Category: ಸಿನಿಮಾ
ದಿ ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ: ಕಿಚ್ಚ ಸುದೀಪ್, ಹಾಗೂ ನಿರ್ದೇಶಕ ಪ್ರೇಮ್ ವಿರುದ್ಧ ದೂರು ದಾಖಲು
ಬೆಂಗಳೂರು: ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಆರೋಪದಡಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಪ್ರೇಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ. ಪ್ರೇಮ್ ನಿರ್ದೇಶನದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯದ “ದಿ ವಿಲನ್” ಚಿತ್ರದ ಹಾಡೊಂದರಲ್ಲಿ […]
ಬಾಲ್ಯದ ಗೆಳತಿ ಜೊತೆ ಆ್ಯಕ್ಷನ್ ಪ್ರಿನ್ಸ್ ಧ್ರುವ ನಿಶ್ಚಿತಾರ್ಥ
ಬೆಂಗಳೂರು:ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್, ಅದ್ಧೂರಿ, ಬಹದ್ದೂರ್, ಭರ್ಜರಿ ಚಿತ್ರಗಳ ಹೀರೋ ಧ್ರುವ ಸರ್ಜಾಗೆ ಇದೀಗ ಕಂಕಣ ಭಾಗ್ಯ ಕೂಡಿ ಬಂದಿದೆ. ಧ್ರುವ ಸರ್ಜಾ ತನ್ನ ಬಾಲ್ಯದ ಗೆಳತಿ ಪ್ರೇರಣಾ ಜತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ. ಡಿಸೆಂಬರ್ 10ಕ್ಕೆ ನಿಶ್ಚಿತಾರ್ಥ : ಬಹುದಿನದ ಗೆಳತಿ […]
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತುಳು ಭಾಷೆಯ ‘ಪಡ್ಡಾಯಿ’ ಆಯ್ಕೆ ; ರಾಜ್ಯ ಪ್ರತಿನಿಧಿಸಲಿದೆ ತುಳು ಸಿನಿಮಾ
ದೆಹಲಿ: ಅಭಯ ಸಿಂಹ ನಿರ್ದೇಶನದ ಪಡ್ಡಾಯಿ ಸಿನಿಮಾವು ಗೋವಾದಲ್ಲಿ ನಡೆಯಲಿರುವ 49ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂಡಿಯನ್ ಪನೋರಮಾ ವಿಭಾಗದಲ್ಲಿ ಆಯ್ಕೆಯಾಗಿದೆ. ಅಭಯ್ ಸಿಂಹ ನಿರ್ದೇಶನದ ತುಳು ಸಿನಿಮಾ ‘ಪಡ್ಡಾಯಿ’ ಆಯ್ಕೆಯಾಗಿದೆ. ಆದರೆ ಕನ್ನಡದ ಒಂದು ಸಿನಿಮಾ ಕೂಡ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿಲ್ಲ. […]
ಚಿತ್ರರಂಗ ಬಿಟ್ಟು ವ್ಯವಸಾಯ ಮಾಡುವ ನಿರ್ಧಾರ ಮಾಡಿದ ಒಳ್ಳೆ ಹುಡುಗ ಪ್ರಥಮ್
ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ರಂಗ ಬಿಟ್ಟು ವ್ಯವಸಾಯ ಮಾಡಲು ತೀರ್ಮಾನಿಸಿದ್ದು, `ನಟಭಯಂಕರ’ ನನ್ನ ಕೊನೆಯ ಸಿನಿಮಾ. ಮುಂದೇ ಸ್ವಗ್ರಾಮಕ್ಕೆ ತೆರಳಿ ವ್ಯವಸಾಯ ಮಾಡಲು ನಿರ್ಧಾರಿಸಿರುವುದ್ದಾಗಿ ತಿಳಿಸಿದ್ದಾರೆ. ಕನ್ನಡದ ಬಿಗ್ ಬಾಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಹಲವಾರು ಅಭಿಮಾನಿಗಳನ್ನು ಗಳಿಸಿದ್ದ ಒಳ್ಳೆ […]
ನಟಿ ತನುಶ್ರೀ ದತ್ತಾ ಸಲಿಂಗಕಾಮಿ ; ಆಕೆ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾಳೆ – ರಾಖಿ ಸಾವಂತ್ ಆರೋಪ
ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತ ಹಾಗೂ ನಟ ನಾನಾ ಪಾಟೇಕರ್ ವಿವಾದದ ಮಧ್ಯೆ ಈಗ ಹಾಟ್ ಬೆಡಗಿ ರಾಖಿ ಸಾವಂತ್ ಎಂಟ್ರಿ ಕೊಟ್ಟಿದ್ದು, ತನುಶ್ರೀ ದತ್ತ ಸಲಿಂಗಕಾಮಿ, ಆಕೆ ನನ್ನ ಮೇಲೆ ಸಾಕಷ್ಟು ಬಾರಿ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಮೂಲಕ ಹೊಸದೊಂದು […]
ಸರ್ಜಾ ವಿರುದ್ಧ ಆರೋಪಕ್ಕೆ ತಿರುಗಿಬಿದ್ದ ನಟಿ ..ಫೈರ್ ಸಂಸ್ಥೆಗೆ ರಾಜೀನಾಮೆ ನೀಡಿದ ಪ್ರಿಯಾಂಕಾ ಉಪೇಂದ್ರ
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಫೈರ್ (FIRE) ಸಂಸ್ಥೆಯಿಂದ ಹೊರ ಬಂದಿದ್ದಾರೆ. ಈ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗರಾಗಿದ್ದ ಪ್ರಿಯಾಂಕ ಉಪೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರುತಿ ಹರಿಹರನ್, ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ […]
ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ದಾಖಲೆಯತ್ತ ‘ದಿ ವಿಲನ್ ‘
ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ ದಿ ವಿಲನ್ ‘ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗಾಂಧಿನಗರದ ಚಿತ್ರೋದ್ಯಮದ ಪಂಡಿತರ ಪ್ರಕಾರ ಶನಿವಾರದ […]
ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ ; ಶೃತಿ ಹರಿಹರನ್ ಗೆ ಸವಾಲು ಹಾಕಿದ ಧೃವ ಸರ್ಜಾ
ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದು, ಸರ್ಜಾ ಕುಟುಂಬ ಶೃತಿ ಹರಿಹರನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ. ನಟಿ ಶ್ರುತಿ ಹರಿಹರನ್ ಮಾಡಿರುವ ಮೀ ಟೂ ಆರೋಪ ದೊಡ್ಡ ಚರ್ಚೆ ಆಗುತ್ತದೆ. […]
ನಟ ಅರ್ಜುನ ಸರ್ಜಾ ವಿರುದ್ದ ಲೈಂಗಿಕ ಕಿರುಕುಳ : ಶೃತಿ ಹರಿಹರನ್ ಆರೋಪ
ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ. ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ […]
ಸ್ಯಾಂಡಲ್ ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ದಾಖಲು..
ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಮತ್ತು ಫ್ಲೇಕ್ಸ್ ಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದೆ. ಹೈಕೋರ್ಟ್ ಇತ್ತೀಚಿಗೆ ಪಾಲಿಕೆಗೆ […]
