Category: ದೇಶ
ಭಾರತ ಮತ್ತೊಮ್ಮೆ ಗೆದ್ದಿತು ; ಜೊತೆಯಲ್ಲಿ ನಾವು ಬಲವಾದ ಭಾರತವನ್ನು ಕಟ್ಟೋಣ : ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ಸಬ್ ಕಾ ವಿಶ್ವಾಸ್ = ವಿಜಯಿ ಭಾರತ್ ಜೊತೆಯಲ್ಲಿ […]
ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಣೆ -Vishwanews24
ನವದೆಹಲಿ,: ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಡಗರ ಸಂಭ್ರಮದಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ. ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿ ಬಿಜೆಪಿ ಮುನ್ನಡೆ ಸಾಧಿಸಿದ ಆರಂಭಿಕ ಫಲಿತಾಂಶದಿಂದ […]
ಲೋಕಸಭಾ ಚುನಾವಣೆ : ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ -Vishwanews24
ಉತ್ತರ ಪ್ರದೇಶ: ಬಿಜೆಪಿ 59, ಬಿಎಸ್ಪಿ 11, ಎಸ್ಪಿ 6 ಮತ್ತು ಕಾಂಗ್ರೆಸ್ 2ರಲ್ಲಿ ಮುನ್ನಡೆ. ದಿಲ್ಲಿ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್- ಆರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ .. ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ […]
ದೇಶದ ಭದ್ರತೆಗೆ ಮಹತ್ವದ ಕೆಲಸ ;ಇಸ್ರೋದಿಂದ ಉಪಗ್ರಹ ರಿಸ್ಯಾಟ್ -2ಬಿ ಉಡಾವಣೆ ಯಶಸ್ವಿ -Vishwanews24
ಹರಿಕೋಟ: ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಪಿಎಸ್ಎಲ್ವಿ ಸಿ 46 ಉಪಗ್ರಹ ಉಡಾವಣೆಯನ್ನು ಇಂದು ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಯಶಸ್ವಿಯಾಗಿ ನಡೆಸಿದೆ. ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನಡೆಸಿದ, ಪಿಎಸ್ಎಲ್ವಿ ಸಿ 46 ಉಪಗ್ರಹ ರಿಸ್ಯಾಟ್-2ಬಿ ಹೊತ್ತ ಉಡಾವಣೆಯಾಗಿದ್ದು ಯಶಸ್ವಿಯಾಗಿ […]
ಬಹುಮತದಿಂದ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ .. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ಡಿಎಗೆ ಅಧಿಕಾರ -Vishwanews24
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇದು ಹೆಚ್ಚು ಕಡಿಮೆ 14 ವಾಹಿನಿಗಳು ನಡೆಸಿದ ಮತಗಟ್ಟೆ ಸಮೀಕ್ಷೆಯ ಫಲಿತಾಂಶದ ಸಾರಾಂಶ. ಬಹುತೇಕ ಎಲ್ಲ ಸಮೀಕ್ಷೆಗಳ ಪ್ರಕಾರ, ಕೇಂದ್ರದಲ್ಲಿ ಮತ್ತೆ […]
ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ ‘ಫೊನಿ’ ಚಂಡಮಾರುತ -Vishwanews24
ಭುವನೇಶ್ವರ: ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ ಸ್ಥಗಿತವಾಗಿದೆ. ಬರೊಬ್ಬರಿ ಪ್ರತೀ ಗಂಟೆಗೆ 200 ಕಿ.ಮೀ ವೇಗದಲ್ಲಿ ಫೊನಿ ಚಂಡಮಾರುತ ಪುರಿ ಕಡಲ ತೀರಕ್ಕೆ […]
ಅಜರ್ ಮಸೂದ್ಗೆ ಜಾಗತಿಕ ಉಗ್ರ ಪಟ್ಟ ;ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಜಯ .. -Vishwanews24
ವಿಶ್ವಸಂಸ್ಥೆ: ಪುಲ್ವಾಮಾ ಉಗ್ರ ದಾಳಿಯ ರೂವಾರಿ ಜೈಷೆ ಮೊಹಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಕೊನೆಗೂ ಸೇರಿಸಲಾಗಿದೆ. ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನೂ ಆದ ಅಜರ್ಗೆ ಪಾಕಿಸ್ತಾನದ ಪಕ್ಷಪಾತಿಯಾದ ಚೀನಾ ವಿಟೋ ಅಧಿಕಾರ ಬಳಸಿಕೊಂಡು ದಶಕಗಳಿಂದ ರಕ್ಷಣೆ […]
ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ : ವಾರಾಣಸಿಯಲ್ಲಿ ಪ್ರಧಾನಿ ಮೋದಿ -Vishwanews24
ವಾರಾಣಸಿ: ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ. ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮರುಆಯ್ಕೆ ಬಯಸಿ ಶುಕ್ರವಾರ ನಾಮಪತ್ರ ಸಲ್ಲಿಸುವ ಮುನ್ನ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. […]
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರೈ ಕಣಕ್ಕೆ – Vishwanews24
ವಾರಣಾಸಿ, : ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಜಯ್ ರೈ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. 2014 ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ವಿರುದ್ಧ 49 ವರ್ಷ ವಯಸ್ಸಿನ ಅಜಯ್ […]
ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ : ಕೋರ್ಟ್ ಆದೇಶ – Vishwanews24
ಭೋಪಾಲ್: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ವಿಶೇಷ ಕೋರ್ಟ್ ಆದೇಶ ನೀಡಿದೆ. ಸಾಧ್ವಿ ಚುನಾವಣೆಗೆ ಸ್ಪರ್ಧಿಸುವುದರಿಂದ ನಿರ್ಬಂಧಿಸಬೇಕೆಂದು ಕೋರಿ ಮಾಲೇಗಾಂವ್ ಸ್ಪೋಟದಲ್ಲಿ ಮೃತಪಟ್ಟ ಸಯ್ಯದ್ ಅಜರ್ ತಂದೆ ನಿಸಾರ್ ಅಹ್ಮದ್ ಬಿಲಾಲ್ […]
