Category: ಸಿನಿಮಾ
ನೇಣು ಬಿಗಿದ ಸ್ಥಿತಿಯಲ್ಲಿ ಬಾಲಿವುಡ್ ಪ್ರಖ್ಯಾತ ಕಿರುತೆರೆ ನಟ ಕುಶಾಲ್ ಪಂಜಾಬಿ ಮೃತದೇಹ ಪತ್ತೆ -Vishwanews24
ಮುಂಬೈ: ಬಾಲಿವುಡ್ ಪ್ರಖ್ಯಾತ ಕಿರುತೆರೆ ನಟ ಕುಶಾಲ್ ಪಂಜಾಬಿ(37) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈ ನಿವಾಸದಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸುದ್ದಿಯನ್ನು ಕಿರುತೆರೆ ನಟ ಕರಣ್ವೀರ್ ಬೊಹ್ರಾ ತಮ್ಮ ಟ್ವಿಟರ್ ಖಾತೆಯ ಮೂಲಕ ಹಂಚಿಕೊಂಡು, ನಿನ್ನ ನಿಧನ […]
ಇದೇ 27ರಂದು ಬಿಡುಗಡೆಯಾಗುತ್ತಿದೆ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ : ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಶುರು -Vishwanews24
ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಇದೇ 27ರಂದು ಚಿತ್ರವು ರಾಜ್ಯದಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಟಿಕೆಟ್ ಕಾಯ್ದಿರಿಸಲು ಆನ್‌ಲೈನ್ ಬುಕ್ಕಿಂಗ್ ಶುರುವಾಗಿದೆ. ಮೂರು ದಿನಗಳ ಮೊದಲು ಆನ್‌ಲೈನ್ ಬುಕ್ಕಿಂಗ್ ಶುರುವಾಗುವುದು ಸಾಮಾನ್ಯ. ಆದರೆ, […]
ಫಿಲಂಫೇರ್ ಪ್ರಶಸ್ತಿ ಸೌತ್ 2019 : ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್– 1’ ಕನ್ನಡದ ಅತ್ಯುತ್ತಮ ಚಿತ್ರ -Vishwanews24
ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್– 1’ ಕನ್ನಡದ ಅತ್ಯುತ್ತಮ ಚಿತ್ರವಾಗಿ ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ರಾಕಿಂಗ್ ಸ್ಟಾರ್ ಯಶ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದ್ದು, ‘ಟಗರು’ ಚಿತ್ರದ ನಾಯಕಿ ಮಾನ್ವಿತಾ […]
ಕನ್ನಡ ಚಿತ್ರದಲ್ಲಿ ಹೆಸರು ಮಾಡಿ, ಈಗ ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ ಕಲಾ ಸಮ್ರಾಟ್ ಎಸ್.ನಾರಾಯಣ್ -Vishwanews24
ಕನ್ನಡ ಚಿತ್ರದಲ್ಲಿ ನಿರ್ದೇಶನ, ನಟನೆ ಹಾಗೂ ನಿರ್ಮಾಣದಲ್ಲಿ ಹೆಸರು ಮಾಡಿ ‘ಕಲಾ ಸಮ್ರಾಟ್’ ಎಂದೇ ಗುರುತಿಸಿಕೊಂಡಿರುವ ಎಸ್.ನಾರಾಯಣ್, ಕಿರುತೆರೆಯ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ. ಅವರು ಈ ಬಾರಿ ಜಿ. ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈಗ ‘ಪಾರು’ […]
ಜಬರ್ ದಸ್ತ್ ಆಗಿ ನ.8ರಂದು ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ -Vishwanews24
ಮಂಗಳೂರು: ದೇವದಾಸ್ ಕಾಪಿಕಾಡ್ ನಿರ್ದೇಶಿಸಿರುವ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ ಜಬರ್ ದಸ್ತ್ಆಗಿ ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ. ನಿಶ್ಮಿತಾ ಹಾಗೂ ನೀತು ನಾಯಕಿಯರಾಗಿ ಅಭಿನಯಿಸಿರುವ ಈ ಸಿನೆಮಾ ನ.8ರ ಶುಕ್ರವಾರ ತೆರೆಗೆ ಬರಲಿದೆ. ಜಲನಿಧಿ […]
ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಜೋಡಿ ಚಂದನ್- ನಿವೇದಿತಾ -Vishwanews24
ಮೈಸೂರು: ರ‍್ಯಾಪರ್ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು ಅಧಿಕೃತವಾಗಿ ನೆರವೇರಿದೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ನಡೆಯಿತು. ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ […]
ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್ ವಿಧಿವಶ -Vishwanews24
ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್(39) ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ವೇಣು ಮಾಧವ್ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೇ ಅವರನ್ನು ಸಿಕಂದರಬಾದ್‍ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವೇಣು […]
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ -Vishwanews24
ಮುಂಬಯಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ಈ ವಿಷಯ ಪ್ರಕಟ ಮಾಡಿದ್ದು, ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ […]
ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ; ಅಭಿಮಾನಿಗಳ ಪರ ಚಾಲೆಂಜಿಂಗ್ ಸ್ಟಾರ್ -Vishwanews24
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ. ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು […]
ಡಾ. ವಿಷ್ಣುವರ್ಧನ್ ರಾಷ್ಟ್ರ ಪ್ರಶಸ್ತಿಗೆ ನಟ ರಮೇಶ್ ಅರವಿಂದ್ ಆಯ್ಕೆ -Vishwanews24
ಬೆಂಗಳೂರು: ಈ ಬಾರಿಯ ಡಾ. ವಿಷ್ಣುವರ್ಧನ್ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಲು […]
