Category: ದೇಶ
ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ ;ನಾನು ಶಹೆನ್ಶಾಹ್ ಅಥವಾ ಚಕ್ರವರ್ತಿ ಅಲ್ಲ, :ತಮ್ಮ ಭದ್ರತೆ ಬಗ್ಗೆ ಪ್ರಧಾನಿ ಮೋದಿ
ನವದೆಹಲಿ: ನಾನು ಶಹೆನ್ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ‘ಸ್ವರಾಜ್ಯ’ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ […]
ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ಉರ್ದುವಿಗೆ ಅನುವಾದಿಸಿದ ಮುಸ್ಲಿಂ ಶಿಕ್ಷಕಿ!
ಕಾನ್ಪುರ: ಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ […]
ಅತ್ಯಾಚಾರಿಗಳ ತಲೆ ಕಡಿದು ತಂದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ!
ಮಧ್ಯಪ್ರದೇಶ : ಕಳೆದ ಜೂನ್ 28 ರಂದು ಮಂದ್ಸೋರ್ ನಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಅತ್ಯಾಚಾರ ಆರೋಪಿಗಳ ತಲೆ ಕಡಿದು ತಂದವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ. […]
ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ : ಪ್ರಧಾನಿ ಮೋದಿಗೆ ಅಸಾದುದ್ದೀನ್ ಓವೈಸಿ ಸವಾಲು!
ಹೈದರಾಬಾದ್ : ಎಐಎಂಐಎಂ ಅಧ್ಯಕ್ಷ ಹಾಗೂ ಹಾಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿಯವರು ಪ್ರಧಾನಿ ಮೋದಿ ಅವರಿಗೆ ಧೈರ್ಯ ವಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ ಎಂದು ನೇರವಾಗಿ ಸವಾಲು ಹಾಕಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅಸಾದುದ್ದೀನ್ […]
ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ
ನವದೆಹಲಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರ […]
ಲೋಕಸಭೆಯಲ್ಲಿ ಮೋದಿ ಸೋಲಿಸಲು ತನ್ನ ರಣತಂತ್ರವನ್ನು ಬಿಚ್ಚಿಟ್ಟ ದೇವೇಗೌಡ
ನವದೆಹಲಿ: ರಾಜ್ಯದಲ್ಲಿ ಬಿಜೆಪಿಯನ್ನು ದೂರವಿಟ್ಟು ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರವಹಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭೆಯಲ್ಲೂ ಮೋದಿಯನ್ನು ಸೋಲಿಸಲು ರಣತಂತ್ರ ಹೆಣೆಯುತ್ತಿದ್ದಾರೆ. ಬಿಜೆಪಿಯನ್ನು ಸೋಲಿಸಲೇಬೇಕೆಂಬ ಹಠದಲ್ಲಿರುವ ಕಾಂಗ್ರೆಸ್ ನಿರ್ಧಾರಕ್ಕೆ ಬೆಂಬಲವಾಗಿರುವ ದೇವೇಗೌಡರು ಈಗ ರಾಷ್ಟ್ರ ರಾಜಕಾರಣದಲ್ಲಿ ಮುಂದೆ ನಡೆಯಬಹುದಾದ ಮೈತ್ರಿಯ […]
ಸ್ಮಶಾನದಲ್ಲಿ ಉಂಡು ಮಲಗಿ ರಾತ್ರಿ ಕಳೆದ ಶಾಸಕ….! ಓದಿ ಈ ವರದಿ
ಸ್ಮಶಾನದಲ್ಲಿ ಉಂಡು ಮಲಗಿ ರಾತ್ರಿ ಕಳೆದ ಶಾಸಕ….! ಓದಿ ಈ ವರದಿ ಹೈದರಾಬಾದ್: ಮೂಡ ನಂಬಿಕೆ ವಿರುದ್ಧ ಹೋರಾಡಿ ಸ್ಥಳೀಯ ಗ್ರಾಮಸ್ಥರಲ್ಲಿದ್ದ ಭಯ ಹೋಗಲಾಡಿಸಲು ಶಾಸಕರೊಬ್ಬರು ಸ್ಮಶಾನದಲ್ಲಿ ಮಲಗಿ ರಾತ್ರೋ ರಾತ್ರಿ ಹೀರೋ ಆಗಿದ್ದಾರೆ. ಟಿಡಿಪಿ ಶಾಸಕ ನಿಮ್ಮಲ ರಾಮ ನಾಯ್ಡು […]
ಬಿಜೆಪಿ ಪಕ್ಷ ಒಂದು ಉಗ್ರ ಸಂಘಟನೆ : ಮಮತಾ ಬ್ಯಾನರ್ಜಿ
ಕೋಲ್ಕತ: ಬಿಜೆಪಿ ಪಕ್ಷ ಒಂದು ಉಗ್ರ ಸಂಘಟನೆ, ಆ ಪಕ್ಷ ಜಾತಿ ಮತ್ತು ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಮತ್ತು ಟಿಎಂಸಿ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ನಡೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ […]
ಮೋದಿ ನಿಲುವಿಗೆ ಕಂಗೆಟ್ಟ ಟ್ರಂಪ್ …
ಹೊಸದಿಲ್ಲಿ: ಅಮೆರಿಕದ ಟ್ಯಾರಿಫ್ ಟ್ರೇಡ್ ವಾರ್ ನೊಳಗೆ ಕಾಲಿಟ್ಟಿರುವ ಭಾರತ ಕೂಡ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ತೀರ್ಮಾನಿಸಿದೆ. ಈ ಮೂಲಕ ಅಮೆರಿಕದ ಉದ್ಧಟತನಕ್ಕೆ ಭಾರತ ಸರಿಯಾಗಿ ತಿರುಗೇಟು ನೀಡಿದೆ. ಒಟ್ಟು 29 ಉತ್ಪನ್ನಗಳ ಕಸ್ಟಮ್ಸ್ ಸುಂಕ […]
ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಮೋದಿ ಅನ್ನ ಸಂತರ್ಪಣೆ, ಇದರ ಹಿಂದಿನ ಉದ್ದೇಶ ಏನ್ ಗೊತ್ತಾ…?
ಉಡುಪಿ : ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಹೆಸರಿನಲ್ಲಿ ಬರುವ ಸೋಮವಾರ ಅನ್ನಸಂತರ್ಪಣೆ ಸೇವೆ ಬುಕ್ ಆಗಿದೆ! ಜೂನ್ 25ರಂದು ಮೋದೀಜಿಯವರ ಹೆಸರಿನಲ್ಲಿ ನಿತ್ಯ ಪೂಜೆ ಅನ್ನಸಂತರ್ಪಣೆ ನಡೆಯಲಿದೆ. ವಾಸ್ತವದಲ್ಲಿ ಮೋದಿ ಸ್ವತಃ ಈ ಸೇವೆ ನೀಡುತ್ತಿಲ್ಲ. ಕಟಪಾಡಿಯ […]
