ನೂರು ಕೋಟಿ ಕ್ಲಬ್ ಸೇರಿದ ಚಾಲೆಂಜಿಂಗ್ ಸ್ಟಾರ್ ಸುಯೋಧನನಾಗಿ ಅಭಿನಯಿಸಿರುವ ‘ಕುರುಕ್ಷೇತ್ರ’ -Vishwanews24

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುಯೋಧನನಾಗಿ ಅಭಿನಯಿಸಿರುವ ‘ಕುರುಕ್ಷೇತ್ರ’ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದೆ ಎಂದು ದರ್ಶನ್ ಅಭಿಮಾನಿಗಳ ಸಂಘ ಅನೌನ್ಸ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ದರ್ಶನ್ ಜತೆಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಅಭಿಮಾನಿಗಳು […]

ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ -Vishwanews24

ಉಡುಪಿ, : ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಕುಟುಂಬ ಸಮೇತರಾಗಿ […]

ಪ್ರಪಂಚದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ -Vishwanews24

ನ್ಯೂಯಾರ್ಕ್:ನವದೆಹಲಿ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಪ್ರಪಂಚದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ಫೋರ್ಬ್ಸ್ ಮ್ಯಾಗಜೀನ್ 2019ರ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಜಗತ್ತಿನ ನಟರ ಪಟ್ಟಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಬಾಲಿವುಡ್ […]

ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು : ವಿದ್ಯಾ ಬಾಲನ್ -Vishwanews24

”ಭಾರತೀಯರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡುವ ಅನೇಕ ವಿಷಯಗಳು ಇವೆ. ಆದರೆ, ನಾವು ಅದನ್ನು ಮಾಡುವುದೇ ಇಲ್ಲ.” ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಹೇಳಿದ್ದಾರೆ. ಸಂದರ್ಶನದಲ್ಲಿ ಮಾತನಾಡಿರುವ ‘ಮಿಷನ್ ಮಂಗಲ್’ ನಾಯಕಿ ‘ರಾಷ್ಟ್ರೀಯತೆ ಮತ್ತು ಸಿನಿಮಾ’ ಬಗ್ಗೆ ಹೇಳಿಕೆ […]

ಕತಾರ್‌ನಲ್ಲಿ ಸೈಮಾ ಪ್ರಶಸ್ತಿ: ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ರಾಕಿಂಗ್ ಯಶ್ -Vishwanews24

ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ […]

ಇನ್ ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದ ರಾಕಿಂಗ್ ಸ್ಟಾರ್ ಯಶ್ -Vishwanews24

ಬೆಂಗಳೂರು : ನಟ ಯಶ್ ಈಗ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದಿದ್ದಾರೆ. ಒಂದು ಮಿಲಿಯನ್ ಗಡಿ ದಾಟುವ ಮೂಲಕ ಇನ್ಸ್ಟಾಗ್ರಾಮ್ ನಲ್ಲಿಯೂ ದಾಖಲೆ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಸಮಯದಲ್ಲಿ ಇನ್ಸ್ಟಾಗ್ರಾಮ್ ಗೆ ಬಂದಿದ್ದ ಯಶ್ ಈಗ ಅತಿ ಹೆಚ್ಚು ಫಾಲೋವರ್ಸ್ […]

ದರ್ಶನ್ ಅವರ ಜೊತೆ ದ್ವೇಷವಿಲ್ಲ, ಅವರಂಥ ದೊಡ್ಡ ನಟರನ್ನು ಕಡೆಗಣಿಸುವಂಥ ವ್ಯಕ್ತಿ ನಾನಲ್ಲ : ನಿಖಿಲ್ ಕುಮಾರಸ್ವಾಮಿ -Vishwanews24

ಬೆಂಗಳೂರು : ದರ್ಶನ್ ಅವರ 50ನೇ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನನಗೆ ಖುಷಿ ಕೊಟ್ಟಿದೆ. ನಮ್ಮಿಬ್ಬರಲ್ಲಿ ದ್ವೇಷವಿಲ್ಲ; ಸ್ನೇಹವಿದೆ. ವೃತ್ತಿಯ ಬಗ್ಗೆ ಪರಸ್ಪರರಲ್ಲಿ ಗೌರವವಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಅವರಂಥ ದೊಡ್ಡ ನಟರನ್ನು ಕಡೆಗಣಿಸುವಂಥ ವ್ಯಕ್ತಿ ನಾನಲ್ಲ. […]

ಪಂಚ ಭಾಷೆಯಲ್ಲಿ ‘ದಮಯಂತಿ’ಯಾಗಿ ಅಬ್ಬರಿಸಲಿದ್ದಾರೆ ರಾಧಿಕಾ ಕುಮಾರಸ್ವಾಮಿ – Vishwanews24

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ.  ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ […]

ತಮ್ಮ ಪ್ರೀತಿಯ ಮಗಳ ಚಿತ್ರವನ್ನು ಟ್ವಿಟ್ಟರ್‌ ನಲ್ಲಿ ಹಂಚಿಕೊಂಡ ರಾಕಿಂಗ್‌ ಸ್ಟಾರ್‌ ದಂಪತಿ -Vishwanews24

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಇಂದು ಮೊದಲ ಬಾರಿಗೆ ತಮ್ಮ ಪುಟ್ಟ ಮಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮೇ 7ರ ಅಕ್ಷಯ ತೃತೀಯದಂದು ನಾವು ನಮ್ಮ ಮಗಳ ಫೋಟೋವನ್ನು ರಿವೀಲ್ ಮಾಡುತ್ತೇವೆ” ಎಂದು ಅಪ್ಪ ಹಾಗೂ […]

ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ ಅಭಿಮಾನಿಗಳು – Vishwanews24

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸರಳವಾಗಿ ಆಚರಿಸಿದ್ದಾರೆ. ಕೇಕ್, ಹಾರ, ಪಟಾಕಿ ಬದಲಿಗೆ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಬೆಂಗಳೂರು ರಾಜರಾಜೇಶ್ವರಿ ನಗರದ ದರ್ಶನ್ ನಿವಾಸದ ಬಳಿ ತಡ ರಾತ್ರಿಯಿಂದಲೇ […]