Category: ದೇಶ
ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ -Vishwanews24
ಹೊಸದಿಲ್ಲಿ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ. ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿದ್ದ […]
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು : ಕೇಂದ್ರ ಸಚಿವ ಜೀತೇಂದ್ರ ಸಿಂಗ್ -Vishwanews24
ಜಮ್ಮು : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೇನಿದ್ದರೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರ […]
ಎರಡು ದಿನದ ಭೂತನ್ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ -Vishwanews24
ಥಿಂಪು: ಎರಡು ದಿನದ ಭೂತಾನ್ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಭೂತಾನ್ ತಲುಪಿದ್ದಾರೆ. ಭೂತಾನ್ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಅಲ್ಲಿನ ಪ್ರಧಾನಿ ಲೋಟೆ ಷೇರಿಂಗ್ ಅವರು ಮೋದಿಯವರನ್ನು ಆದರಣೀಯವಾಗಿ ಸ್ವಾಗತಿಸಿದರು. ಭದ್ರತಾ ಪಡೆ ಸಿಬ್ಬಂದಿ ನರೇಂದ್ರ ಮೋದಿಯವರಿಗೆ ಗೌರವ […]
ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು : ಬಿಜೆಪಿ ಶಾಸಕ ವಿಕ್ರಮ್ ಸೈನಿ -Vishwanews24
ಮುಜಾಫರ್‌ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ […]
ಶ್ರೀನಗರದಲ್ಲಿ ಕಾಶ್ಮೀರ ಧ್ವಜದ ಜೊತೆಗೆ ಹಾರಾಡುತ್ತಿರುವ ಭಾರತದ ತ್ರಿವರ್ಣ ಧ್ವಜ -Vishwanews24
ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ. ಸಂವಿಧಾನದ ಆರ್ಟಿಕಲ್ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್ 35(ಎ) […]
ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ , ಪ್ರಧಾನ ಮಂತ್ರಿಯವರೇ ನಿಮಗೆ ಧನ್ಯವಾದಗಳು : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್ -Vishwanews24
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ”ಪ್ರಧಾನ ಮಂತ್ರಿಯವರೇ ನಿಮಗೆ ತುಂಬು ಧನ್ಯವಾದಗಳು, ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ” ಅವರು ನಿಧನಕ್ಕೂ ಮುನ್ನ […]
ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಪ್ರಶಸ್ತಿಗೆ ನಾಮ ನಿರ್ದೇಶನ -Vishwanews24
ನವದೆಹಲಿ: ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಮೂಲದ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಬರೊಬ್ಬರಿ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’, ಬ್ರಿಟನ್ ಮೂಲದ ಇನ್ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್ […]
ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕಾಪಾಡಿ ; ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ವಿಶ್ವಸಂಸ್ಥೆ -Vishwanews24
ನ್ಯೂಯಾರ್ಕ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳಿಗೆ ವಿಶ್ವಸಂಸ್ಥೆ ತಾಕೀತು ಮಾಡಿದೆ. ಮುಂದಿನ […]
ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಗಡಿಪಾರು -Vishwanews24
ಚೆನ್ನೈ,: ಯಾವುದೇ ಸೂಕ್ತ ಪ್ರಯಾಣ ದಾಖಲೆಗಳಿಲ್ಲದೆ ಗುರುವಾರ ಬೆಳಗ್ಗೆ ಬೋಟ್‌ನ ಮೂಲಕ ಚೆನ್ನೈನ ಬಂದರ್‌ಗೆ ಪ್ರವೇಶಿಸಿದ್ದ ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್ ಅಬ್ದುಲ್ ಗಫೂರ್‌ರನ್ನು ಶನಿವಾರ ಬೆಳಗ್ಗೆ ಅವರ ದೇಶಕ್ಕೆ ಗಡಿಪಾರು ಮಾಡಲಾಗಿದೆ. ತನಗೆ ರಾಜಕೀಯ ಆಶ್ರಯ ನೀಡಿ ಎಂಬ […]
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ -Vishwanews24
ಶ್ರೀನಗರ: ಒಂದೇ ವಾರದಲ್ಲಿ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿದೆ. ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2 ದಿನಗಳ ಕಾಶ್ಮೀರ ಭೇಟಿಯಲ್ಲಿದ್ದರು. ದೋವಲ್ ಹಿಂದಿರುಗಿದ ಬಳಿಕ ಈ ಬೆಳವಣಿಗೆಗಳು ನಡೆದಿದ್ದು, ಕುತೂಹಲ […]
