Category: ದೇಶ
ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಸರ್ಕಾರದ ಮೇಲೆ ನಿರಂತರ ದಾಳಿ ನಡೆಸಿ : ಅಲ್ ಖೈದಾ ಮುಖ್ಯಸ್ಥ -Vishwanews24
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿರುವ ಭಾರತೀಯ ಸೇನೆ ಮತ್ತು ಸರಕಾರದ ಮೇಲೆ ನಿರಂತರವಾಗಿ ಪ್ರಹಾರ ಮಾಡಿ ಎಂದು ಕಾಶ್ಮೀರದ ಮುಜಾಹಿದೀನ್ಗಳಿಗೆ ಅಲ್-ಖೈದಾ ಮುಖ್ಯಸ್ಥರು ಕರೆ ನೀಡಿದ್ದಾರೆ. ಅಲ್-ಖೈದಾದ ಮಾಧ್ಯಮ ಘಟಕ ಬಿಡುಗಡೆ ಮಾಡಿರುವ 14 ನಿಮಿಷಗಳ ಭಾಷಣದ ವಿಡಿಯೊದಲ್ಲಿ ಆಯ್ಮಾನ್-ಅಲ್-ಜವಾಹಿರಿ ಅವರು […]
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್ ಗೆಲ್ಲಲಿದೆ : ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ -Vishwanews24
ನಾಗ್ಪುರ: 2019 ರ ಐಸಿಸಿ ವಿಶ್ವಕಪ್ ಅನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲ್ಲಲಿದೆ ಎಂದು ಮಹಾರಾಷ್ಟ್ರದ ಖ್ಯಾತ ಜ್ಯೋತಿಷಿ ನರೇಂದ್ರ ಬುಂಡೆ ಭವಿಷ್ಯ ನುಡಿದಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ವಿಶ್ವಕಪ್ ಅನ್ನು ಗೆಲ್ಲಲಿದೆ ಎಂದು […]
ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ; ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು : ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ, : ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ನಮ್ಮ ದೇಶ […]
ಮೋದಿ ಸರಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ -Vishwanews24
ನವದೆಹಲಿ : ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳಾ ಸಂಘಗಳ ಸದಸ್ಯರಿಗೆ ಬಂಪರ್ ಸುದ್ದಿ ನೀಡಿದ್ದಾರೆ ಲಿಂಗ ತಾರತಮ್ಯ ನಿವಾರಣೆಗೆ ಹೊಸ ಯೋಜನೆ. ಉದ್ಯಮಗಳಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಿನ ಆದ್ಯತೆ. ದೇಶದ ಎಲ್ಲಾ […]
ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ; ಕರ್ಮಯೋಗಿ ಮಾನ್ ಸಮ್ಮಾನ್ ಯೋಜನೆಗೆ ಚಾಲನೆ : ನಿರ್ಮಲ ಸೀತಾರಾಮನ್ -Vishwanews24
ನವದೆಹಲಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಸಣ್ಣ ವ್ಯಾಪಾರಿಗಳಿಗೆ ಬಂಪರ್ ನ್ಯೂಸ್ ನೀಡಿದ್ದಾರೆ. ‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 3 […]
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವಿಶ್ವಕಪ್ ತಂಡದಿಂದ ನಿರ್ಗಮನ -Vishwanews24
ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದು ಅವರು ಚೇತರಿಸಿಕೊಳ್ಳದ ಕಾರಣ ಇದೀಗ ವಿಶ್ವಕಪ್ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಶಿಖರ್ ಧವನ್ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. […]
ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ : ರಾಹುಲ್ ಗಾಂಧಿ -Vishwanews24
ವಯನಾಡ್: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೇಳಿದ್ದಾರೆ. ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. […]
ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರ ಈದ್ ಸಂಭ್ರಮಾಚರಣೆ -Vishwanews24
ನವದೆಹಲಿ: ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಈದ್ ಸಂಭ್ರಮಾಚರಣೆಯಲ್ಲಿದ್ದಾರೆ. ಬುಧವಾರ ಬೆಳಿಗ್ಗೆ, ಜನರು ದೇಶದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಹೋದರ-ಸಹೋದರಿಯರಿಗೆ ಶುಭ ಕೋರುತ್ತಿದ್ದಾರೆ. ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸ ತಿಂಗಳನ್ನು ಶ್ರದ್ಧೆಯಿಂದ ಆಚರಿಸಿ, ಇದು ಉಪವಾಸ ಬಿಟ್ಟು […]
ಇಡೀ ದೇಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಲು ಕಾರಣವಾದ ಮತದಾರರಿಗೆ ಈ ಗೆಲುವನ್ನು ಅರ್ಪಿಸಲಿದ್ದೇನೆ : ವಾರಣಾಸಿಯಲ್ಲಿ ಮೋದಿ -Vishwanews24
ಹೊಸದಿಲ್ಲಿ: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವುದು ನನ್ನ ಗೆಲುವಲ್ಲ. ದೇವರ ಆಶೀರ್ವಾದದಿಂದ ಹಾಗೂ ಮತದಾರ ಪ್ರಭುಗಳ ಪ್ರೀತಿಯಿಂದ ಇಲ್ಲಿ ಗೆಲುವು ದಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ವಾರಾಣಸಿ ಕ್ಷೇತ್ರದಿಂದ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಪ್ರಧಾನ […]
ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ಮೋದಿಗೆ ಅಡ್ವಾಣಿಯಿಂದ ಅಭಿನಂದನೆ -Vishwanews24
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್.ಕೆ.ಅಡ್ವಾಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಸಂದೇಶವು ಪ್ರತಿ ಮತದಾರರಿಗೆ ತಲುಪಲು ಸಾಕಷ್ಟು ಶ್ರಮವಹಿಸಿದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಬಿಜೆಪಿ […]
