ಮಂಗಳೂರು,: ಉದ್ಯಮಿ, ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕ ನಿರ್ದೇಶಕರಲ್ಲಿ ಒಬ್ಬರಾಗಿದ್ದ ವಿಕ್ಟರ್ ಡಿಸೋಜ ಪಲಿಮಾರ್ (55) ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ…
ಮಂಗಳೂರು: ಸುರತ್ಕಲ್ ಸಮೀಪದ ಎನ್ಐಟಿಕೆ ಟೋಲ್ಗೇಟ್ನಲ್ಲಿ ಟೋಲ್ ಹಣ ನೀಡದೇ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕೇರಳದ…
ಪುತ್ತೂರು: ಇಲ್ಲಿನ ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ…
ಮಂಗಳೂರು : ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ…
ಮಂಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ ನವೆಂಬರ್ 27ರ ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ.…
ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು.…
ಮಂಗಳೂರು: ಕಟೀಲು ಮೇಳದ ಪ್ರಕರಣ ಸಂಬಂಧಿಸಿ ಎರಡು ತಂಡಗಳ ನಡುವೆ ಸಮನ್ವಯ ಸಾಧಿಸಿ ಸೌಹಾರ್ದದಿಂದ ಇತ್ಯರ್ಥವಾಗುವ ಆವಶ್ಯಕತೆಯಿದೆ. ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶಿಸುತ್ತದೆ ಎಂದು ಸಚಿವ…
ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ. ಬೆಂಗಳೂರು ಮಂಗಳೂರು…
ಮಂಗಳೂರು: ಮಂಗಳೂರಿನ ಮಾರುಕಟ್ಟೆಗೆ ಈಜಿಪ್ಟ್ ದೇಶದ ಈರುಳ್ಳಿ ಬಂದಿದೆ. ಬುಧವಾರ ಬೆಳಗ್ಗೆ ಲಾರಿಯಲ್ಲಿ ಪುಣೆಯಿಂದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ಗೆ ಬಂದಿದೆ. ನಗರದ ಪ್ರಮುಖ ಈರುಳ್ಳಿ ವ್ಯಾಪಾರ ಸಂಸ್ಥೆ…
ಪುತ್ತೂರು: ತಾಲೂಕಿನ ಕುರಿಯ ಹೊಸಮಾರು ಎಂಬಲ್ಲಿ ನಡೆದ ಜೋಡಿ ಕೊಲೆ ಹಾಗೂ ಮಹಿಳೆಗೆ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 30…