ಯುವ ಒಲಿಂಪಿಕ್ಸ್ : ಭಾರತಕ್ಕೆ ಮೊತ್ತ ಮೊದಲ ಐತಿಹಾಸಿಕ ಚಿನ್ನ ಗೆದ್ದುಕೊಟ್ಟ ಜೆರೆಮಿ

ಬ್ಯೂನಸ್‌ ಐರಿಸ್‌, ಆರ್ಜೆಂಟೀನಾ : ಇಲ್ಲೀಗ ಸಾಗುತ್ತಿರುವ ಮೂರನೇ ಯುವ ಒಲಿಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟರ್‌ ಜೆರೆಮಿ ಲ್ಯಾರಿನ್ನುಂಗ ಅವರು ಇಂದು ಮಂಗಳವಾರ ಭಾರತಕ್ಕೆ ಮೊತ್ತ ಮೊದಲ ಐತಿಹಾಸಿಕ ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಲ್ಯಾರಿನ್ನುಂಗ ಅವರು ತನ್ನ ಅಂತಿಮ ಯತ್ನದಲ್ಲಿ 150 ಕಿಲೋ ಭಾರ […]

ದೇಶಕ್ಕೆ ಮತ್ತೊಂದು ಭೀತಿ : ಭಾರತದಲ್ಲಿ ಬೀಸಲಿದೆ ಮಾರಣಾಂತಿಕ ಬಿಸಿಗಾಳಿ ..

ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟ (ಪ್ರಿ ಇಂಡಸ್ಟ್ರಿಯಲ್ ಲೆವಲ್) ಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಪಿಸಿಸಿ ಹೇಳಿದೆ. ನಾಗ್ಪುರ: ದೇಶದಲ್ಲಿಒಂದೆಡೆ ಭಾರಿ ಮಳೆಯಿಂದ ಪ್ರವಾಹವುಂಟಾಗಿ ಹಲವರ ಜೀವನ ದುಸ್ತರವಾಗಿದೆ. ಅಲ್ಲದೆ […]

ವಿಶ್ವಸಂಸ್ಥೆಯ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್‌ರಿಂದ ಸ್ವೀಕರಿಸಿದರು. ಪರಿಸರ ಸಂರಕ್ಷಣೆ ಹಾಗೂ ಹವಾಮಾನ ಬದಲಾವಣೆಯನ್ನು ಕಡಿಮೆಗೊಳಿಸುವ ಪ್ರಯತ್ನಗಳಲ್ಲಿ ಆದರ್ಶಪ್ರಾಯ ನಾಯಕತ್ವವನ್ನು […]

ನಿಜವಾದ ದೇಶಪ್ರೇಮಿಗಳು ಗಾಂಧೀಜಿಯವರ ಆದರ್ಶಗಳನ್ನು ರಕ್ಷಿಸಬೇಕು : ರಾಹುಲ್‌ ಗಾಂಧಿ

ನವದೆಹಲಿ: ಮಹಾತ್ಮಾ ಗಾಂಧೀಯವರ 149 ನೇ ವರ್ಷಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಂದೇಶ ರವಾನಿಸಿದ್ದು, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಆದರ್ಶಗಳನ್ನು ನಿಜವಾದ ದೇಶಪ್ರೇಮಿಗಳು ರಕ್ಷಿಸಬೇಕು ಎಂದು ಹೇಳಿದ್ದಾರೆ. ಗಾಂಧೀಜಿಯವರು ಕೇವಲ ಒಂದು ಅಮೂಲ್ಯ ಪ್ರತಿಮೆಯಲ್ಲ. ಅವರು ತಮ್ಮದೇ […]

ಭಯೋತ್ಪಾದನೆ ವಿಸ್ತರಿಸಲು ಆರ್‌ಎಸ್ಎಸ್ ಕಾರಣ : ಪಾಕ್

ನ್ಯೂಯಾರ್ಕ್‌: ಗಡಿಯಾಚೆಗಿನ ಭಯೋತ್ಪಾದನೆ ಗುರಿಯಾಗಿಟ್ಟುಕೊಂಡು ವಿಶ್ವ ವೇದಿಕೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಮಾಡಿರುವ ಕಟು ಟೀಕೆಗಳಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ, ಆರ್‌ಎಸ್‌ಎಸ್‌ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರತ್ತ ಬೊಟ್ಟು ಮಾಡಿ ಬಚಾವಾಗಲು ಯತ್ನಿಸಿದೆ. ‘‘ಬಿಜೆಪಿಯ ಸೈದ್ಧಾಂತಿಕ ಸಲಹೆಗಾರ ಆರ್‌ಎಸ್‌ಎಸ್‌, ಭಾರತದಲ್ಲಿ ಮತಾಂಧತೆಯನ್ನು ಹರಡುವ ಕೆಲಸ ಮಾಡುತ್ತಿದೆ. […]

ಭಾರತದೊಂದಿಗೆ ನಮಗೆ ಯುದ್ಧ ಬೇಕಿಲ್ಲ; ಮಾತುಕತೆ ಬೇಕು: ಪಾಕ್‌ ಸಚಿವ ಶಾ ಮಹಮೂದ್‌ ಕುರೇಶಿ

ಇಸ್ಲಾಮಾಬಾದ್‌ : ”ಭಾರತ – ಪಾಕ್‌ ನಡುವಿನ ಸಂಘರ್ಷಕ್ಕೆ ಯುದ್ಧ ವು ಒಂದು ಪರಿಹಾರವೇ ಅಲ್ಲ, ಶಾಂತಿಯುತ ಮಾತುಕತೆಯಲ್ಲೇ ಪರಿಹಾರವನ್ನು ಕಾಣಬೇಕಿದೆ” ಎಂದು ಪಾಕ್‌ ವಿದೇಶ ಸಚಿವ ಶಾ ಮಹಮೂದ್‌ ಕುರೇಶಿ ಹೇಳಿದ್ದಾರೆ. ಅಲ್‌ ಜಜೀರಾ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು “ಪರಸ್ಪರ ನೆರೆಹೊರೆಯ […]

ರಫೇಲ್ ಹಗರಣ : ಕಾಂಗ್ರೆಸ್‌ ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಪ್ರಧಾನಿ ಮೋದಿಗೆ ಸಾತ್ ನೀಡಿದ ​ಎನ್‌ಸಿಪಿ ನೇತಾರ ಶರದ್ ಪವಾರ್

ಮುಂಬಯಿ: ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್‌ಸಿಪಿ ನೇತಾರ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ.  ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ […]

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ಸುಪ್ರೀಂನಿಂದ ಐತಿಹಾಸಿಕ ತೀರ್ಪು

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅಸ್ತು ಎಂದಿದೆ. ಮಹಿಳೆಯ ಕುರಿತ ಗ್ರಹಿಕೆ ಬದಲಾಗಬೇಕು. ಸಾಮಾಜಿಕ ಬದಲಾವಣೆ ಅಗತ್ಯವಿದೆ. ಮಹಿಳೆಯರನ್ನು ಸಮಾನವಾಗಿ ಪರಿಗಣಿಸಬೇಕು. ಮಹಿಳೆ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಮಹಿಳೆ […]

ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ:: ಬಾಬರಿ ಮಸ್ಜಿದ್ ಮತ್ತು ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 1994ರಲ್ಲಿ ಕೆಳಹಂತದ ನ್ಯಾಯಾಲಯವು ನೀಡಿದ್ದ ಆದೇಶವನ್ನು ಇಂದು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ, ಮುಸ್ಲಿಮ್ ಧರ್ಮಿಯರಿಗೆ ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂಬ ಆದೇಶವನ್ನು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ. ಇನ್ನು […]

ಹತ್ತು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಮೇಳ : ಮಧ್ಯಪ್ರದೇಶದ ಭೋಪಾಲ್‍ನಲ್ಲಿ ವಿಶ್ವ ದಾಖಲೆ ಬರೆದ ಬಿಜೆಪಿ

ಭೋಪಾಲ್‍ :ಬಿಜೆಪಿ ಹಾಗೂ ಮೋದಿ ಅವರ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಷ್ಟ್ರದ ಹಳ್ಳಿ ಹಳ್ಳಿಗಳಿಗೂ ಕೇಸರಿ ಪಡೆ ಲಗ್ಗೆಯಿಡುತ್ತಿದೆ. ಜನರ ಮನಸ್ಸನ್ನು ಗೆಲ್ಲುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುತ್ತಿದೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಮತ್ತೊಂದು […]