ಮಂಗಳೂರು, : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ…
ಕಡಬ: ಕಾಂಗ್ರೆಸ್ನ ಅಭಿವೃದ್ಧಿಪರ ಹಾಗೂ ಜಾತ್ಯತೀತ ನೆಲೆಗಟ್ಟಿನ ಸಂಸ್ಕಾರ ನಮಗೆ ಬಲುದೊಡ್ಡ ಶಕ್ತಿಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್…
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ .ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ…
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ…
ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದರು. ನಗರದ ಕೇಂದ್ರ ಮೈದಾನದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಚುನಾವಣೆಯ ಪ್ರಚಾರದ ಬೃಹತ್…
ಮಂಗಳೂರು, :ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿಗೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಸಂಜೆ 4…
ಮಂಗಳೂರು: ಲೋಕಸಭೆ ಚುನಾವಣಾ ಪ್ರಯುಕ್ತ ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪರಾಹ್ನ 2.45 ಕ್ಕೆ ಮಧುರೈ ಯಿಂದ…
ಬಂಟ್ವಾಳ: ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್…
ಮಂಗಳೂರು:2018ರ ವಿಧಾನಸಭೆ ಚುನಾವಣೆ ಸಂದರ್ಭ ಮೋದಿ ಮಂಗಳೂರಿಗೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಚುನಾವಣೆಯಲ್ಲಿ ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ…
ಮಂಗಳೂರು:ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ.ಹರೀಶ್ ಕುಮಾರ್ರವರು ಜಂಟಿಯಾಗಿ ದ.ಕ.ಲೋಕಸಭಾ ಕ್ಷೇತ್ರದ…