ದಕ್ಷಿಣ ಕನ್ನಡ

ಕರಾವಳಿಯಾದ್ಯಂತ ಮುಂದುವರೆದ ಮಳೆಯ ಅಬ್ಬರ ; ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಲು ಸಂಕ ದಾಟುತ್ತಿದ್ದ  ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ನೀರು ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ ರವಿವಾರ ಸಂಭವಿಸಿದೆ.…

8 years ago

ಕರಾವಳಿಯಲ್ಲಿ ಮತ್ತೆ ವರುಣನ ಅಬ್ಬರ ; ಭಾರೀ ಮಳೆಯಿಂದಾಗಿ ಹಲವೆಡೆ ನೆರೆ ಭೀತಿ

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಹವಾಮಾನ ಬದಲಾಗಿ ಮತ್ತೆ ಕರಾವಳಿಯಲ್ಲಿ ವರುಣ ಅಬ್ಬರಿಸಲು ಆರಂಭಿಸಿದ್ದಾನೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಕರಾವಳಿಯಲ್ಲಿ 35 ಕಿ.ಮೀ ವೇಗದಲ್ಲಿ ಬಿರುಗಾಳಿ…

8 years ago

ಹಿರಿಯಡ್ಕ : ಕಳ್ಳತನವಾದ ಕೊರಗಜ್ಜನ ದೈವ ವಿಗ್ರಹ ಮತ್ತೆ ಪ್ರತ್ಯಕ್ಷ..!

ಹೆಬ್ರಿ : ಜು. 30 ರಂದು ಹಿರಿಯಡ್ಕದ ಪಡ್ಡಂ ಕಾರ್ನಿಕದ ಬಬ್ಬು ದೈವಸ್ಥಾನವನ್ನು ಹೊಕ್ಕ ಕಳ್ಳರು, ದೈವದ ಪ್ರಮುಖ ವಿಗ್ರಹವನ್ನು ಕದಿಯಲು ಆಗದೆ ಕೊನೆಗೆ ಹೊರಗೆ ಇರುವ…

8 years ago

ಮಂಗಳೂರು ಕಡಿಯಬೇಕಾಗಿದ್ದ ಮರ ಬುಡ ಸಮೇತ ಸ್ಥಳಾಂತರ…

ಮಂಗಳೂರು: ನಗರದ ಲೇಡಿಹಿಲ್‌ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್‌ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ…

8 years ago

ಕೊಕ್ಕಡದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು!

ಧರ್ಮಸ್ಥಳ: ಕಾರು ಮತ್ತು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಕೊಕ್ಕಡದ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಎಂಬ ಪ್ರದೇಶದಲ್ಲಿ…

8 years ago

ಕರಾವಳಿಯಲ್ಲಿ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ: ಜೆಡಿಎಸ್ ಎಂಎಲ್ ಸಿ ಭೋಜೇಗೌಡ

ಮಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದೇ  ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವಾಯ್ತು ಎಂದು ಜೆಡಿಎಸ್ ಎಂ ಎಲ್ ಸಿ ಎಸ್.ಎಲ್ ಭೋಜೇಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

8 years ago

ಹಳೆಯಂಗಡಿ ಬಳಿ ಭೀಕರ ಅಪಘಾತ : ಸ್ಕೂಟರ್ ಸವಾರ ಸಾವು

ಹಳೆಯಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಹಳೆಯಂಗಡಿ ಪಾವಂಜೆ ಬಳಿ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 )…

8 years ago

ಮಂಗಳೂರು: ತಳಕು ಬಳಕು ಲಲನೆಯರ ಹೈಫೈ ಭಿಕ್ಷಾಟನೆ

ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ…

8 years ago

ಮಂಗಳೂರು : ಟಯರ್ ಸ್ಪೋಟಗೊಂಡು ಕಾರಿನ ಮೇಲೆ ಬಸ್‌ ಪಲ್ಟಿ ಚಾಲಕ ಗಂಭೀರ ;16 ಮಂದಿಗೆ ಗಾಯ

ಮಂಗಳೂರು, : ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಿಸಿ ರೋಡ್ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿ, ಬಸ್ ಪಲ್ಟಿಯಾದ ಘಟನೆ ನಗರದ ಅಡ್ಯಾರ್ ನ…

8 years ago

ಅಪಘಾತದಲ್ಲಿ ಕಟೀಲು ದೇವಾಲಯದ ಅರ್ಚಕ ಅಸ್ರಣ್ಣ ಪುತ್ರ ಶ್ರಿನಿಧಿ ಅಸ್ರಣ್ಣ ದುರ್ಮರಣ

ಬೆಂಗಳೂರು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕನೋರ್ವ ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. 24 ರ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತ ಪಟ್ಟ ಯುವಕನನ್ನು ಶ್ರಿನಿಧಿ…

8 years ago