ಮಂಗಳೂರು : ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸುತ್ತದೆ. ಫಲಿತಾಂಶದ ದಿನ ಅಂದರೆ ನ. 14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ,…
ಮಂಗಳೂರು: ಆಯೋಧ್ಯೆ ತೀರ್ಪನ್ನು ಸಾರ್ವಜನಿಕರು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು, ಯಾವುದೇ ಅಶಾಂತಿಗೆ ಕಾರಣವಾಗಬಾರದು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೇಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಜನತೆಯಲ್ಲಿ ಮನವಿ…
ಮಂಗಳೂರು: ಬಿಜೆಪಿಗರಿಗೆ ಅಭಿವೃದ್ಧಿ ಮುಖ್ಯವಲ್ಲ. ಅಧಿಕಾರಕ್ಕಾಗಿ ಅವರು ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಸವಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಾಗಾಗಿ ಮಂಗಳೂರು ಮನಪಾಕ್ಕೆ ನ.12ರಂದು ನಡೆಯುವ ಚುನಾವಣೆಯಲ್ಲಿ ಮತದಾರರು…
ಮಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು…
ಮಂಗಳೂರು: ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ನಗರದ ವಿಶ್ವವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ಗುರುವಾರ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ‘ಸಮ್ಮೇಳನಗಳನ್ನು…
ಮಂಗಳೂರು: ಕಾಂಗ್ರೆಸ್ ಪಕ್ಷ 5 ಬಾರಿ ಮಂಗಳೂರು ನಗರ ಪಾಲಿಕೆಯಲ್ಲಿ ಅಧಿಕಾರವನ್ನು ಪಡೆದಿದೆ. ನಾವು ನೀಡಿದ ಭರವಸೆಯನ್ನು ಪಾಲಿಸಿದ್ದೇವೆ. ಸಿದ್ಧರಾಮಯ್ಯರ ಆಡಳಿತದಲ್ಲಿ ನೀಡಿದ ಭರವಸೆಯನ್ನು ಪೂರೈಸಿ ಪ್ರಗತಿ ಸಾಧಿಸಿದ್ದೇವೆ ಎಂದು…
ಮಂಗಳೂರು: ಮಹಾನಗರ ಪಾಲಿಕೆಗೆ ನ.12ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬುಧವಾರ…
ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದು ಆರಂಭ ಎಂಬುದಿದೆ. ಈ ಆರಂಭ ಎಂಬುದರಲ್ಲಿಯೂ ಪ್ರಯತ್ನ ಇದ್ದೆ ಇರುತ್ತದೆ ಎಂಬುದರಲ್ಲಿ ಎರಡುಮಾತಿಲ್ಲ. ಪ್ರತಿಯೊಂದು ಘಟನೆಗೂ, ಸಂಘಟನ ಕ್ರಾಂತಿಗೂ, ಸಮಾಜ ಬದಲಾವಣೆಯ…
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯಲ್ಲೂ ಕುಂಭಕರ್ಣ ನಿದ್ರೆ ಮುಂದುವರಿಸಿದ್ದು, ದೇಶದ ಆರ್ಥಿಕತೆ ಪ್ರಪಾತಕ್ಕೆ ಕುಸಿಯಲು ಕಾರಣವಾಗಿದೆ. ಈ ಸರ್ಕಾರ ಭಾರತದ…
ಮಂಗಳೂರು: ‘ಆಪರೇಷನ್ ಕಮಲ’ದ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿರುವುದನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು…