Category: ದೇಶ
ಲೋಕಸಭೆಯಲ್ಲಿ ಇಂದು ಮೋದಿ ಸರ್ಕಾರದ ವಿರುದ್ಧ ನಡೆಯಲಿದೆ ಅವಿಶ್ವಾಸ ಮಂಡನೆ
ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ಮಂಡನೆ ಮಾಡಲಿದ್ದು ಇದರಲ್ಲಿ ಮೋದಿ ಸರ್ಕಾರ ತಮ್ಮ ಸರ್ಕಾರಕ್ಕಿರುವ ಬಹುಮತವನ್ನು ಸಾಬೀತು ಪಡಿಸಲೇಬೇಕಾಗಿದೆ. ಮೋದಿ ಸರ್ಕಾರ ಬಹುಮತ ಸಾಬೀತು ಮಾಡೋದು ಗ್ಯಾರಂಟಿ. ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ತಿರುಗಿಬಿದ್ದಿವೆಯಲ್ಲ […]
ದ್ವೇಷ ರಾಜಕಾರಣ ಮತ್ತು ಭಯದ ವಾತಾವರಣವನ್ನು ನಾನು ನಿರ್ಮೂಲನೆ ಮಾಡುತ್ತೇನೆ ; ನಮ್ಮದು 132 ಕೋಟಿ ಭಾರತೀಯರ ಪಕ್ಷ : ರಾಹುಲ್ ಗಾಂಧಿ
ನವದೆಹಲಿ,: –ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ಬಿಜೆಪಿ ಟೀಕೆಗೆ ಕೊನೆಗೂ ಮೌನ ಮುರಿದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಪಕ್ಷವು 132 ಕೋಟಿ ಭಾರತೀಯರ ಪಕ್ಷ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಸಮಾಜದ ಕಟ್ಟಕಡೆಯ […]
ಭಾರತೀಯ ಸೇನೆಗೆ ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ ; ಬೆಚ್ಚಿಬಿದ್ದ ಪಾಕಿಸ್ತಾನ ಸೇನೆ
ಬಿರು ಬಿಸಿಲು ಒಂದು ಕಡೆಯಾದರೆ ಮತ್ತೊಂದು ಕಡೆ ಪಾಕಿಸ್ತಾನದಿಂದ ಭಾರತವನ್ನ ರಕ್ಷಿಸುವ ಮಹತ್ತರವಾದ ಜವಾಬ್ದಾರಿ ಭಾರತೀಯ ಸೇನೆಯದ್ದಾಗಿದೆ. ಗುಜರಾತಿನ ಮರಿಭೂಮಿಯಲ್ಲಿ ಗಡಿ ಕಾಯುವ ಸೈನಿಕರಿಗಾಗಿ ಸ್ವಾತಂತ್ರ್ಯಾನಂತರದ ಹಲವು ದಶಕಗಳೇ ಕಳೆದಿದ್ದರೂ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿರಲಿಲ್ಲ. ಆದರೆ ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ […]
ಪಶ್ಚಿಮಬಂಗಾಳದಲ್ಲಿ ಕಮಲ ಅರಳಿಸಲು ಕೇಸರಿ ಪಡೆಯ ಮಾಸ್ಟರ್ ಪ್ಲಾನ್ ; ಬಿಜೆಪಿಯ ಈ ಪ್ಲಾನ್ ಗೆ ಬೆಚ್ಚಿಬಿದ್ದ ಮಮತಾ..
ಬಿಜೆಪಿ ನೇತೃತ್ವದ ಎನ್‌ಡಿಎ ಕೈ ಜೋಡಿಸಿದ್ದ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಅಧಿಕಾರದ ಗದ್ದುಗೆಯೇರಿದ್ದನ್ನ ಕಂಡು ಬಂಗಾಳ ಬದಲಾಗಬಹುದೆಂದೇ ಹೇಳಲಾಗಿತ್ತು. ಆದರೆ ಮಮತಾ ಬ್ಯಾನರ್ಜಿಯ ಮೇಲಿಟ್ಟಿದ್ದ ಎಲ್ಲ ನಂಬಿಕೆಗಳನ್ನೂ ಹುಸಿಗೊಳಿಸಿದ ಮಮತಾ ಬ್ಯಾನರ್ಜಿ ಕಮ್ಯುನಿಸ್ಟರಿಗಿಂತಲೂ ಕ್ರೂರವಾಗಿ ಸರ್ವಾಧಿಕಾರಿ ಧೋರಣೆಯನ್ನನುಸರಿಸುತ್ತ ಪಶ್ಚಿಮ ಬಂಗಾಳವನ್ನ […]
ಮೋದಿಜೀಯನ್ನು ಗೆಲ್ಲಿಸಲು ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಬಾಲಿವುಡ್ ಸೂಪರ್‌ಸ್ಟಾರ್ ಗಳು..
ಮೋದಿ ಗೆದ್ದರೆ ಅದು ದೇಶದ ಗೆಲುವು.. ಒಂದು ವೇಳೆ ಮೋದಿಯವರಿಗೆ ಮತ್ತೊಮ್ಮೆ ಅವಕಾಶ ಕೊಡದಿದ್ದರೆ ಭಾರತಕ್ಕೆ ಉಳಿಗಾಲವಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಈ ಘಟಾನುಗಟಿಗಳು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಅಖಾಡಕ್ಕೆ ಇಳಿಯಲಿದ್ದಾರೆ. ನೋಟ್ ಬ್ಯಾನ್ ಹಾಗೂ ಜಿಎಸ್ ಟಿ ಕುರಿತಾಗಿ ಕೆಲ […]
ಭಾರತಕ್ಕೆ ಕುಮಾರಸ್ವಾಮಿಯಂತಹ ‘ದುರಂತ ನಾಯಕ’ನ ಅಗತ್ಯವಿಲ್ಲ ; ಮೋದಿಯಂತಹ ನಿರ್ಣಾಯಕ, ನಿಖರ ನಾಯಕನ ಅಗತ್ಯವಿದೆ : ಜೇಟ್ಲಿ
ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ರವಿವಾರ ಸುದ್ದಿಗೋಷ್ಟಿಯಲ್ಲಿ ಭಾವೋದ್ವೇಗದಿಂದ ಕಣ್ಣೀರು ಹಾಕಿರುವುದನ್ನು ಟೀಕಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ದೇಶಕ್ಕೆ ಕುಮಾರಸ್ವಾಮಿಯಂತಹ ದುರಂತ ನಾಯಕನಲ್ಲ, ಮೋದಿಯಂತಹ ನಿರ್ಣಾಯಕ, ನಿಖರ ನಾಯಕನ ಅಗತ್ಯವಿದೆ ಎಂದಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರದ ವಿರುದ್ಧ […]
ಕಾಂಗ್ರೆಸ್ 50 ವರ್ಷ ಮಾಡಿದ ಸಾಧನೆಯನ್ನು ನಾವು ನಾಲ್ಕೇ ವರ್ಷದಲ್ಲಿ ಮಾಡಿದ್ದೇವೆ : ಮೋದಿ
ಮಿರ್ಜಾಪುರ್(ಉತ್ತರ ಪ್ರದೇಶ),: ಈ ಹಿಂದೆ ಆಡಳಿತ ನಡೆಸಿದ ವಿರೋಧ ಪಕ್ಷಗಳ ಸರ್ಕಾರಗಳು ಜನರನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಅಭಿವೃದ್ಧಿ ಯೋಜನೆಗಳನ್ನು ವಿಳಂಬ ಮಾಡಿದೆವು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್‍ನಲ್ಲಿ ಜನಸಾಗರ ಕಾಲುವೆ ಯೋಜನೆ ಉದ್ಘಾಟನೆ ಮತ್ತು […]
ಬಿಜೆಪಿ ‘ದುರಾಡಳಿತ’ ಅಂತ್ಯಗೊಳಿಸಿ : ದೇವರಿಗೆ ಕಾಂಗ್ರೆಸ್ ಅಧ್ಯಕ್ಷ ಕಮಲನಾಥ್ ಪತ್ರ
ಭೋಪಾಲ್: ‘ಮಧ್ಯಪ್ರದೇಶದಲ್ಲಿನ ಬಿಜೆಪಿಯ ದುರಾಡಳಿತ ಅಂತ್ಯಗೊಳಿಸಲು ಆಶೀರ್ವದಿಸಿ’ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್‌ನಾಥ್ ದೇವರ ಮೊರೆ ಹೋಗಿದ್ದಾರೆ. ಶಿವನ ಮತ್ತೊಂದು ರೂಪವಾಗಿರುವ ಮಹಾಕಾಳೇಶ್ವರನಿಗೆ ಈ ಬಗ್ಗೆ ಕಮಲ್‌ನಾಥ್ ಬಹಿರಂಗ ಪತ್ರ ಬರೆದಿದ್ದಾರೆ. ’15 ವರ್ಷಗಳ ಬಿಜೆಪಿಯ ದುರಾಡಳಿತದಲ್ಲಿ ರೈತರು ಆತ್ಮಹತ್ಯೆ […]
ಬಿಗ್ ಬ್ರೇಕಿಂಗ್ ನ್ಯೂಸ್:ಭಾರತದ ತಿರುಗೇಟಿಗೆ ವಿಶ್ವಸಂಸ್ಥೆ ಗಪ್‌ಚುಪ್.! ಸೈನಿಕರಿಗೆ ಬೆಂಬಲ ನೀಡಿದ ಮೋದಿ ಸರಕಾರ!!
ಬ್ಯೂರೊ ರಿಪೋರ್ಟ್ ವಿಶ್ವನ್ಯೂಸ್24 ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಯಾವ ರೀತಿಯ ಸುಧಾರಣೆಗಳು ಆಗುತ್ತಿದೆ ಎಂದರೆ ಭಾರತೀಯ ಸೈನಿಕರ ಬಗ್ಗೆ ಯಾರೂ ವಿರೋಧಿಸಿ ಮಾತನಾಡುವ ಹಾಗಿಲ್ಲ. ಯಾಕೆಂದರೆ ತಮ್ಮ ಪ್ರಾಣ ಒತ್ತೆಯಿಟ್ಟು ದೇಶ ಕಾಯುವ ಸೈನಿಕರಿಗೆ ಮೋದಿ ಸರಕಾರ ಸಂಪೂರ್ಣ […]
ಶಶಿ ತರೂರ್ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ಘೋಷಿಸಿದ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್ ಆಮೀರ್ ರಶೀದ್
ಆಗ್ರಾ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ, ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಅಲಿಘಡ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್ ಆಮೀರ್ ರಶೀದ್, ತರೂರ್ ಅವರ ಮುಖಕ್ಕೆ ಮಸಿ ಬಳಿಯುವವರಿಗೆ […]
