ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ತುಳು ಭಾಷಾ ಕಲಿಕಾ ತರಗತಿ ಉದ್ಘಾಟನೆ

ಮಂಗಳೂರು : ಭಾಷೆಯನ್ನು ಕಲಿಯುವುದರಿಂದ ನಾಡಿನ ಸಂಸ್ಕೃತಿಯ ಪರಿಚಯ ಆಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದಿರುವ ಖ್ಯಾತ ಸಾಹಿತಿ, ನ್ಯೂ ಇಂಡಿಯಾ ಅಶ್ಯುರೆನ್ಸ್…

8 years ago

ದುಷ್ಕರ್ಮಿಗಳಿಂದ ಸಚಿವ ಯು.ಟಿ ಖಾದರ್ ಪ್ಲೆಕ್ಸ್ ಗೆ ಹಾನಿ..https://wp.me/p9KQap-42H

ಮಂಗಳೂರು: ಕುತ್ತಾರ್ ಪಂಡಿತ್ ಹೌಸ್ ಬಳಿ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ  ಫ್ಲೆಕ್ಸ್‌‌ಗೆ ದುಷ್ಕರ್ಮಿಗಳು ಕತ್ತರಿ ಪ್ರಯೋಗ ಮಾಡಿದ್ದಾರೆ. ಪ್ಲೆಕ್ಸ್ ಹಾಳು ಮಾಡಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಆದರೆ…

8 years ago

ಮಂಗಳೂರಿನಲ್ಲೊಂದು ಅಮಾನವೀಯ ಘಟನೆ ; ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ಉಪಚರಿಸದೆ ಮೃತಪಟ್ಟ ಬಳಿಕ ಮೃತದೇಹವನ್ನು ಗೋಡಾನ್ ನಲ್ಲಿ ಮಲಗಿಸಿದ ವೈದ್ಯರು

ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್‍ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.…

8 years ago

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು…

8 years ago

ಭಾರತ್ ಬಂದ್ ವೇಳೆ ಹೊಟೇಲ್ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡನ ಬಂಧನ

ಮಂಗಳೂರು: ಸೆ.10ರಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಕರೆ ನೀಡಿದ್ದ ಭಾರತ್ ಬಂದ್ ವೇಳೆ ಮಂಗಳೂರಿನ ಹೊಟೇಲ್ ವೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದ…

8 years ago

ಬೈಕಂಪಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ- ಮೂವರು ಗಂಭೀರ, 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಗಳೂರು, : ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೈಕಂಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾಟಿಪಳ್ಳ-ಕೈಕಂಬ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಇದಾಗಿದೆ.…

8 years ago

ಕಿನ್ನಿಗೋಳಿ: ಟಿಪ್ಪರ್ ಹರಿದು ಪೊಂಪೈ ಕಾಲೇಜ್ ವಿದ್ಯಾರ್ಥಿ ಸಾವು

ಕಿನ್ನಿಗೋಳಿ: ಯಮದೂತನಾಗಿ ಬಂದ ಟಿಪ್ಪರ್ ಕಾಲೇಜು ವಿದ್ಯಾರ್ಥಿಯೋರ್ವನ ಬಲಿ ತೆಗೆದುಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ  ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಸಮೀಪ ನಡೆದಿದೆ. ಕಾರ್ನಾಡು ನಿವಾಸಿ ವರ್ಶಿತ್ (21)…

8 years ago

ಕೇಸರಿ ಧ್ವಜ ಸುಟ್ಟ ಪ್ರಕರಣ-ಬೆಳ್ತಂಗಡಿಯಲ್ಲಿ ಹಿಂದೂ ಜಾಗೃತಿ ಸಭೆ ; ಹಿಂದುಗಳ ಪರ ಶಾಸಕನಾಗಿ ನಾನಿದ್ದೇನೆ: ಶಾಸಕ ಹರೀಶ್ ಪೂಂಜ

ಮಂಗಳೂರು :ಆಗಸ್ಟ್ 28 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಅವರಣದಲ್ಲಿ ದಲಿತ ಸಂಘರ್ಷ ಸಮಿತಿಯವರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ, ಸೆ. 6…

8 years ago

ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆ ಕಡಿತ: ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆಯನ್ನು ಕಡಿತಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್​​ ತಿಂಗಳಿನಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.…

8 years ago

ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ !!

ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು…

8 years ago