Category: ದೇಶ
ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.vishwanews24
ಕೊಚ್ಚಿ ( ವಾಭಾ): ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ ಅನಾನಸು ತಿನ್ನುತ್ತಿದ್ದಾಗ ಪಟಾಕಿ ಸ್ಫೋಟಗೊಂಡಿದ್ದು, ಗಂಭೀರ ಗಾಯಗಳಾಗಿತ್ತು ಎಂದು ತಿಳಿದುಬಂದಿದೆ. ಮಲಪ್ಪುರಂ ಜಿಲ್ಲೆಯ […]
ಮೇ 17 ರ ವರೆಗೆ ಲಾಕ್-ಡೌನ್ ವಿಸ್ತರಣೆ: ಕೇಂದ್ರ ಸರ್ಕಾರ
ಹೊಸದಲ್ಲಿ: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಮೇ 3 ರವರೆಗೆ ಜಾರಿಗೆ ತರಲಾಗಿರುವ ಲಾಕ್ ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ (ಮೇ.17 ರವರೆಗೆ) ವಿಸ್ತರಿಸಿ ಕೇಂದ್ರ ಸರಕಾರ ಶುಕ್ರವಾರ ಆದೇಶಿಸಿದೆ. ಲಾಕ್ ಡೌನ್ ವೇಳೆ ಗ್ರೀನ್ ಹಾಗೂ […]
ಮಾರ್ಚ್ 31 ರವರೆಗೆ ದೇಶದಾದ್ಯಂತ ಎಲ್ಲಾ ರೈಲು ಸೇವೆ ಬಂದ್
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ […]
ನರೇಂದ್ರ ಮೋದಿಯವರು ಓರ್ವ ಕಠಿಣ ಪ್ರಧಾನಿ, ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ : ಡೊನಾಲ್ಡ್ ಟ್ರಂಪ್ -Vishwanews24
ಅಹಮದಾಬಾದ್: ಅಮರಿಕ ಭಾರತವನ್ನು ಪ್ರೀತಿಸುತ್ತದೆ. ಅಮೆರಿಕ ಭಾರತವನ್ನು ಗೌರವಿಸುತ್ತದೆ ಮತ್ತು ಅಮೆರಿಕ ಭಾರತ ಹಾಗೂ ಭಾರತದ ಜನರಿಗೆ ಯಾವಾಗಲೂ ನಂಬಿಕಸ್ಥ ಮತ್ತು ನಿಷ್ಠೆಯುಳ್ಳ ಸ್ನೇಹಿತನಾಗಿರುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದರು. ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ನಮಸ್ತೆ ಟ್ರಂಪ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ […]
“ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿಯವರಿಗೆ, ಈ ಅದ್ಭುತ ಭೇಟಿಗೆ ಧನ್ಯವಾದಗಳು” : ಡೊನಾಲ್ಡ್ ಟ್ರಂಪ್ -Vishwanews24
ಅಹಮದಾಬಾದ್: ಭಾರತಕ್ಕೆ ಬಂದಿಳಿದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅಲ್ಲಿಂದ ನೇರವಾಗಿ ಮಹಾತ್ಮಾ ಗಾಂಧಿಯವರ […]
ಡೊನಾಲ್ಡ್ ಟ್ರಂಪ್ಗೆ ಭಾರತಕ್ಕೆ ಸ್ವಾಗತ ಕೋರಿದ ಪ್ರಧಾನಿ ಮೋದಿ -Vishwanews24
ಅಹಮದಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಏರ್ಫೋರ್ಸ್-1 ವಿಮಾನದಿಂದ ಕೆಳಗಿಳಿದರು. ಟ್ರಂಪ್ರನ್ನು ಮೋದಿಯವರು ಸ್ವಾಗತಿಸಿದರು. ಇಬ್ಬರೂ ಪರಸ್ಪರ ತಬ್ಬಿಕೊಂಡು ಕುಶಲೋಪರಿ ವಿಚಾರಿಸಿದರು. ಹಾಗೇ ಮೆಲಾನಿಯಾ ಅವರಿಗೂ ಶೇಕ್ಹ್ಯಾಂಡ್ ಮಾಡುವ ಮೂಲಕ ನರೇಂದ್ರ ಮೋದಿ ಸ್ವಾಗತ ಕೋರಿದರು. […]
ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24
ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ. ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು […]
ಇನ್ನೂ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ : ಅಮಿತ್ ಶಾ -Vishwanews24
ಜಾರ್ಖಂಡ್ : ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಇತ್ತೀಚಿಗೆ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ, ಬಾಬ್ರಿ ಮಸೀದಿ […]
ಮೋದಿ ಮಂದಿರ್ ಹೆಸರಿನ ಮ್ಯೂಸಿಯಂ ನಿರ್ಮಿಸಲು ಮುಂದಾಗಿರುವ ಮುಸ್ಲಿಂ ಮಹಿಳಾ ಕಾರ್ಯಕರ್ತರು -Vishwanews24
ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ ‘ಮೋದಿ ಮಂದಿರ್’ ಹೆಸರಿನ “ಮ್ಯೂಸಿಯಂ” ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದು, ದೇಶ ಮತ್ತು ನಾಗರೀಕರಿಗಾಗಿ ಉತ್ತಮ ಕೆಲಸ […]
ಮಹಾಬಲಿಪರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛ ಭಾರತ ಅಭಿಯಾನ -Vishwanews24
ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಸ್ವತಃ ಸ್ವಚ್ಚ ಭಾರತ […]
