Category: ಸಿನಿಮಾ
ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್ ನಟಿ ಇಶಾ ಕೊಪ್ಪಿಕ್ಕರ್ – Vishwanews24
ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಚಿತ್ರ ಸೂರ್ಯವಂಶ ದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪಕ್ಷದ ಬಾವುಟ ನೀಡಿ […]
ಮಾಡರ್ನ್ ರೈತ ಶಶಿಗೆ BIG BOSS ಕಿರೀಟ – Vishwanews24
ಬೆಂಗಳೂರು: ಕಿಚ್ಚ ಸುದೀಪ್ ನಡೆಸಿಕೊಡುವ,ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 6 ಗ್ರ್ಯಾಂಡ್ ಫಿನಾಲೆ ಭಾನುವಾರ ರಾತ್ರಿ ಅಂತ್ಯವಾಗಿದ್ದು, ಮಾಡರ್ನ್ ರೈತ ಖ್ಯಾತಿಯ ಶಶಿ ಅವರು ವಿನ್ನರ್ ಆಗಿದ್ದಾರೆ. ಫೈನಲ್‌ನಲ್ಲಿ ನವೀನ್ ಸಜ್ಜು, ಶಶಿ ಮತ್ತು […]
ಸಿದ್ದಗಂಗಾ ಮಠದ ದಾಸೋಹಕ್ಕೆ ಚಾಲೆಂಜಿಂಗ್ ಸ್ಟಾರ್ ‘ದಾಸ’ ನ ಸಹಾಯ ಹಸ್ತ _ Vishwanews24
ಬೆಂಗಳೂರು :ಸಾಮಾನ್ಯವಾಗಿ ಸಿನಿಮಾ ತಾರೆಗಳು ತಮ್ಮ ಸಿನಿಮಾ ಬಿಡುಗಡೆ ಸಮಯದಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಠಕ್ಕೆ ಅಕ್ಕಿ, ಸಕ್ಕರೆ, ಬೇಳೆಯನ್ನು ದಾನ ಮಾಡಿ ಬರುತ್ತಿದ್ದರು. ಆದರೆ ಇದನ್ನು ಅವರು ಪ್ರಚಾರಕ್ಕಾಗಿ ಎಂದೂ ಬಳಸಿಕೊಂಡಿಲ್ಲ. ಸಾಕಷ್ಟು […]
ಐತಿಹಾಸಿಕ ದಾಖಲೆ ಬರೆದ ಕೆಜಿಎಫ್..
ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಐತಿಹಾಸಿಕ ದಾಖಲೆ ಬರೆದಿದ್ದು 200 ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡ ಚಿತ್ರ ಎಂಬ ಖ್ಯಾತಿಗೆ ಭಾಜನವಾಗಿದೆ. ಕೆಜಿಎಫ್ ಚಿತ್ರ 17ನೇ ದಿನಕ್ಕೆ ವಿಶ್ವದಾದ್ಯಂತ 197.56 ಕೋಟಿ ರುಪಾಯಿ […]
ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದ ರಜನಿ-ಅಕ್ಷಯ್ 2.0 ಸಿನಿಮಾ..
ಹೊಸದಿಲ್ಲಿ : ಸೂಪರ್‌ಸ್ಟಾರ್ ರಜನೀಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ. ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ […]
ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದ ರಜನಿ-ಅಕ್ಷಯ್ 2.0 ಸಿನಿಮಾ..
ಹೊಸದಿಲ್ಲಿ : ಸೂಪರ್‌ಸ್ಟಾರ್ ರಜನೀಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ. ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ […]
ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆಯಿಂದ ಬಳಲುತ್ತಿರುವ ಮಂಡ್ಯ ಮಾಜಿ ಸಂಸದೆ ರಮ್ಯಾ ..
ಬೆಂಗಳೂರು: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ. ರಮ್ಯಾ ಅವರು ಅಕ್ಟೋಬರ್ 19 ರಂದು ಇನ್‌ಸ್ಟಾಗ್ರಾಂ ನಲ್ಲಿ ಕಾಲಿನ […]
ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ರೀ ರಿಲೀಸ್ ..
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾವನ್ನ ರೀ ರಿಲೀಸ್ ಮಾಡಲಾಗ್ತಿದೆ. ಮಂಡ್ಯ, ಬೆಂಗಳೂರು, ಮೈಸೂರು, ಅಮೇರಿಕಾ ಸೇರಿದಂತೆ ಹಲವೆಡೆ ಸಿನಿಮಾ ಮತ್ತೊಮ್ಮೆ ರಿಲೀಸ್ ಆಗ್ತಿದೆ. ಚಿತ್ರ ಪ್ರದರ್ಶನದಿಂದ ಬಂದ ಹಣವನ್ನು ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ […]
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಐಂದ್ರಿತಾ – ದಿಗಂತ್..
ಬೆಂಗಳೂರು: ಕಳೆದ 8 ವರ್ಷಗಳಿಂದ ಮನಸಾರೆ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ನಟಿ ಐಂದ್ರಿತಾ ರೇ ಮತ್ತು ದೂದ್ ಪೇಡ ದಿಗಂತ್ ಮದುವೆ ಕೊನೆಗೂ ಫಿಕ್ಸ್ ಆಗಿದೆ. ಇದುವರೆಗೂ ಪ್ರೇಮಿಗಳಾಗಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ […]
ವಿದೇಶದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಾಗೂ ಸೃಜನ್ ಲೋಕೇಶ್ ಗೆ ಸನ್ಮಾನ
ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ. ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಲ್ಲಿನ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ […]
