ಮಂಗಳೂರು: ನಗರದ ಎಸ್.ಡಿ.ಎಂ ಕಾನೂನು ಕಾಲೇಜು ಮುಂಭಾಗದಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕೊಂದು ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಉರಿದು ಬೂದಿಯಾದ ಘಟನೆ ನಡೆದಿದೆ. ವಿದ್ಯಾರ್ಥಿ ಕಾಲೇಜು ಮುಂಭಾಗ…
ಮಂಗಳೂರು :ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ ನ ಕೃಷ್ಣಾಪುರ ನಿವಾಸಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ. ಉಳ್ಳಾಲದ ಕೈಕೋದಲ್ಲಿನ ಮನೆಯೊಂದಕ್ಕೆ ರಕ್ಕಸ ಅಲೆಯೊಂದು ಹೊಡೆದ ಕಾರಣ ಜನ…
ಮಂಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ.…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿಪ್ಪಾಡಿ ರಮಾನಾಥ ರೈ ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ…
ಮಂಗಳೂರು: ಸ್ವಂತ ಮನೆ ಹೊಂದುವ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ಬಗ್ಗೆ ಸಾಲುಮರದ ತಿಮ್ಮಕ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
ಮಂಗಳೂರು: ಸಂಸದ ನಳೀನ್ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೋ ಮಾಡಿದ…
ದಕ್ಷಿಣ ಕನ್ನಡ: ಕರಾವಳಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮುಂಗಾರು ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಈಗ ಧೂಳಿನ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಜೂ.29ರಂದು ರಾತ್ರಿ 8ರಿಂದ 10ಗಂಟೆವರೆಗೆ…
ಉಡುಪಿ /ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಉಡುಪಿಯ ಕುಂದಾಪುರ,…
ಮಹಾನಗರ: 'ಅಂಬರ್ ಕ್ಯಾಟರರ್' ತುಳು ಚಲನಚಿತ್ರ ನಿರ್ಮಿಸಿರುವ ನಾಗೇಶ್ವರ ಸಿನಿ ಕಂಬೈನ್ಸ್ ಸಂಸ್ಥೆ ಇದೀಗ ಹದಿನೇಳು ತಾಸುಗಳಲ್ಲಿ ತುಳುಚಲನಚಿತ್ರ ನಿರ್ಮಿಸಿ ಗಿನ್ನೆಸ್ ದಾಖಲೆಗೆ ತುಳು ಚಲನಚಿತ್ರವನ್ನು ಕೊಂಡೊಯ್ಯಲು ಸಿದ್ಧತೆ ನಡೆಸಿದೆ. ನಗರದಲ್ಲಿ…