ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯನಿಂದ ಹಲ್ಲೆ ; ವ್ಯಕ್ತಿ ಸ್ಥಳದಲ್ಲೇ ಸಾವು ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ…
ಮುಲ್ಕಿ : ಮರುವಾಯಿ ಹೆಕ್ಕಲು ಹೋಗಿ ನೀರುಪಾಲಾದ ಯುವಕ ಮೂಲ್ಕಿ : ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು…
ಮಂಗಳೂರು : ಜೂನ್ 10 ರಿಂದ ಅಕ್ಟೋಬರ್ 31ರ ವರೆಗೆ ಕೊಂಕಣ್ ರೈಲ್ವೆ ಮಾರ್ಗದ ರೈಲುಗಳ ಸಮಯದಲ್ಲಿ ಬದಲಾವಣೆ ಮಂಗಳೂರು: ಮುಂಗಾರು ಮಳೆ ಪ್ರಾರಂಭವಾಗಲು ಇನ್ನು ಕೆಲವೇ…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ವಶಕ್ಕೆ ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು…
ಸುಳ್ಯ : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ…
SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಕ್ಕೆ ಮೂರನೇ ಸ್ಥಾನ ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್…
SSLC ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ , ದ.ಕ ದ್ವಿತೀಯ SSLC ಫಲಿತಾಂಶ : ರಾಜ್ಯದಲ್ಲಿ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ಬಹು ದಿನಗಳಿಂದ…
ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು…
ಸುಳ್ಯ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಸುಳ್ಯ,: ಕಾಲೇಜು ವಿದ್ಯಾರ್ಥಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ಬುಧವಾರ…