ದಕ್ಷಿಣ ಕನ್ನಡ

ಕೋಳಿ, ಮೀನಿನ ಬೆಲೆ ದುಬಾರಿ

ಮಂಗಳೂರು : ಸಾಮಾನ್ಯವಾಗಿ ಈ ಹೊತ್ತಿಗೆ ಮೀನು ಅಥವಾ ಕೋಳಿ ಮಾಂಸದ ಬೆಲೆ ಕಡಿಮೆಯಾಗಿರುತ್ತದೆ. ದುರದೃಷ್ಟವೋ ಎಂಬಂತೆ ಪ್ರಸಕ್ತ ಹವಾಮಾನದಿಂದ ಮೀನು ಮತ್ತು ಕೋಳಿ ಮಾಂಸ ಪೂರೈಕೆ…

8 years ago

ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ "ಮೆಕ್ನು' ಹೆಸರಿನ ಮತ್ತೂಂದು ಪ್ರಬಲ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಯಿದೆ. ಮೀನು ಗಾರರು ಮೇ 26ರ ತನಕ ಸಮುದ್ರ ಕ್ಕಿಳಿಯಬಾರದು ಎಂದು…

8 years ago

ಇದು ನಮ್ಮ ಸರಕಾರವೇ ???

ಮಂಗಳೂರು : ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವಂತೆಯೇ ಕರ್ನಾಟಕ ಕರಾವಳಿಯ ಜನತೆ ಇದು ನಿಜಕ್ಕೂ ನಮ್ಮ ಸರಕಾರವೇ ಎಂದು ಪ್ರಶ್ನೆ ಕೇಳುವಂತಾಗಿದೆ. ಕೊಡಗು…

8 years ago

ವಿಮಾನ ದುರಂತಕ್ಕೆ 8 ವರ್ಷ : ಶ್ರದ್ಧಾಂಜಲಿ ಅರ್ಪಣೆ

ಮಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ಇಂದು 8 ವರ್ಷ. ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ಧಾಂಜಲಿ…

8 years ago

ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್‌ : ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ.…

8 years ago

ಗಾಳಿ ಮಳೆ : ಉರುಳಿ ಬಿದ್ದ ಶಿಬರೂರು ದೈವಸ್ಥಾನದ ಕೊಡಿ ಮರ

ಮಂಗಳೂರು: ಶುಕ್ರವಾರ ಮತ್ತು ಶನಿವಾರ ಸುರಿದ ಭಾರಿ ಗಾಳಿ ಮಳೆಗೆ ಇತಿಹಾಸ ಪ್ರಸಿದ್ಧ ತುಳುನಾಡಿನ ಶಿಬರೂರು ದೈವಸ್ಥಾನದ ಕೊಡಿಮರ ಉರುಳಿ ಬಿದ್ದಿರುವುದಾಗಿ ತಿಳಿದುಬಂದಿದೆ. ಘಟನೆಯಿಂದಾಗಿ ದೈವಸ್ಥಾನದ ಹಂಚುಗಳಿಗೆ…

8 years ago

ದ.ಕ, ಉಡುಪಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಎಚ್ಚರಿಕೆ..

ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ‘ಸಾಗರ್’ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಪೂರ್ವ…

8 years ago

ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶನಿವಾರ ನಿಷೇಧಾಜ್ಞೆ ಜಾರಿ

ಮಂಗಳೂರು:  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ಶನಿವಾರ ವಿಶ್ವಾಸಮತ ಯಾಚನೆ ನಡೆಸಲಿದ್ದು, ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಘರ್ಷಣೆಗೆ ಇಳಿಯುವ ಸಾಧ್ಯತೆ ಇದೆ ಎಂಬ…

8 years ago

ಶಾಸಕನಾಗಿ ಅಧಿಕಾರ ಸ್ವೀಕರಿಸುವ ಮೊದಲೇ ಕಾರ್ಯಕರ್ತರ ರಕ್ಷಣೆಗೆ ಮುಂದಾದ ವೇದವ್ಯಾಸ ಕಾಮತ್..

ಮಂಗಳೂರು: ಚುನಾವಣಾ ವಿಜಯೋತ್ಸವ ವೇಳೆ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಸಂಧರ್ಭದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಬಗ್ಗೆ ಸುದ್ಧಿ ತಿಳಿಯುತ್ತಿದ್ದಂತೆ…

8 years ago

ಕುಂದಿದ ರಾಹುಲ್‌ ಪ್ರಭಾವ ; ಅರಳಿದ ಕಮಲ!

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಪಾರುಪತ್ಯ ಮುಂದುವರಿಸುವ ಕಾಂಗ್ರೆಸ್‌ ಪ್ರಯತ್ನಕ್ಕೆ ರಾಹುಲ್‌ ಗಾಂಧಿಯ ಮೂರು ಬಾರಿಯ ಭೇಟಿಯೂ ಸಹಾಯವಾಗಲಿಲ್ಲ.- ಇದು ಚುನಾವಣೆ ಫ‌ಲಿತಾಂಶದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿಶ್ಲೇಷಣೆ.…

8 years ago