ದಕ್ಷಿಣ ಕನ್ನಡ

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ – vishwanews24

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ ಮಂಗಳೂರು :ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಸ್ಪೂರ್ತಿ(18) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.16ರಂದು ತನಗೆ…

2 years ago

ಬೆಳ್ತಂಗಡಿ: ಹಿರಿಯ  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ – vishwanews24

ಬೆಳ್ತಂಗಡಿ: ಹಿರಿಯ  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ ಬೆಳ್ತಂಗಡಿ: ಹಿರಿಯ ಅನುಭವಿ ಪತ್ರಕರ್ತ ಬೆಳ್ತಂಗಡಿ ತಾಲೂಕಿನ ಪದುವೆಟ್ಟು ನಿವಾಸಿ ಭುವನೇಂದ್ರ ಪುದುವೆಟ್ಟು (48) ಅವರು ನ.19ರ ಮಂಗಳವಾರ…

2 years ago

ಉಳ್ಳಾಲ : ಈಜುಕೊಳದಲ್ಲಿ ಮೂವರು ಯುವತಿಯರ ಮೃತ್ಯು ಪ್ರಕರಣ ; ರೆಸಾರ್ಟ್ ಮಾಲಕ, ಮೆನೇಜರ್ ಬಂಧನ – vishwanews24

ಉಳ್ಳಾಲ: ಮೂವರು ಯುವತಿಯರ ಮೃತ್ಯು ಪ್ರಕರಣ; ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ ಉಳ್ಳಾಲ: ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳ ದಲ್ಲಿ ಮುಳುಗಿ ಮೂವರು…

2 years ago

ಬೆಳ್ತಂಗಡಿ: ಅನಾರೋಗ್ಯ – ಕಾಲೇಜು ವಿದ್ಯಾರ್ಥಿ ಯುವ ಕಬ್ಬಡ್ಡಿ ಆಟಗಾರ ನಿಧನ – vishwanews24

ಬೆಳ್ತಂಗಡಿ: ಅನಾರೋಗ್ಯ - ಕಾಲೇಜು ವಿದ್ಯಾರ್ಥಿ ಯುವ ಕಬ್ಬಡ್ಡಿ ಆಟಗಾರ ನಿಧನ ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ…

2 years ago

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್  ವಿರುದ್ಧ ಅವ್ಯವಹಾರ ಆರೋಪ – vishwanews24

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್ ಕೆಲಸ ಮಾಡುತ್ದಿದ್ದ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ  ಕಿನ್ನಿಗೋಳಿ: ಪಕ್ಷಿಕೆರೆಯಲ್ಲಿ‌ ನಡೆದ ಕೊಲೆ ಮತ್ತು‌ ಆತ್ಮಹತ್ಯೆಗೆ…

2 years ago

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಅಪಘಾತ:  ಚಾಲಕ ಹಾಗೂ ಹಲವು ವಿದ್ಯಾರ್ಥಿಗಳಿಗೆ ಗಾಯ – vishwanews24

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಅಪಘಾತ:  ಚಾಲಕ ಹಾಗೂ ಹಲವು ವಿದ್ಯಾರ್ಥಿಗಳಿಗೆ ಗಾಯ ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ…

2 years ago

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೆ  – vishwanews24

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೆ  ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ…

2 years ago

ಪಕ್ಷಿಕೆರೆ ಕೊಲೆ ಪ್ರಕರಣ: ಬಂಧಿಸಲ್ಪಟ್ಟ ಕಾರ್ತಿಕ್ ಭಟ್ ತಾಯಿ, ಸಹೋದರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು – vishwanews24

ಪಕ್ಷಿಕೆರೆ ಕೊಲೆ ಪ್ರಕರಣ: ಬಂಧಿಸಲ್ಪಟ್ಟ ಕಾರ್ತಿಕ್ ಭಟ್ ತಾಯಿ, ಸಹೋದರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ…

2 years ago

ಧರ್ಮಸ್ಥಳದಲ್ಲಿ ನ.26 ರಿಂದ ಡಿ.1 ರವರೆಗೆ ಅದ್ದೂರಿ ಲಕ್ಷದೀಪೋತ್ಸವ – vishwanews24

ಧರ್ಮಸ್ಥಳದಲ್ಲಿ ನ.26 ರಿಂದ ಡಿ.1 ರವರೆಗೆ ಅದ್ದೂರಿ ಲಕ್ಷದೀಪೋತ್ಸವ ಧರ್ಮಸ್ಥಳ: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ಜರುಗುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಈ ವರ್ಷ ನ.26 ರಿಂದ ಡಿ.1 ರವರೆಗೆ…

2 years ago

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ.. vishwanews24

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ.. ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್‌ ಮೆಂಟ್‌ನಲ್ಲಿ…

2 years ago