ಮಂಗಳೂರು: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ - ಸುರತ್ಕನ್‌ನ ಯುವಕ ಮೃತ್ಯು ಮಂಗಳೂರು: ಸುರತ್ಕಲ್ ತಡಂಬೈಲ್‌ನ ಯುವಕನೋರ್ವ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿರುವ ಘಟನೆ…
BJP ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ.. ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ.. ಚುನಾವಣೆಯಲ್ಲೇ ಉತ್ತರ…
ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ -ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದ ಮಂಗಳೂರು : ಕೊರೊನಾ ಮುನ್ನೆಚ್ಚರಿಕೆಯ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೊನಾ ಲಕ್ಷಣ ಕಂಡು…
ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ…
ಮುಡಿಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಬಾಲಕ ಸ್ಥಳದಲ್ಲೇ ಸಾವು ಮಂಗಳೂರು: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ…
ಸುರತ್ಕಲ್: ಜಲೀಲ್ ಹತ್ಯೆ ಪ್ರಕರಣ- ಮತ್ತೋರ್ವ ಆರೋಪಿ ಲಕ್ಷ್ಮೀಶ ದೇವಾಡಿಗ ಬಂಧನ ಮಂಗಳೂರು: ಸುರತ್ಕಲ್‌ನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ ಸುಬ್ರಹ್ಮಣ್ಯ: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ…
ಸುರತ್ಕಲ್ ನ ಜಲೀಲ್ ಹತ್ಯೆ ಪ್ರಕರಣ : ಸಂಘಪರಿವಾರದ ಮೂವರು ಆರೋಪಿಗಳನ್ನು ಶೀಘ್ರ ಬಂಧಿಸಿದ ದ.ಕ ಪೊಲೀಸ್ ಇಲಾಖೆಯ ನಡೆ ಸ್ವಾಗತಾರ್ಹ : ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ…
ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿ ಸುಳ್ಯ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಬಿಸಿಎಂ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ…
ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ ಮಂಗಳೂರು: ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ…