್ಷ ಹಣತೆಗಳನ್ನು ಬೆಳಗುವ […]
800 ಅಡಿ ಪ್ರಪಾತಕ್ಕೆ ಬಿದ್ದ ಭಾರತೀಯ ದಂಪತಿಗಳ ದಾರುಣ ಅಂತ್ಯ
ನ್ಯೂಯಾರ್ಕ್: ಭಾರತೀಯ ಮೂಲದ ಸಾಫ್ಟ್ವೇರ್ ಉದ್ಯೋಗಿ ದಂಪತಿಗಳಿಬ್ಬರು ಪ್ರವಾಸಿ ಸ್ಥಳದಲ್ಲಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಯೋಸೆಮೈಟ್ ನ್ಯಾಷನಲ್ ಪಾರ್ಕ್ನಲ್ಲಿ ಆಕ್ಟೋಬರ್ 25 ರಂದು ವಿಷ್ಣು ವಿಶ್ವನಾಥ್ (29) ಮತ್ತು ಪತ್ನಿ ಮೀನಾಕ್ಷಿ ಮೂರ್ತಿ (30) ಅವರು […]
ಪ್ರಧಾನಿಯಿಂದ ವಿಶ್ವದ ಅತ್ಯಂತ ಎತ್ತರದ ಉಕ್ಕಿನ ಮನುಷ್ಯ ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಲೋಕಾರ್ಪಣೆ
ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ‘ಏಕತಾ ಪ್ರತಿಮೆ’ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದರು. ಗುಜರಾತ್ನ ಕೆವಾಡಿಯಾ ಬಳಿ ಸರ್ದಾರ್ ಪಟೇಲರ ಅತಿ ಎತ್ತರದ ಪ್ರತಿಮೆ ಅನಾವರಣಗೊಂಡಿತು. ನರ್ಮದಾ ತಟದಲ್ಲಿ […]
ಆನ್ಲೈನ್ ಮಾರುಕಟ್ಟೆಗೆ ಸೆಡ್ಡು ಹೊಡೆದ ವಿಕ್ಕಿ ಮೊಬೈಲ್, ಅತ್ಯಂತ ಕಡಿಮೆ ಬೆಲೆಗೆ ಉಚಿತ ಕೊಡುಗೆಗಳ ಜತೆ ಮೊಬೈಲ್ ಮಾರಾಟ.
ಆನ್ಲೈನ್ ಮಾರುಕಟ್ಟೆಗೆ ಸೆಡ್ಡು ಹೊಡೆದ ವಿಕ್ಕಿ ಮೊಬೈಲ್, ಅತ್ಯಂತ ಕಡಿಮೆ ಬೆಲೆಗೆ ಉಚಿತ ಕೊಡುಗೆಗಳ ಜತೆ ಮೊಬೈಲ್ ಮಾರಾಟ. ಉಡುಪಿ: ಈ ಸಲದ ಮಟ್ಟಿಗೆ ಇಡೀ ಮೊಬೈಲ್ ಫೋನ್ಗಳ ಮಾರುಕಟ್ಟೆಯನ್ನ ತಲ್ಲಣ ಗೊಳಿಸಿದ ಖ್ಯಾತಿ ವಿಕ್ಕಿ ಮೊಬೈಲ್ ಉಡುಪಿ ಮಳಿಗೆಗೆ ಸಲ್ಲಬೇಕು […]
