ದಕ್ಷಿಣ ಕನ್ನಡ

ಬಂಟ್ವಾಳ: ಗೂಂಡಾ,ಕೋಮುವಾದದ ರಾಜಕೀಯ ಇನ್ನು ಮುಂದೆ ನಡೆಯಲು ಅವಕಾಶವಿಲ್ಲ: ಉಳಿಪಾಡಿ ರಾಜೇಶ್ ನಾಯ್ಕ್

ಮಂಗಳೂರು : ಉಭಯ ಜಿಲ್ಲೆಗಳ ಬಿಜೆಪಿ ಶಾಸಕರು ಅಭಿವೃದ್ದಿ,ಉತ್ಥಾನ ಮತ್ತುಸಾಮರಸ್ಯಕ್ಕೆ ಒತ್ತುನೀಡಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.  ಮಂಗಳವಾರ  ಬ್ರಹ್ಮರಕೊಟ್ಲುವಿನಲ್ಲಿರುವ  ಬಂಟವಾಳದ ಬಂಟರಭವನದಲ್ಲಿ ಬಂಟ್ವಾಳ ಕ್ಷೇತ್ರ…

8 years ago

ಭಾರೀ ಮಳೆಯಿಂದ ಗುಡ್ಡಕುಸಿತ : ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಮಂಗಳೂರು : ಎಲ್ಲೆಲ್ಲೂ  ವರುಣನ ಆರ್ಭಟ ಹೆಚ್ಚಾಗಿದೆ.  ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ  ಗುಡ್ಡ ಕುಸಿತ ಆರಂಭವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸೋಮವಾರ ರಾತ್ರಿಯಿಂದ ಚಾರ್ಮಾಡಿ ಘಾಟ್‌ನಲ್ಲಿ  ಪ್ರಯಾಣಿಕರು …

8 years ago

ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ, ಧರೆಗುರುಳಿದ ಮರಗಳು

ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ…

8 years ago

ಭಾರಿ ಮಳೆಗೆ ಮಂಗಳೂರಿನಲ್ಲಿ ಮನೆ ಕುಸಿತ, ಧರೆಗುರುಳಿದ ಮರಗಳು

ಮಂಗಳೂರು:  ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ.ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ ಕುಸಿದು…

8 years ago

ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಿತು ಭಾರಿ ಅವಘಡ- ನಾಲ್ವರಿಗೆ ಗಾಯ

ಮಂಗಳೂರು; ಇತಿಹಾಸಪ್ರಸಿದ್ದ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಸಂಜೆ ಪೂಜೆಯ ವೇಳೆಗೆ ದೇವಸ್ಥಾನದ ಎದುರಿಗೆ ಇದ್ದ ಅಶ್ವತ್ಥ ಮರ ಉರುಳಿಬಿದ್ದು ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ. ದೇವಸ್ಥಾನದ ಮುಂಭಾಗದಲ್ಲಿರುವ…

8 years ago

ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಣೆ

ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ…

8 years ago

ಸಮ್ಮಿಶ್ರ ಸರ್ಕಾರದ ಏಕೈಕ ಮಹಿಳಾ ಸಚಿವೆ ಬಿಲ್ಲವ ಜಯಮಾಲಾಗೆ ಮಂತ್ರಿ ಸ್ಥಾನ : ಕರಾವಳಿಯಲ್ಲಿ ಹರ್ಷ

ಮಂಗಳೂರು : ರಾಜಕೀಯದಲ್ಲಿ ಕರಾವಳಿಯ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಎನ್ನುವ ಕೂಗು ಇಂದು ನಿನ್ನೆಯದ್ದಲ್ಲ. ಆದರೆ ಇದೀಗ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಸಮ್ಮಿಶ್ರ ಸರಕಾರದಲ್ಲಿ ಬಿಲ್ಲವ ಸಮುದಾಯದ…

8 years ago

ಅಕ್ರಮ ಮುಚ್ಚಿಡಲೆಂದೇ ಇಂಧನ ಖಾತೆಗಾಗಿ ಪಟ್ಟು ಹಿಡಿದ ಡೀಕೇಶಿ ; ಶೋಭಾ ಕರಂದ್ಲಾಜೆ ಆರೋಪ

ಮಂಗಳೂರು : “ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಇಂಧನ ಸಚಿವರಾಗಿದ್ದಾಗ ನಡೆಸಿರುವ `ಅಕ್ರಮ’ ಮುಚ್ಚಿಡುವ ಒಂದೇ ಉದ್ದೇಶದಿಂದ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಪ್ರಸಕ್ತ ಮೈತ್ರಿ…

8 years ago

ಭಾರೀ ಮಳೆಗೆ ಮಂಗ್ಳೂರು ವಿಮಾನ ನಿಲ್ದಾಣದ ರನ್‍ವೇ ತಡೆಗೋಡೆ ಕುಸಿತ!

ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

8 years ago

ಪೇಜಾವರ ಶ್ರೀಗಳಿಗೆ ಕೇಂದ್ರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುತ್ತೇವೆ : ಸಂಸದೆ ಶೋಭಾ ಕರಂದ್ಲಾಜೆ

ಮಂಗಳೂರು :  ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು…

8 years ago