ದಕ್ಷಿಣ ಕನ್ನಡ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾ ಪರಿಕ್ಷೆ ವರದಿ ನೆಗೆಟಿವ್ -Vishwanews24

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನಲೆ ಅವರ ಸಂಪರ್ಕದಲ್ಲಿದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್ ಒಳಗಾಗಿದ್ದರು.…

6 years ago

ಸಿವಿಲ್ ನ್ಯಾಯಾಧೀಶೆಯಾಗಿ ಮಂಗಳೂರು ಮೂಲದ ಯುವತಿ ಅಸ್ರೀನಾ -Vishwanews24

ಮಂಗಳೂರು : ಮಂಗಳೂರು ಮೂಲದ ಅಸ್ರೀನಾ ಸಿವಿಲ್ ನ್ಯಾಯಾಧೀಶೆಯಾಗಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಳೆಯಂಗಡಿಯ ಅಕ್ಬರ್ ಅಲಿ ಮತ್ತು ಅಸ್ಮತ್ ದಂಪತಿಗಳ…

6 years ago

ದ.ಕ. ಜಿಲ್ಲೆಯಲ್ಲಿ ಇಂದು 225 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಮಂಗಳವಾರದಂದು  73 ಮಂದಿ…

6 years ago

ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ : ಆಗಸ್ಟ್ 9ರವರೆಗೆ ಮೀನುಗಾರಿಕೆ ನಿಷೇಧ -Vishwanews24

ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ…

6 years ago

ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಆ.6ರ ವರೆಗೆ ಮದ್ಯ ಮಾರಾಟ ನಿಷೇಧ -Vishwanews24

ಉಡುಪಿ,: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ…

6 years ago

ಪ್ರತಿ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ರಾಮಮಂದಿರದ ಭೂಮಿ ಪೂಜೆಯನ್ನು ಸಂಭ್ರಮಿಸಿ, ಬೀದಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಬೇಡ’ : ನಳಿನ್‌ ಕುಮಾರ್‌ ಕಟೀಲ್‌ -Vishwanews24

ಮಂಗಳೂರು, : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ…

6 years ago

ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ, ಮಂದಿರದ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಶ್ರದ್ಧಾಳುಗಳಿಗೆ ಅಭಿನಂದನೆ’ : ವೀರೇಂದ್ರ ಹೆಗ್ಗಡೆ -Vishwanews24

ಬೆಳ್ತಂಗಡಿ,  : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು…

6 years ago

ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ , ಮತ್ತೆ ಭೂಕುಸಿತದ ಆತಂಕ -Vishwanews24

ಬೆಳ್ತಂಗಡಿ: ರಾಜ್ಯದ ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ. ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ…

6 years ago

ದ.ಕ. ಜಿಲ್ಲೆಯಲ್ಲಿ ಸೋಮವಾರ 153 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 153 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, 124 ಮಂದಿ ಸೋಮವಾರದಂದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.   ಇಂದಿನ ಪಾಸಿಟಿವ್ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ…

6 years ago

ಆ.5ರಂದು ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ -Vishwanews24

ಮಂಗಳೂರು: ಆಗಸ್ಟ್ 5ರಂದು ಹಲವು ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಆ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ…

6 years ago