Category: ದೇಶ
ಗೋಶಾಲೆಯಲ್ಲಿ ಗೋವಿನ ಸಗಣಿಯಿಂದ ತಯಾರಿಸಲಾಗುತ್ತಿದೆ ರಾಖಿ -Viashwanews24
ಉತ್ತರ ಪ್ರದೇಶ :ಗೋವಿನ ಸಗಣಿಯಿಂದ ಗೋಶಾಲೆಯೊಂದರಲ್ಲಿ ರಾಖಿ ತಯಾರಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ರಾಖಿಗಳು ತಯಾರಾಗಿವೆ. ಅನಿವಾಸಿ ಭಾರತೀಯರೊಬ್ಬರು ಇದರ ನೇತೃತ್ವ ವಹಿಸಿದ್ದು, ಇಂಡೋನೇಷ್ಯಾದಲ್ಲಿನ ತಮ್ಮ ಕೆಲಸ ತ್ಯಜಿಸಿ ಬಂದಿರುವ ಇವರು, ತನ್ನ ಪೋಷಕರಿಗೆ ಸಹಾಯ ಮಾಡುವುದರ ಜೊತೆಗೆ ಜೈವಿಕ […]
ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮಂದಿರ ಮತ್ತು ಮಸೀದಿಗಳ ಒಳಗಿರಲಿ, ರಸ್ತೆಯಲ್ಲಿ ಬೇಡ : ಅಲಿಗಢ ಜಿಲ್ಲಾಡಳಿತ -Vishwanews24
ಲಖನೌ: ರಸ್ತೆಗಳಲ್ಲಿ ನಮಾಜ್, ಹನುಮಾನ್ ಚಾಲಿಸಾ ಪಠನ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಅಲಿಗಢ ಜಿಲ್ಲಾಡಳಿತ ಖಡಕ್ ಕ್ರಮಕ್ಕೆ ಮುಂದಾಗಿದೆ. ಮುಸ್ಲಿಂ ಸಮುದಾಯದವರು ಶುಕ್ರವಾರಗಳಂದು ನಮಾಜ್ ಮಾಡುವ ವೇಳೆ ರಸ್ತೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಮಂಗಳವಾರದಂದು ಹನುಮಾನ್ […]
ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ : ಅಸಾದುದ್ದೀನ್ ಒವೈಸಿ -Vishwanews24
ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಕಾನೂನಿನ […]
ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ -Vishwanews24
ನವದೆಹಲಿ: ಭಾರತೀಯ ಯೋಧರು ತಮ್ಮ ಪ್ರಾಣವನ್ನೇ ಪಣಕಿಟ್ಟು, ಶೌರ್ಯ, ತ್ಯಾಗ ಬಲಿದಾನದವನ್ನು ನೆನಪಿಸಿ ನಮನ ಸಲ್ಲಿಸುವ ಗೌರವ ದಿನವಾಗಿದ್ದು, ದೇಶದಾದ್ಯಂತ ಇಂದು 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸುತ್ತಿದೆ. ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ […]
ಕಾಮನ್ ವೆಲ್ತ್ ಟೆಬಲ್ ಟೆನಿಸ್ : ಎಲ್ಲ 7 ಚಿನ್ನದ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡ -Vishwanews24
ಕಟಕ್: ಕಟಕ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಟೆಬಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಟೂರ್ನಿಯ ಎಲ್ಲ ಏಳೂ ಚಿನ್ನದ ಪದಕಗಳನ್ನು ಗೆದ್ದು ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಜವಹರ್ ಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ […]
ಚಂದ್ರಯಾನ-2 ಯಶಸ್ವಿ ಉಡಾವಣೆ -Vishwanews24
ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಕ್ಷೇತ್ರದ ಮಹತ್ವಾಕಾಂಕ್ಷಿ ಮಿಷನ್ ಚಂದ್ರಯಾನ-2 ಉಡಾವಣೆ ಕನಸು ಇಂದು ನೆರವೇರಿದ್ದು ಸರಿಯಾಗಿ 2.43 ನಿಮಿಷಕ್ಕೆ ಚಂದ್ರಯಾನ-2 ನೌಕೆಯನ್ನು ಹೊತ್ತ ಬಾಹುಬಲಿ ನಭಕ್ಕೆ ಚಿಮ್ಮಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್ಎಲ್ವಿ ಮಾರ್ಕ್-111 ರಾಕೆಟ್ ಮೂಲಕ ಚಂದ್ರಯಾನ-2 […]
ಭಾರತಕ್ಕೆ 5ನೇ ಬಂಗಾರ ಗೆದ್ದು ವಿನೂತನ ದಾಖಲೆ ನಿರ್ಮಿಸಿದ ಚಿನ್ನದ ಹುಡುಗಿ ಹಿಮಾ ದಾಸ್ -Vishwanews24
ನವದೆಹಲಿ: ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 15 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ. ಝೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದ 400 ಮೀ. […]
ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ -Vishwanews24
ನವದೆಹಲಿ,:ಭಾರತದ ಮಾಜಿ ಆಟಗಾರ ಸಚಿನ್ ತೆಂಡುಲ್ಕರ್ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್ ಮಾಸ್ಟರ್ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್ ಆಫ್ ಫೇಮ್ʼ ಗೌರವ ನೀಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ನೀಡುವ ಪ್ರತಿಷ್ಠಿತ ಹಾಲ್ […]
ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸುವವರೆಗೂ ನಾವು ಪ್ರತಿ ಮಂಗಳವಾರ ರಸ್ತೆಯಲ್ಲಿ ಹನುಮಾನ ಚಾಲಿಸಾ ಪಠಣ ಮಾಡುತ್ತೇವೆ : ಹಿಂದೂ ಯುವ ವಾಹಿನಿ ಕಾರ್ಯಕರ್ತರು -Vishwanews24
ಲಕ್ನೋ : ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಯುವ ವಾಹಿನಿ ಕಾರ್ಯಕರ್ತರು ರಸ್ತೆಯಲ್ಲಿಯೇ ಹನುಮಾನ್ ಚಾಲಿಸಾ ಪಠಣ ಮಾಡಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಸಿಂಕರಾ ರಾವ್ ಪಟ್ಟಣದಲ್ಲಿ ನಡೆದಿದೆ. ಮಂಗಳವಾರ ಹಿಂದೂ ಯುವ ವಾಹಿನಿಯ ನೂರಾರು […]
ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ತನ್ನ ವೇತನದ ಅರ್ಧ ಭಾಗವನ್ನು ನೀಡಿದ ಹಿಮಾದಾಸ್ -Vishwanews24
ದೆಹಲಿ: ಅಸ್ಸಾಂನಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿದ್ದು, ಭಾರತದ ಓಟಗಾರ್ತಿ ಹಿಮಾದಾಸ್ ಅವರು ತಮ್ಮ ವೇತನದ ಅರ್ಧದಷ್ಟು ಭಾಗವನ್ನು ಪ್ರವಾಹಪೀಡಿತರಿಗೆ ನೆರವಿಗೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, […]
