Category: ದೇಶ
ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರೀವಾಜ್ಞೆ ಹೊರಡಿಸಬೇಕು : ಪೇಜಾವರ ಶ್ರೀ
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಕೇಂದ್ರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂಕೋರ್ಟ್ನಲ್ಲಿ ವಿವಾದ ಇತ್ಯರ್ಥ ವಿಳಂಬವಾಗಬಹುದು. ಆದರೆ, ರಾಮಮಂದಿರ ನಿರ್ಮಾಣದ ಬಗ್ಗೆ ಪ್ರಧಾನಿ ಭೇಟಿಯಾಗಬೇಕು. ಅವರನ್ನು ಭೇಟಿ ಮಾಡಲು […]
ಜಪಾನ್ ನಲ್ಲಿ ಮೋದಿಗೆ ಅದ್ಧೂರಿ ಸ್ವಾಗತ ; ಕನ್ನಡದಲ್ಲಿ ಜೈಕಾರ ಹಾಕಿದ ಮೋದಿ ಅಭಿಮಾನಿಗಳು (ವೀಡಿಯೋ )
ಜಪಾನ್: ಜಪಾನ್ ನ ಟೋಕಿಯೋದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿಯಾದ ಸ್ವಾಗತ ಸಿಕ್ಕಿದೆ. ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಸಂದರ್ಭದಲ್ಲಿ “ನರೇಂದ್ರ ಮೋದಿಯವರಿಗೆ ಜಯವಾಗಲಿ..ಮೋದಿ ಮೋದಿ ಮೋದಿ…ಭಾರತ್ ಮಾತಾಕಿ.ಜೈ, ವಂದೇಮಾತರಂ” ಎಂದು ಕನ್ನಡದಲ್ಲಿ ಘೋಷಣೆ ಕೂಗುತ್ತಾ ಅಭಿಮಾನಿಗಳು ಸ್ವಾಗತಿಸಿದ್ದಾರೆ. […]
ಗಂಡು ಮಗುವಿಗೆ ಜನ್ಮ ನೀಡಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ
ನವದೆಹಲಿ: ಕ್ರಿಕೆಟಿಗ ಶೊಯೆಬ್ ಮಲಿಕ್ ಹಾಗೂ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ದಂಪತಿಗೆ ಗಂಡು ಮಗು ಜನಸಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶೊಯೆಬ್ ಮಲಿಕ್ ಟ್ವಿಟ್ಟರ್’ನಲ್ಲಿ ಹೇಳಿಕೊಂಡಿದ್ದಾರೆ. ನನ್ನ ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ನಿಮ್ಮ […]
ಇಂಡೋನೇಷ್ಯಾ ವಿಮಾನ ಪತನ : 189 ಪ್ರಯಾಣಿಕರಿದ್ದ ಜಕಾರ್ತ ಲಯನ್ ಏರ್’ಲೈನ್ಸ್ ವಿಮಾನ
ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ. ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್ಲೈನ್ಸ್ ಸಂಸ್ಥೆಗೆ ಸೇರಿದ್ದ ಜಿಟಿ610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ […]
2019ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರ ನೆಚ್ಚಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ: ಷಹನವಾಜ್ ಹುಸೇನ್
ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದವರ ಅಚ್ಚುಮೆಚ್ಚಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಷಹನವಾಜ್ ಹುಸೇನ್ ಹೇಳಿದ್ದಾರೆ. ಮುಸ್ಲಿಂ ಸಮುದಾಯದವರಲ್ಲಿ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆ ಹೆಚ್ಚಿದೆ ಮತ್ತು ಹೆಚ್ಚುತ್ತಿದೆ […]
ಭಾರತದ ಪ್ರಧಾನಿ ಮೋದಿ ಅತ್ಯಂತ ಭರವಸೆಯ ಗೆಳೆಯ : ಜಪಾನ್ ಪ್ರಧಾನಿ
ಯಮನಶಿ(ಜಪಾನ್)/: “ಭಾರತದ ಪ್ರಧಾನಿ ಮೋದಿ ನನ್ನ ಅತ್ಯಂತ ಭರವಸೆಯ ಗೆಳೆಯ…’ ಇದು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಮೋದಿ ಕುರಿತಂತೆ ಮಾಡಿರುವ ಗುಣಗಾನ. ಭಾರತವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿರುವ ಅಬೆ, ತಮ್ಮ ಅಜ್ಜನ ಕಾಲದಿಂದಲೂ ಈ ದೇಶ ನನ್ನ ನೆಚ್ಚಿನದ್ದಾಗಿದೆ ಎಂದಿದ್ದಾರೆ. 1957ರಲ್ಲಿ […]
ಪ್ರಧಾನಿ ಮೋದಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ 2018ರ ಸಿಯೋಲ್ ಶಾಂತಿ ಪ್ರಶಸ್ತಿ
ನವದೆಹಲಿ:ಅಂತಾರಾಷ್ಟ್ರೀಯ ಸಹಕಾರ ವೃದ್ದಿ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ವೃದ್ದಿಗಾಗಿ ಮಹತ್ವದ ಕೊಡುಗೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಯನ್ನು ಪರಿಗಣಿಸಿ ದಕ್ಷಿಣ ಕೊರಿಯಾ ಪ್ರತಿಷ್ಠಿತ 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪರಿಸರ ಸಂರಕ್ಷಣೆಗೆ ನೀಡಿದ […]
ದೀಪಾವಳಿ ಹಬ್ಬದ ದಿನ ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ; ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ. ಪರಿಸರ ಮಾಲೀನ್ಯದ ಕಾರಣದ ದೀಪಾವಳಿ ಹಬ್ಬಕ್ಕೆ ಪಟಾಕಿ […]
ವಿಶ್ವ ಕುಸ್ತಿಯಲ್ಲಿ ಭಾರತಕ್ಕೆ ಚಿನ್ನ ತಂದುಕೊಟ್ಟ ಭಜರಂಗ್ ಪೂನಿಯಾ
ಬುಡಾಪೆಸ್ಟ್:-ಹಂಗೇರಿ ರಾಜಧಾನಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಹೆಮ್ಮೆಯ ಪುತ್ರ ಭಜರಂಗ್ ಪೂನಿಯಾ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಬುಡಾಪೆಸ್ಟ್ನಲ್ಲಿ ನಿನ್ನೆ ರಾತ್ರಿ ನಡೆದ ಪುರುಷರ 65 ಕೆಜಿ ವಿಭಾಗದಲ್ಲಿ ಭಜರಂಗ್ ಕ್ಯೂಬಾದ ಅಲೆಜಾಂಡ್ರೋ ಎನ್ರಿಕ್ […]
ಬೋಸರ ಕಲ್ಪನೆಯ ಸೇನೆಯನ್ನು ಭಾರತ ನಿರ್ಮಿಸುತ್ತಿದೆ : ಪ್ರಧಾನಿ ಮೋದಿ
ನವದೆಹಲಿ:: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ಆಜಾದ್ ಹಿಂದ್ ಸರಕಾರದ’ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾನುವಾರ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು […]
