Category: ಸಿನಿಮಾ
‘ನೀರ್ ದೋಸೆ’ ಬ್ಯೂಟಿಫುಲ್ ಮನಸುಗಳು’ ಸಿನಿಮಾ ನಿರ್ಮಾಪಕ ಅರೆಸ್ಟ್
ಬೆಂಗಳೂರು: ಸ್ಯಾಂಡಲ್ ವುಡ್ ನ ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಆರ್. ಪ್ರಸನ್ನರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಸನ್ನ 2015 ರಲ್ಲಿ ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕಿನಲ್ಲಿ ಮನೆ ಅಡಮಾನವಿಟ್ಟು ಸಾಲ ಪಡೆದಿಕೊಂಡಿದ್ದರು ಎನ್ನಲಾಗಿದ್ದು. ಇದಲ್ಲದೇ ಹೊಸಕೆರೆಹಳ್ಳಿ ಮನೆಯ ಭೂ ದಾಖಲೆಯನ್ನು […]
ಸೈನಿಕರಿಗೆ ಅವಕಾಶ ಕೊಟ್ಟ ಯಜಮಾನ – ಇಬ್ಬರು ಯೋಧರಿಗೆ ವಿಲನ್ ರೋಲ್!
ಬೆಂಗಳೂರು: ಏನ್ನನಾದರೂ ಸಾಧಿಸಬೇಕೆಂಬ ನಿಜವಾದ ಹಸಿವು ಹೊಂದಿರುವವರಿಗೆ ಸದಾ ಸ್ಫೂರ್ತಿಯಾಗುತ್ತಲೇ ಸಾಥ್ ನೀಡುವ ವ್ಯಕ್ತಿತ್ವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರದ್ದು. ಹೊಸಬರಿಗೆ, ಹೊಸಬರ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರೋ ಅವರು ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ಮೂಲಕವೂ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದೀಗ ದರ್ಶನ್ […]
ಕನ್ನಡದ ಕಿರಿಕ್ ಪಾರ್ಟಿ ಈಗ ಹಿಂದಿಯಲ್ಲಿ ; ಸಾನ್ವಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್
ಸ್ಯಾಂಡಲ್ ವುಡ್ ದಾಖಲೆಯನ್ನು ಬರೆದ ಸಿನಿಮಾ ಇದೀಗ ಹಿಂದೆಯಲ್ಲಿ ಬರಲು ಸಜ್ಜಾಗಿದೆ. ನಾಯಕನಾಗಿ ಕಾರ್ತಿಕ್ ಆರ್ಯನ್ ಮತ್ತು ನಾಯಕಿಯಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿನಯಸಲಿದ್ದಾರೆ. ಬೆಂಗಳೂರು, : ಡಿಸೆಂಬರ್ 30,.2016 ರಂದು ‘ಕಿರಿಕ್ ಪಾರ್ಟಿ’ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿಯಾಗಿ ಪ್ರದರ್ಶನವನ್ನು ಕಾಣುವುದರೊಂದಿಗೆ, ಚಂದನವನದಲ್ಲಿ […]
ಹಾಸ್ಯನಟ ದೊಡ್ಡಣ್ಣ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಯಚೂರು: ಸ್ಯಾಂಡಲ್‍ವುಡ್ ನ ಹಿರಿಯ ಚಿತ್ರನಟ ದೊಡ್ಡಣ್ಣ ಅಸ್ವಸ್ಥರಾಗಿದ್ದು, ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಯಚೂರು ಸಮೀಪದ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ನಟ ದೊಡ್ಡಣ್ಣ ಬಂದಿದ್ದರು. ಈ ವೇಳೆ ಚಳಿ ಜ್ವರದಿಂದ ಬಳಲುತ್ತಿದ್ದು, ನಟ ದೊಡ್ಡಣ್ಣ ತಾವು ಉಳಿದುಕೊಂಡಿದ್ದ […]
ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಭೀಕರ ರಸ್ತೆ ಅಪಘಾತದಲ್ಲಿ ಸಾವು https://wp.me/p9KQap-3Tf
ಹೈದರಾಬಾದ್:ತೆಲುಗು ಚಿತ್ರರಂಗದ ಖ್ಯಾತ ನಟ ಎನ್.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ […]
ರಾಷ್ಟ್ರ ಪ್ರಶಸ್ತಿ: ತುಳುವಿನ ಪಡ್ಡಾಯಿ ಅತ್ಯುತ್ತಮ ಪ್ರಾದೇಶಿಕ ಸಿನಿಮಾ.. ಕೋಸ್ಟ ಲ್‌ನಿಂದ ನ್ಯೂಯಾರ್ಕ್‌ಗೆ ಹೋದ ‘ಪಡ್ದಾಯಿ’….
ಮಂಗಳೂರಿನ ಭಯಸಿಂಹ ನಿರ್ದೇಶನದ ತುಳು ಸಿನೆಮಾವೊಂದು ನ್ಯೂಯಾರ್ಕ್‌ನಿಂದ ಸದ್ದು ಮಾಡುತ್ತಿದೆ. ಚಿತ್ರದ ಹೆಸರು ‘ಪಡ್ಡಾಯಿ’. ಪಕ್ಕಾ ತುಳುನಾಡಿನ ಕಥೆಯೊಂದನ್ನು ಇಟ್ಟುಕೊಂಡು ಶೇಕ್ಸ್‌ಪಿಯರ್‌ನ ಪ್ರಸಿದ್ಧ ಕೃತಿ ಮ್ಯಾಕ್‌ಬೆತ್ ನಾಟಕದಿಂದ ಸ್ಫೂರ್ತಿ ಪಡೆದು ಈ ಚಿತ್ರವನ್ನು ಮಾಡಲಾಗಿದೆ. ತುಳುನಾಡಿನ ಮೊಗವೀರ ಸಮುದಾಯದ ಬದುಕು ಬವಣೆಯನ್ನು […]
ಏಕ್ ಥಾ ಟೈಗರ್ ‘ಸಲ್ಲು’ ಗೆ ಜಾಮೀನು
ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್‌ಗೆ ಜೋಧಪುರ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ರವೀಂದ್ರ ಕುಮಾರ್ ಜೋಶಿ ಜಾಮೀನು ನೀಡಿ ತೀರ್ಪು ಪ್ರಕಟಿಸಿದರು. ಜೋಧಪುರ ಜೆಎಂಸಿ ನ್ಯಾಯಾಲಯ […]
“ಬೋನಿಗೆ ಬಿದ್ದ ಟೈಗರ್” : ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ
ಜೋದ್‌ಪುರ : ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ ದಂಡ ವಿಧಿಸಲಾಗಿದೆ. ಸರ್ಕಾರದ ಪರ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ಆದರೆ […]
ಪ್ರೀತಿಸಿ ಮದುವೆಯಾಗುವುದಾಗಿ ಕೈಕೊಟ್ಟ ನಟ ಕಿರಣ್ ವಿರುದ್ಧ ನಟಿ ದೂರು
ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ಯಾಂಡಲ್‍ವುಡ್ ನಟ ಕಿರಣ್ ರಾಜ್‍ನನ್ನು ಪೊಲೀಸರು ಠಾಣೆಗೆ […]
