ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಲು ಮತ್ತೆ ಸ್ಮೃತಿ ಇರಾನಿ ಕಣಕ್ಕೆ – Vishwanews24

ಅಮೇಥಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. 2014ರ ಚುನಾವಣೆಯಂತೆಯೇ ಈ ಬಾರಿಯ ಚುನಾವಣೆಯಲ್ಲಿ […]

ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ – Vishwanews24

ಪಣಜಿ: ಮನೋಹರ್ ಪರಿಕ್ಕರ್ ನಿಧನದ ನಂತರ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು ನಡೆದ ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ. ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ ಸಿಎಂ ಪ್ರಮೋದ್ ಸಾವಂತ್ […]

ದೇಶ ಮತ್ತು ಸಂವಿಧಾನ ಅಪಾಯದಲ್ಲಿರುವುದರಿಂದ ನಾನು ರಾಜಕಾರಣಕ್ಕೆ ಬಂದೆ : ಪ್ರಿಯಾಂಕ ಗಾಂಧಿ – Vishwanews24

ಅಲಹಾಬಾದ್:ಗಂಗಾಯಾತ್ರೆ’ಯ ಮೂಲಕ ಉತ್ತರ ಪ್ರದೇಶದಲ್ಲಿ ಪಕ್ಷದ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶ ಮತ್ತು ಸಂವಿಧಾನ ಅಪಾಯದಲ್ಲಿರುವುದರಿಂದ ನಾನು ಸಕ್ರಿಯ ರಾಜಕಾರಣಕ್ಕೆ ಬಂದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ […]

ಮುಂದುವರಿದ ಸರ್ಜಿಕಲ್ ಸ್ಟ್ರೈಕ್ : ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳು ಧ್ವಂಸಗೊಳಿಸಿದ ಭಾರತೀಯ ಯೋಧರು – Vishwanews24

ಜಮ್ಮು:  ಏರ್​ ಸ್ಟ್ರೈಕ್​ ಮೂಲಕ ಪಾಕ್​ಗೆ ಬಿಸಿ ಮುಟ್ಟಿಸಿದ್ದ ಭಾರತೀಯ ಸೇನೆ, ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕ್​ ನೆಲೆಗಳನ್ನು ಭಾರತೀಯ ಯೋಧರು ದಾಳಿ ಮಾಡಿ ಧ್ವಂಸ ಮಾಡಿದ್ದಾರೆ  ಎಂದು ತಿಳಿದುಬಂದಿದೆ. ಭಾರತೀಯ ವಾಯುಸೇನೆಯ ಏರ್ […]

ದೇಶ ಸುರಕ್ಷಿತ ಕೈಗಳಲ್ಲಿದೆ : ಏರ್ ಸರ್ಜಿಕಲ್ ಸ್ಟ್ರೈಕ್’ ಬಳಿಕ ಪ್ರಧಾನಿ ಮೋದಿ – Vishwanews24

ರಾಜಸ್ಥಾನ: ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದ ಚುರುವಿನಲ್ಲಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರ ದಮನಗೈದ ಸೇನೆಯ ಕಾರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮ […]

ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ನಡೆಸಿದ ಏರ್ ಸರ್ಜಿಕಲ್ ಸ್ಟ್ರೈಕ್ ..- Vishwanews24

ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮಹಮ್ಮದ್ ಉಗ್ರ ಆತ್ಮಾಹುತಿ ದಾಳಿ ನಡೆಸಿದ್ದ ಪರಿಣಾಮ 40 ಯೋಧರು ಹುತಾತ್ಮರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತ ಮಂಗಳವಾರ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೆಗೆದುಕೊಂಡಿದೆ. ಮಂಗಳವಾರ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ […]

ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್​​ ದಾಳಿ : ಪಾಕ್​ ಮಾಧ್ಯಮ ನಿರೂಪಕ – Vishwanews24

ನವದೆಹಲಿ : ಪುಲ್ವಾಮಾ ದಾಳಿ ನಂತರದಲ್ಲಿ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನದಲ್ಲಿರುವ ಭಾರತ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳಲ್ಲಿ ಆಮದು ಸುಂಕ ಏರಿಕೆ, ಪಾಕ್​ಗೆ ನೀರು ಬಿಡುವುದನ್ನು ನಿಲ್ಲಿಸಿದ್ದು, ಟೊಮೊಟೊ ರಫ್ತು ಸ್ಥಗಿತಗೊಳಿಸಿದ್ದು ಪ್ರಮುಖವಾದುದು. ಇದರ ಪರಿಣಾಮ ಪಾಕ್​ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. […]

ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ ; ಉಗ್ರರಿಗೆ ಎಚ್ಚರಿಕೆ ನೀಡಿದ ಭಾರತೀಯ ಸೇನೆ – Vishwanews24

ಶ್ರೀನಗರ: ‘ಕಾಶ್ಮೀರದಲ್ಲಿ ಯಾರಾದರೂ ಉಗ್ರರು ಗನ್ ಹಿಡಿದರೆ ಸೇನೆ ಅವರನ್ನು ಹತ್ಯೆ ಮಾಡುವುದು ಖಚಿತ. ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ’. ಕಾಶ್ಮೀರದಲ್ಲಿ ಉಗ್ರವಾದದ ದಾರಿ ಹಿಡಿದ ಯುವಕರಿಗೆ ಭಾರತೀಯ ಸೇನೆ  ಕೊನೆಯ ಎಚ್ಚರಿಕೆ ನೀಡಿದೆ. ಕಳೆದ 5 ದಿನಗಳಲ್ಲಿ 45ಕ್ಕೂ ಅಧಿಕ ಯೋಧರನ್ನು ಕಳೆದುಕೊಂಡಿರುವ […]

ಪಾಕಿಸ್ತಾನವನ್ನು ನಾಶ ಮಾಡಲು ನಮ್ಮ ದೇಶ ಭಾರತಕ್ಕೆ ಒಂದೇ ದಿನ ಸಾಕು: ಹುತಾತ್ಮ ಯೋಧನ ತಾಯಿ – Vishwanews24

ಮೀರತ್​: ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯ ಕಾರಣದಿಂದ ಹಲವಾರು ಭಾರತಿಯ ಸೈನಿಕರು ಹುತಾತ್ಮರಾಗಿದ್ದಾರೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುತಾತ್ಮ ಯೋಧನ ತಾಯಿ “ಪಾಕಿಸ್ತಾನ ನಮ್ಮ ದೇಶದ ಅನೇಕ ಮಕ್ಕಳನ್ನು ಹತ್ಯೆ ಮಾಡಿದೆ. ಭಾರತಕ್ಕಿಂತ ಪಾಕ್​ ದೊಡ್ಡದೇನಲ್ಲ. […]

ಪಾಕ್​ ಪ್ರಜೆಗಳು ಭಾರತ ತೊರೆಯಲು 48 ಗಂಟೆ ಗಡುವು ನೀಡಿದ ರಾಜಸ್ಥಾನ – Vishwanews24

ರಾಜಸ್ಥಾನ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಅತ್ಮಾಹುತಿ ದಾಳಿಗೆ ಸೇನೆಯ 44 ಯೋಧರು ಹುತಾತ್ಮರಾಗಿದ್ದು, ಇಡೀ ದೇಶಾದ್ಯಂತ ಪಾಕ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಬಿಕನೇರ್ ನಲ್ಲಿ ವಾಸವಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಗಳ ಒಳಗಾಗಿ ಭಾರತ […]