Category: ದೇಶ
ಹತ್ತು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಮೇಳ : ಮಧ್ಯಪ್ರದೇಶದ ಭೋಪಾಲ್ನಲ್ಲಿ ವಿಶ್ವ ದಾಖಲೆ ಬರೆದ ಬಿಜೆಪಿ
ಭೋಪಾಲ್ :ಬಿಜೆಪಿ ಹಾಗೂ ಮೋದಿ ಅವರ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಷ್ಟ್ರದ ಹಳ್ಳಿ ಹಳ್ಳಿಗಳಿಗೂ ಕೇಸರಿ ಪಡೆ ಲಗ್ಗೆಯಿಡುತ್ತಿದೆ. ಜನರ ಮನಸ್ಸನ್ನು ಗೆಲ್ಲುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುತ್ತಿದೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಮತ್ತೊಂದು […]
ಆನ್ಲೈನ್ ಔಷಧ ವ್ಯಾಪಾರ ವಿರೋಧಿಸಿ ದೇಶಾದ್ಯಂತ ನಾಳೆ ಔಷಧ ಅಂಗಡಿಗಳು ಬಂದ್ ..
ಬೆಂಗಳೂರು: ಆನ್ಲೈನ್ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಶುಕ್ರವಾರ (ಸೆ.28) ದೇಶವ್ಯಾಪಿ ಔಷಧ ಮಳಿಗೆಗಳ ಬಂದ್ಗೆ ಕರೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆ ಗುರುವಾರವೇ ಅಗತ್ಯ ಔಷಧ ಖರೀದಿಸಿಟ್ಟು ಕೊಳ್ಳುವುದು ಉತ್ತಮ. ಕೇಂದ್ರ ಸರ್ಕಾರ ಜಾರಿ ಗೊಳಿಸಲು ಮುಂದಾಗಿರುವ ಇ-ಫಾರ್ಮಸಿ […]
Aadhaar Card ಯಾವುದಕ್ಕೆ ಬೇಕು..? ಯಾವುದಕ್ಕೆ ಬೇಡ.. ?? ಓದಿ ಈ ವರದಿ..
ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನಿವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್ಭೂಷಣ್ […]
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ನದಿ ನೀರಿನಲ್ಲಿ ಕೊಚ್ಚಿ ಹೋದ ಬಸ್ (ವಿಡಿಯೊ)
ಶಿಮ್ಲಾ: ಕೇರಳ, ಈಶಾನ್ಯ ಭಾರತ ಆಯ್ತು ಇದೀಗ ಹಿಮಾಚಲ ಪ್ರದೇಶದಲ್ಲಿ ವರುಣರಾಯ ರೌದ್ರಾವತಾರ ತೋರುತ್ತಿದ್ದಾನೆ. ಭಾರಿ ಮಳೆಗೆ ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಮನಾಲಿ ಅಕ್ಷರಶಃ ತತ್ತರಿಸಿ ಹೋಗಿದೆ. ಮನಾಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 127.4 ಮಿ.ಮೀ. ಮಳೆಯಾಗಿದೆ. ಪ್ರಮುಖ […]
ಭಾರತ-ಪಾಕ್ ಪಂದ್ಯದ ವೇಳೆ ಭಾರತದ ರಾಷ್ಟ್ರಗೀತೆ ಹಾಡಿದ ಪಾಕಿಸ್ತಾನಿ ಯುವಕ! ವೈರಲ್ ಆದ ವೀಡಿಯೋ
ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ. ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ. ಸೆಪ್ಟೆಂಬರ್ […]
ಗೋವು ರಾಷ್ಟ್ರಮಾತೆ ಎಂದು ಮಸೂದೆ ಹೊರಡಿಸಿದ ಉತ್ತರಾಖಂಡ ಸರಕಾರ
ಡೆಹ್ರಾಡೂನ್:ರಾಷ್ಟ್ರ ಮಾತೆ ಗೋವು ಎಂಬ ಮಸೂದೆ ಹೊರಡಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಿದೆ. ಸಚಿವ ಸಂಪುಟದಲ್ಲಿ ರಾಷ್ಟ್ರ ಮಾತೆ ಗೋವು ಎಂಬ ನಿರ್ಣಯ ಹೊರಡಿಸಲಾಗಿದ್ದು, ಸಮ್ಮತಿಗಾಗಿ ಕೇಂದ್ರಕ್ಕೆ ಮನವಿ ಮಾಡಿದೆ. ಪಶು ಸಂಗೋಪನಾ ಸಚಿವೆ ರೇಖಾ ಆರ್ಯಾ ನಿರ್ಣಯ […]
ನಾಲ್ಕು ವರ್ಷದಲ್ಲಿ 9 ಕೋಟಿ ಶೌಚಗೃಹ ನಿರ್ಮಾಣ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಸ್ವಚ್ಛ ಭಾರತ ಅಭಿಯಾನದ ಮೂಲಕ ನಾಲ್ಕು ವರ್ಷದಲ್ಲಿ 9 ಕೋಟಿ ಶೌಚಗೃಹ ನಿರ್ಮಾಣವಾಗಿದೆ. 4.5 ಲಕ್ಷ ಹಳ್ಳಿಗಳು ಬಯಲುಶೌಚ ಸಮಸ್ಯೆಯಿಂದ ಮುಕ್ತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ […]
ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ […]
ಯೋಗಿ ನಾಡಲ್ಲಿ ಕೇಸರಿ ಗಾಂಧಿ…
ಲಕ್ನೋ: ಕೇಸರಿ.. ಕೇಸರಿ.. ಕೇಸರಿ… ಅದೊಂದು ರಾಜ್ಯದಲ್ಲಿ ಎಲ್ಲೆಲ್ಲೂ ಕೇಸರಿ. ಉತ್ತರ ಪ್ರದೇಶದಲ್ಲಿ ಸರ್ಕಾರಿ ಕಟ್ಟಡಗಳು, ನಾಯಕರ ಪ್ರತಿಮೆಗಳು ಎಲ್ಲವೂ ಕೇಸರಿಮಯವಾಗ್ತಿವೆ. ಅದ್ರಲ್ಲೂ ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನೂ ಕೇಸರಿ ಮಯವಾಗಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾದ ಬಳಿಕ […]
ಭರ್ಜರಿ ಗುಡ್ ನ್ಯೂಸ್ : ಕೇಂದ್ರದಿಂದ 2 ಲಕ್ಷ ಉದ್ಯೋಗ ಸೃಷ್ಟಿ
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರು. ವೆಚ್ಚದ 81 ಯೋಜನೆಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ […]
